ಮೈಸೂರು: 2023ರ ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದ ವೇಳೆ ಇಲ್ಲಿನ ಖಾಸಗಿ ಹೋಟೆಲ್ ರ್ಯಾಡಿಸನ್ ಬ್ಲ್ಯೂ ನಲ್ಲಿ ಆಥಿತ್ಯ ನೀಡಿದ್ದಕ್ಕಾಗಿ ವೆಚ್ಚವಾಗಿ 80.6 ಲಕ್ಷ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೊಟೆಲ್ ತಿಳಿಸಿದೆ. …
ಮೈಸೂರು: 2023ರ ಏಪ್ರಿಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿದ್ದ ವೇಳೆ ಇಲ್ಲಿನ ಖಾಸಗಿ ಹೋಟೆಲ್ ರ್ಯಾಡಿಸನ್ ಬ್ಲ್ಯೂ ನಲ್ಲಿ ಆಥಿತ್ಯ ನೀಡಿದ್ದಕ್ಕಾಗಿ ವೆಚ್ಚವಾಗಿ 80.6 ಲಕ್ಷ ಬಾಕಿ ಹಣ ಪಾವತಿಸಬೇಕು. ಇಲ್ಲವಾದಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಹೊಟೆಲ್ ತಿಳಿಸಿದೆ. …
ಮೈಸೂರು: ನಗರದ ಗಂಗೋತ್ರಿ ಲೇಔಟ್‌ನಲ್ಲಿರುವ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿ ತಡ ರಾತ್ರಿ ಸುರಿದ ಭಾರೀ ಮಳೆಗೆ ಮರದ ಕೊಂಬೆಯೊಂದು ಮುರಿದು ಬಿದ್ದಿರುವುದು ಕಂಡುಬಂದಿದೆ. ಗಂಗೋತ್ರಿ ಕ್ಯಾಂಪಸ್‌ನ ವಾಣಿಜ್ಯ ವಿಭಾಗದ ಮುಂಭಾಗದ ರಸ್ತೆ ಬದಿಯಲ್ಲಿರುವ ಬೃಹತ್ ಆಲದ ಮರದ ಕೊಂಬೆಯೊಂದು ಮುರಿದು ನಡು …
ಹುಣಸೂರು: ಅಪರಿಚಿತ ವಾಹನ ಡಿಕ್ಕಿ ಹೊಡೆದು ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ. ಮೈಸೂರು - ಬಂಠ್ವಾಳ ರಾಷ್ಟ್ರೀಯ ಹೆದ್ದಾರಿ 275 ರ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿಯಲ್ಲಿ ಘಟನೆ ನಡೆದಿದ್ದು. ಶುಕ್ರವಾರ ರಾತ್ರಿ 9 ಗಂಟೆ …
ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ತುಂಬಿದ ಹಿನ್ನಲೆ ಒಂದು ವರುಷ ನೂರು ಹರುಷ.! ಎಂಬ ಟ್ಯಾಗ್ ಲೈನ್ ಅಡಿಯಲ್ಲಿ ಮತ್ತೆ ಕೆಲವು ಪ್ರಗತಿ ಕಾರ್ಯಗಳಿಗೆ ಸರ್ಕಾರ ಆದೇಶ ನೀಡಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು …
ಮೈಸೂರು: ಚಾಲಕ ಹಾಗೂ ಕಂಡಕ್ಟರ್ ಅವರ ನಿರ್ಲಕ್ಷ್ಯದಿಂದಾಗಿ ಚಲಿಸುತ್ತಿದ್ದ ಬಸ್‌ನಿಂದ ಒಂದು ಮಗು, ಇಬ್ಬರು ಮಹಿಳೆಯರು ಸೇರಿದಂತೆ ಮೂವರು ರಸ್ತೆಗೆ ಬಿದ್ದಿರುವ ಘಟನೆ ನಗರದ ರಾಮಸ್ವಾಮಿಯ ವೃತ್ತದಲ್ಲಿ ನಡೆದಿದೆ. ಸಂಜೆ ಸುಮಾರು ೩:೩೦ರ ಸಮಯದಲ್ಲಿ ಸಿಬಿಎಸ್‌ನಿಂದ ಹೊರಟ ಬಸ್ ರಾಮಸ್ವಾಮಿ ವೃತ್ತದ …
ಮೈಸೂರು: ಜಾತಿ ವ್ಯವಸ್ಥೆ, ವರ್ಣಾಶ್ರಮದಿಂದ ಮನುಷ್ಯ ಮನುಷ್ಯನನ್ನು ಶೋಷಿಸುವ ಅಸಮಾನತೆ ಸೃಷ್ಟಿಯಾಯಿತು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಶ್ವಮೈತ್ರಿ ಬುದ್ಧ ವಿಹಾರ ವೈಶಾಖ ಬುದ್ಧಪೂರ್ಣಿಮ ಹಾಗೂ ಭಗವಾನ್ ಬುದ್ಧರ 2568ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಸಮಾನತೆ ಪೋಷಿಸುವ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಅರಮನೆ ಮಂಡಳಿಯಲ್ಲಿ ಭಾರೀ ಅಕ್ರಮ ನಡೆದಿದೆ. ಇದು ನಗರದ ಅರಮನೆಯಲ್ಲಿರುವ ಅರಮನೆ ಆಡಳಿತ ಮಂಡಳಿಯಲ್ಲಿ ಅಕ್ರಮ ನಡೆದಿದೆ ಎಂದು ವರದಿಯಾಗಿದೆ. ಇಂದು (ಗುರುವಾರ, ಮೇ.23) ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಪಾರ್ಕಿಂಗ್, ಟಿಕೆಟ್ ಕೌಂಟರ್‌ನಲ್ಲಿ ಭಾರೀ …
ಮೈಸೂರು: ನಗರದಲ್ಲಿಂದು ಜನ ಸ್ಪಂದನಾ ಮತ್ತು ಮಾನವ ಮಂಟಪದಲ್ಲಿ ಆಯೋಜಿಸಿದ್ದ ಅಂತರ್ಜಾತಿ ವಿವಾಹಿತರ ನೋಂದಣಿ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ತಾವು ಅಂತರ್ಜಾತಿ ವಿವಾಹ ಆಗುವ ಬಯಕೆ ಹೊಂದಿದ್ದರು ಎಂದು ತಮ್ಮ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ದಾರೆ. ನಾನು ಕಾನೂನು ಓದುವಾಗ …
ಮೈಸೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ನೀರನ್ನು ಸರಬರಾಜು ಮಾಡುವ ಮುನ್ನ ಪ್ರತಿ ನೀರಿನ ಮೂಲ, ನೀರಿನ ಸಂಗ್ರಹಣೆ ಹಾಗೂ ನೀರು ಪೂರೈಕೆ ಮಾಡುವ ಸ್ಥಳಕ್ಕೆ ಅಧಿಕಾರಿಗಳ ತಂಡ ರಚಿಸಿ ಖುದ್ದಾಗಿ ಭೇಟಿ ನೀಡಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿ …
ಮೈಸೂರು: ಜಿಲ್ಲೆಯ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು. ನೀರು ಕಲುಷಿತಗೊಳ್ಳಲು ಕಾರಣವೇನು ಎಂಬುದನ್ನು ಪತ್ತೆ …