Mysore
26
clear sky

Social Media

ಶುಕ್ರವಾರ, 24 ಏಪ್ರಿಲ 2026
Light
Dark

mysuru

Homemysuru

'ಆಂದೋಲನ' ಫೋನ್‌ಇನ್‌ ಕಾರ್ಯಕ್ರಮದಲ್ಲಿ ದೂರುಗಳ ಸುರಿಮಳೆ ಮೈಸೂರು: ಜಿಲ್ಲೆಯ ಬಹಳಷ್ಟು ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಬರುವುದಿಲ್ಲ ಎಂಬುದೂ ಸೇರಿದಂತೆ ಆರೋಗ್ಯ ಇಲಾಖೆ ವಿರುದ್ಧ ದೂರುಗಳ ಸುರಿಮಳೆಯಾಗಿದ್ದು, ಇದರ ನಡುವೆಯೇ ಸಕಾಲಿಕವಾಗಿ ಸ್ಪಂದನೆ ಸಿಕ್ಕಿತ್ತು ಎಂಬ ಸಾವಧಾನದ ಸಿಂಚನವೂ …

ಮೈಸೂರು : ಲೋಕಸಭಾ ಸಭಾ ಚುನಾವಣೆ-2024 ಮಾದರಿ ನೀತಿ ಸಂಹಿತೆ ಜಿಲ್ಲೆಯಲ್ಲಿ ಜಾರಿಯಾಗಿದ್ದು ರಾಜಕೀಯ ಪಕ್ಷಗಳು ಚುನಾವಣಾ ನಿಯಮಾನುಸಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ.ರಾಜೇಂದ್ರ ರಾಜಕೀಯ ಪಕ್ಷಗಳಿಗೆ ತಿಳಿಸಿದರು. ಇಂದು ಜಿಲ್ಲಾ ಪಂಚಾಯತ್ ಕಚೇರಿಯ ದೇವರಾಜ ಅರಸು ಸಭಾಂಗಣದಲ್ಲಿ …

ಮೈಸೂರು: ಸಂಸದರಾಗಿ 10ವರ್ಷಗಳ ಸೇವೆ ಸಲ್ಲಿಸಿದ ಹಾಲಿ ಸಂಸದ ಪ್ರತಾಪ್ ಸಿಂಹ ಅವರು 3ನೇ ಬಾರಿಯೂ ಲೋಕಸಭಾ ಕ್ಷೇತ್ರದ ಚುನಾವಣೆ ಟಿಕೆಟ್ ಸಿಗುವ ನೀರಿಕ್ಷೆಯಲ್ಲಿದ್ದರು. ಆದರೆ ಬಿಜೆಪಿ ಪಕ್ಷವೂ ಹೊಸ ಅಭ್ಯರ್ಥಿಗೆ ಮನ್ನಣೆ ನೀಡಿದ್ದು, ರಾಜವಂಶಸ್ಥ ಯದುವೀರ್ ಒಡೆಯರ್ ಅವರಿಗೆ ಟಿಕೆಟ್ …

ನವದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಗೆ ಅಖಾಡ ಫಿಕ್ಸ್‌ ಆಗಿದ್ದು, ದೇಶಾದ್ಯಂತ ಏಪ್ರಿಲ್‌19 ರಿಂದ ಜೂನ್‌ 1 ವರೆಗೆ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಹಾಗೆಯೇ ರಾಜ್ಯದಲ್ಲಿ ಒಟ್ಟು 2 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮೊದಲ ಹಂತ ಏಪ್ರಿಲ್‌ 26 …

ಕೆ.ಬಿ.ರಮೇಶನಾಯಕ ಮೈಸೂರು: ಸ್ವಾತಂತ್ರ್ಯ ಪೂರ್ವಕ್ಕೂ ಮುನ್ನ ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಪ್ರಜಾಪ್ರತಿನಿಧಿ ವ್ಯವಸ್ಥೆಯನ್ನು ಜಾರಿಗೆ ತಂದ ಮೈಸೂರಿನ ಅರಸು ಮನೆತನ ಎರಡನೇ ಬಾರಿಗೆ ಪ್ರಜಾಪ್ರಭುತ್ವದಲ್ಲಿ ಜನರ ಮನಗೆಲ್ಲಲು ಮುಂದಾಗಿದೆ. ರಾಜಕೀಯ ಪ್ರವೇಶ ಇಲ್ಲ ಎನ್ನುತ್ತಲೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ …

ಮೈಸೂರು: ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ನಿನ್ನೆ ( ಮಾರ್ಚ್‌ 13 ) ಬಿಜೆಪಿ ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಗೊಳಿಸಿದೆ. ಮೈಸೂರು - ಕೊಡಗು ಕ್ಷೇತ್ರದ ಟಿಕೆಟ್‌ ಅನ್ನು ಯದುವೀರ್‌ ಒಡೆಯರ್ ಅವರಿಗೆ ನೀಡಲಾಗಿದ್ದು, ಹಾಲಿ ಸಂಸದ ಪ್ರತಾಪ್‌ ಸಿಂಹ ಅವರಿಗೆ …

ಬೆಂಗಳೂರು: ನಿನ್ನೆಯಷ್ಟೇ ( ಮಾರ್ಚ್‌ 13 ) ಲೋಕಸಭೆ ಚುನಾವಣೆಗೆ ಬಿಜೆಪಿ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಈ ಪಟ್ಟಿಯಲ್ಲಿ ಮೈಸೂರು - ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ …

ಮೈಸೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊನೆಗೂ ಮೈಸೂರಿನ ರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಕೈ ಸೇರುವಲ್ಲಿ ಯಶಸ್ವಿಯಾಗಿದೆ. ಮೂರನೇ ಬಾರಿಗೆ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಎಂದು ಎಲ್ಲರೂ ಭಾವಿಸಿದ್ದರು. …

ಮೈಸೂರು : ಶ್ರವಣ ದೋಷ ಇರುವ ಮಕ್ಕಳನ್ನು ಪ್ರಾರಂಭಿಕ ಹಂತದಲ್ಲಿಯೆ ಗುರುತಿಸಿ ಶಸ್ತ್ರ ಚಿಕಿತ್ಸೆ ಹಾಗೂ ಶ್ರವಣ ಸಾಧನಗಳ ಅಳವಡಿಕೆ ಮೂಲಕ ಗುಣಪಡಿಸಿ ಶ್ರವಣ ದೋಷ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ …

ಮೈಸೂರು: ನಗರದ ಕೆ.ಜಿ ಕೊಪ್ಪಲು 42ನೇ ವಾರ್ಡಿನ ಅಂದಾಜು 45 ಲಕ್ಷ ವೆಚ್ಚದ ಒಳಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕ ಕೆ. ಹರೀಶ್ ಗೌಡ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುವೆ. ಸ್ಪಷ್ಟ ಬಹುಮತವಿರುವ ಕಾಂಗ್ರೆಸ್‌ ಸರ್ಕಾರ …

Stay Connected​
error: Content is protected !!