Mysore
22
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

mysuru

Homemysuru

ಮೈಸೂರು : ಕಬಿನಿ ಜಲಾಶಯದಿಂದ ಹೆಚ್ಚು ನೀರು ಬಿಡುಗಡೆ ಮಾಡಿರುವ ಕಾರಣ ಕಪಿಲಾ ನದಿ ಉಕ್ಕಿಹರಿಯುತ್ತಿದ್ದು, ಸುತ್ತೂರು ಸೇತುವೆ ಕಪಿಲಾ ನದಿ ನೀರಿನಲ್ಲಿ ಮುಳುಗಿ ಹೋಗಿದೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸುತ್ತೂರು ಸೇತುವೆ ಸಂಪೂರ್ಣ ಜಲಾವೃತಗೊಂಡಿದ್ದು, ಮೈಸೂರು ಸುತ್ತೂರು ಸಂಪರ್ಕ …

ಮೈಸೂರು : ಗ್ಯಾಸ್‌ ಟ್ಯಾಂಕರ್‌ ಮತ್ತು ಬೈಕ್‌ ನಡುವೆ ಡಿಕ್ಕಿಯಾದ ಪರಿಣಾಮ ದಂಪತಿಗೆ ಗಂಭೀರವಾಗಿ ಗಾಯಗಳಾಗಿರುವ ಘಟನೆ ಮೈಸೂರಿನ ಕೂರ್ಗಳ್ಳಿ ಬಳಿಯ ರಿಂಗ್‌ ರಸ್ತೆಯಲ್ಲಿ ನಡೆದಿದೆ. ಚಂದ್ರ ಹಾಗೂ ಪೇಮ ಎಂಬ ದಂಪತಿ ಬೈಕ್‌ ನಲ್ಲಿ ತೆರಳುತ್ತಿದ್ದ ವೇಳೆ ಗ್ಯಾಸ್‌ ಟ್ಯಾಂಕರ್‌ …

ಮೈಸೂರು : ಜಿಲ್ಲೆಯಲ್ಲೂ ಕೂಡ ಭ್ರಷ್ಟಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ಕೊಟ್ಟಿದ್ದು, ಪೊಲೀಸ್‌ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದರು. ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪ ಮೈಸೂರಿನ ಶಾರದದೇವಿ ನಗರದಲ್ಲಿರುವ  ಲೇಬರ್‌ ಇನ್ಸ್ ಪೆಕ್ಟರ್‌ ಚೇತನ್‌ ಮನೆ …

ಮೈಸೂರು : ನಿವೇಶನ ರಹಿತರಿಗೆ ೧೩ ಲಕ್ಷ ವೆಚ್ಚದಲ್ಲಿ ಮನೆ ಕಟ್ಟಿಕೊಡಲು ಸರ್ಕಾರ ನಿರ್ಧಾರ ಮಾಡಿದೆ. ಮನೆಗೆ ಫಲಾನುಭವಿಗಳು ೧.೫೦ ಲಕ್ಷ ಕಟ್ಟುವುದು ಸಾಕು ಎಂದು ಸರ್ಕಾರ ನಿರ್ಧರಸಿದೆ ಎಂದು ಶಾಸಕ ಶ್ರೀವತ್ಸ ಹೇಳಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ಜಯಚಾಮರಾಜೇಂದ್ರ ಒಡೆಯರ್‌ …

ಮೈಸೂರು : ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ ಕೆ.ಎಂ.ಪಿ.ಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಜೀವದಾರ ರಕ್ತ ನಿಧಿ ಕೇಂದ್ರ ಲಕ್ಷ್ಮಿಪುರಂನಲ್ಲಿರುವ ಕಚೇರಿಯಲ್ಲಿ ವಿಶ್ವ ಹಾವುಗಳ ದಿನಾಚರಣೆ ಆಚರಿಸಲಾಯಿತು. ಈ ವೇಳೆ  85 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರಗ ತಜ್ಞ ಸ್ನೇಕ್ …

ಮೈಸೂರು : ಕೇರಳದ ವೈನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಮೈಸೂರು ಜಿಲ್ಲೆಯ ಎಚ್‌ ಡಿ ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದೆ. ದಿನೇ ದಿನೇ ಜಲಾಶಯದ ಒಳಹರಿವು ಹೆಚ್ಚಳವಾಗುತ್ತಿರುವ ಕಾರಣ ಇಂದು ೪ ಕ್ರಸ್ಟ್‌ ಗೇಟ್‌ ತೆರೆದು ೨೫ ಸಾವಿರ …

ಮೈಸೂರು : ಇಂದು ನಗರದ ಜೆಡಿಎಸ್‌ ಕಚೇರಿಗೆ  ಬಿಜೆಪಿ  ಸಂಸದ ಯದುವೀರ್‌ ಭೇಟಿ ನೀಡಿದ್ದು, ಕಚೇರಿಗೆ ಬಂದ ಯದುವೀರ್‌ ರನ್ನ ತೆನೆ ನಾಯಕರು ಸ್ವಾಗತಿಸಿದ್ದಾರೆ.  ಜೆಡಿಎಸ್‌ ಕಾರ್ಯಕರ್ತರನ್ನ ಭೇಟಿ ಮಾಡಿದ ಬಳಿಕ ಗೆಲುವಿಗೆ ಸಹಕರಿಸಿದ ದಳಪತಿಗಳಿಗೆ ಯದುವೀರ್‌ ಅಭಿನಂದನೆ ಸಲ್ಲಿಸಿದರು. ಇದೇ …

ಮೈಸೂರು : ೧೨೯ ವರ್ಷಗಳಷ್ಟು ಹಳೆಯದಾದ ಡಿಸಿ ಕಚೇರಿ ಕಟ್ಟಡವನ್ನು ಸಂರಕ್ಷಿಸಲು ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆ ತೀರ್ಮಾನಿಸಿದ್ದು, ಶೀಘ್ರದಲ್ಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಿದೆ. ಇತ್ತೀಚೆಗೆ ಹಳೆ ಜಿಲ್ಲಾಧಿಕಾರಿಗಳ ಕಚೇರಿಯನ್ನ ಸಿದ್ದಾರ್ಥನಗರದಲ್ಲಿರುವ ನೂತನ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಈಗ ಖಾಲಿ ಬಿದ್ದಿರುವ …

ಮೈಸೂರು : ದೇವರಾಜ ಮಾರುಕಟ್ಟೆ ನಮ್ಮ ಮೈಸೂರಿನ ಒಂದು ಕೇಂದ್ರ ಬಿಂದು. ದೇವರಾಜ ಮಾರುಕಟ್ಟೆ ಉಳಿಸುವ ಹೋರಾಟದಲ್ಲಿ ನಾನು ಯಾವಾಗಲೂ ಪಾಲ್ಗೊಳ್ಳುತ್ತೇನೆ ಎಂದು ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಾರೆ. ನಗರದಲ್ಲಿ ದೇವರಾಜ ಮಾರುಕಟ್ಟೆ ವರ್ತಕರಿಗೆ ಪಾಲಿಕೆ ನೋಟಿಸ್‌ ಕೊಟ್ಟಿರುವ ವಿಚಾರಕ್ಕೆ ಪ್ರತಿಕ್ರಿಯೆ …

ಮೈಸೂರು : ಜಿಲ್ಲಾ ಪತ್ರಕರ್ತರ ಸಂಘಕ್ಕೆ ಇಂದು ಚುನಾವಣೆ ನಡೆಯುತ್ತಿದ್ದು ಬೆಳಿಗ್ಗೆ ೮ ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಶುರುವಾಗಿದೆ. ದಾಖಲೆ ಪ್ರಮಾಣದ ಅಭ್ಯರ್ಥಿಗಳು  ಈ ಬಾರಿ ಸ್ಪರ್ಧೆ ಮಾಡುತ್ತಿದ್ದು, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸ್ಥಾನಕ್ಕೆ ಐವರು ಆಕಾಂಕ್ಷಿಗಳಿದ್ದಾರೆ. ಐವರಲ್ಲಿ ಯಾರಿಗೆ …

Stay Connected​
error: Content is protected !!