Mysore
35
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

mysuru

Homemysuru

ಮೈಸೂರು:  ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿ‌ಉರಿದಿದ್ದು,ಕೆಲಕಾಲ‌ ಆತಂಕ‌ ನಿರ್ಮಾಣವಾಗಿತ್ತು. ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್ ರಸ್ತೆಯ ನಿರ್ಮಲ ಅಸ್ಪತ್ರೆಯ ಭಾಗದಿಂದ ಲಲಿತಾದ್ರಿಪುರಕ್ಕೆ ಹೋಗುವ ಮಾರ್ಗದಲ್ಲಿ ಸೋಮವಾರ ಸಂಜೆ ಏಳು ಗಂಟೆಗೆ ಯಾರೋ ಕಿಡಿಗೇಡಿಗಳು ಬೆಂಕಿ ಕಡ್ಡಿ …

ಮೈಸೂರು : ನಗರದ ಅಪೋಲೋ ಬಿಜಿಎಸ್ ಆಸ್ಪತ್ರೆಯು ಮೈಸೂರಿನಲ್ಲಿ ಮೊದಲ ಸಮಗ್ರ ರೋಬೋಟಿಕ್ ಶಸ್ತ್ರಚಿಕಿತ್ಸೆಯನ್ನು ಆರಂಭಿಸಿದೆ. ಇದು ಈ ವ್ಯಾಪ್ತಿಯಲ್ಲಿ ಅತ್ಯಾಧುನಿಕ ಶಸ್ತ್ರಚಿಕಿತ್ಸಾ ಆರೈಕೆಯಲ್ಲಿ ಸಾಧಿಸಿದ ಪ್ರಮುಖ ಮೈಲಿಗಲ್ಲು ಎಂದು ಅಪೋಲೋ ಆಸ್ಪತ್ರೆಗಳ ಕರ್ನಾಟಕ ರಾಜ್ಯ ಹಿರಿಯ ಉಪಾಧ್ಯಕ್ಷ ಎನ್.ಜಿ.ಭರತೀಶ್ ರೆಡ್ಡಿ …

ಮೈಸೂರು : ರೈತರ ಕೃಷಿ ಉತ್ಪನ್ನಗಳನ್ನು ಕೈಗಾರಿಕೆಗಳ ಸಹಯೋಗದೊಂದಿಗೆ ಮೌಲ್ಯವರ್ಧನೆ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದರೆ ಕೃಷಿ ಹಾಗೂ ಕೈಗಾರಿಕೆಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮೈಸೂರು ಕೈಗಾರಿಕೆಗಳ ಸಂಘದ ಪ್ರದಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್ ಅವರು ಹೇಳಿದರು. ವಿಶ್ವೇಶ್ವರಯ್ಯ …

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಬಡಾವಣೆಗಳು,ಹಳ್ಳಿಗಳಿಂದ ಆಗಮಿಸಿ ವ್ಯಾಸಂಗ ಮಾಡುವ ಬಡ ವಿದ್ಯಾರ್ಥಿನಿಯರು ಮಧ್ಯಾಹ್ನದ ಹೊತ್ತು ಹಸಿವಿನಿಂದ ಇರಬಾರದೆಂದು ಶಾಸಕ ಜಿ.ಟಿ.ದೇವೇಗೌಡ ಹಾಗೂ ಆಪ್ತ ಸ್ನೇಹಿತರ ನೆರವಿನೊಂದಿಗೆ ಸೋಮವಾರದಿಂದ ವಿಜಯನಗರ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಧ್ಯಾಹ್ನದ ಬಿಸಿಯೂಟ …

ಮೈಸೂರು: ಮಹಿಳಾ ಅಧಿಕಾರಿಗೆ ವ್ಯಕ್ತಿಯೊಬ್ಬ ಧಮ್ಕಿ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 20 ಎಕರೆ ಒತ್ತುವರಿ ಜಾಗವನ್ನು ಸರ್ಕಾರ ವಶಕ್ಕೆ ಪಡೆದುಕೊಂಡಿದೆ. ಸ್ಥಳಕ್ಕೆ ಮೈಸೂರು ತಹಶೀಲ್ದಾರ್‌ ಮಹೇಶ್‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಒತ್ತುವರಿಯಾಗಿದ್ದ 20 ಎಕರೆ ಸರ್ಕಾರಿ ಜಾಗವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. …

ಮೈಸೂರು : ಕಳೆದ 7 ದಿನದಿಂದ ರಂಗಾಸಕ್ತರಿಗೆ ಹಾಗೂ ಸಾರ್ವಜನಿಕರಿಗೆ ಸಾಂಸ್ಕೃತಿಕ ರಸದೌತಣ ನೀಡಿದ್ದ 17ನೇ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಭಾನುವಾರ ವರ್ಣರಂಜಿತ ತೆರೆ ಬಿದ್ದಿತು. ಬಾಬಾಸಾಹೇಬ್ ಅಂಬೇಡ್ಕರ್ ಅವರ 125ನೇ ಜಯಂತಿ ಪ್ರಯುಕ್ತ ’ಬಹುರೂಪಿ’ ಬೆಳ್ಳಿ ಹಬ್ಬದ ಅಂಗವಾಗಿ ಅಂಬೇಡ್ಕರ್ …

ತಿ.ನರಸೀಪುರ : ವಿಬಿ ಜಿ ರಾಮ್ ಜಿ ಕಾಯ್ದೆ ರದ್ದಾಗಿ ಮನ್ರೇಗಾ ಮತ್ತೆ ಜಾರಿಯಾಗುವವರೆಗೆ ನಡೆಸುವ ಹೋರಾಟಕ್ಕೆ ಎಲ್ಲರೂ ಸಜ್ಜಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ವತಿಯಿಂದ ತಿ. ನರಸೀಪುರ ತಾಲ್ಲೂಕಿನ ಕುಪ್ಯಾ ಗ್ರಾಮದಲ್ಲಿ …

ಮೈಸೂರು : ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಮಹೋತ್ಸವದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ವಾಪಸ್ ತೆರಳುತ್ತಿದ್ದ ವೇಳೆ ಅವರ ವಾಹನ ಭಾರೀ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿತು. ಸುಮಾರು 3 ಕಿ.ಮೀ. ವ್ಯಾಪ್ತಿಯಲ್ಲಿ ವಾಹನಗಳು ಸ್ಥಗಿತಗೊಂಡಿದ್ದರಿಂದ ಮುಖ್ಯಮಂತ್ರಿ ಕಾರಿಗೆ ದಾರಿ …

ಮೈಸೂರು : ಸಾಮಾಜಿಕ ಬಹಿಷ್ಕಾರ, ಮಾರ್ಯಾದೆಗೇಡು ಹತ್ಯೆ ತಡೆಯಲು ವಿಶೇಷ ಕಾನೂನು ರೂಪಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಅಂಗವಾಗಿ ನಗರದ ಕಿರುರಂಗಮಂದಿರದಲ್ಲಿ ನಡೆದ ರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ …

ಮೈಸೂರು : ಪರಿಸರವಾದಿಗಳು, ರಾಜಮನೆತನದ ವಿರೋಧದ ನಡುವೆಯೂ ಸದ್ದಿಲ್ಲದೆ ಶುರುವಾಗಿ, ಈಗ ಸ್ಥಗಿತಗೊಂಡಿರುವ ಅಭಿವೃದ್ಧಿ ಕಾಮಗಾರಿಯನ್ನು ಸೋಮವಾರದಿಂದ ಪೊಲೀಸ್ ಭದ್ರತೆಯಲ್ಲಿ ಮತ್ತೆ ಆರಂಭಿಸಲಾಗುತ್ತದೆ. ಸಂಘಟನೆಯೊಂದರ ಹೋರಾಟದಿಂದಾಗಿ ಶುಕ್ರವಾರ ಕಾಮಗಾರಿ ಸ್ಥಗಿತಗೊಳಿಸಲಾಗಿತ್ತು. ಆದರೆ, ಪ್ರಸಾದ ಯೋಜನೆಯ ಕಾಮಗಾರಿಯನ್ನು ಪೊಲೀಸ್ ಭದ್ರತೆಯಲ್ಲಿ ಸೋಮವಾರ ಪೂರ್ಣ …

Stay Connected​
error: Content is protected !!