Mysore
25
overcast clouds

Social Media

ಬುಧವಾರ, 29 ಏಪ್ರಿಲ 2026
Light
Dark

mysuru

Homemysuru

ಬೆಂಗಳೂರು: ನಿನ್ನೆಯಷ್ಟೇ ( ಮಾರ್ಚ್‌ 13 ) ಲೋಕಸಭೆ ಚುನಾವಣೆಗೆ ಬಿಜೆಪಿ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಿಸಿದ್ದು, ರಾಜ್ಯದ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿತ್ತು. ಈ ಪಟ್ಟಿಯಲ್ಲಿ ಮೈಸೂರು - ಕೊಡಗು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮೈಸೂರು ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ …

ಮೈಸೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಮೈಸೂರು-ಕೊಡಗು ಕ್ಷೇತ್ರದ ಬಿಜೆಪಿ ಟಿಕೆಟ್‌ ಕೊನೆಗೂ ಮೈಸೂರಿನ ರಾಜ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರ ಕೈ ಸೇರುವಲ್ಲಿ ಯಶಸ್ವಿಯಾಗಿದೆ. ಮೂರನೇ ಬಾರಿಗೆ ಪ್ರತಾಪ್‌ ಸಿಂಹ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ಎಂದು ಎಲ್ಲರೂ ಭಾವಿಸಿದ್ದರು. …

ಮೈಸೂರು : ಶ್ರವಣ ದೋಷ ಇರುವ ಮಕ್ಕಳನ್ನು ಪ್ರಾರಂಭಿಕ ಹಂತದಲ್ಲಿಯೆ ಗುರುತಿಸಿ ಶಸ್ತ್ರ ಚಿಕಿತ್ಸೆ ಹಾಗೂ ಶ್ರವಣ ಸಾಧನಗಳ ಅಳವಡಿಕೆ ಮೂಲಕ ಗುಣಪಡಿಸಿ ಶ್ರವಣ ದೋಷ ಮುಕ್ತ ಕರ್ನಾಟಕ ಮಾಡುವುದು ನಮ್ಮ ಗುರಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ …

ಮೈಸೂರು: ನಗರದ ಕೆ.ಜಿ ಕೊಪ್ಪಲು 42ನೇ ವಾರ್ಡಿನ ಅಂದಾಜು 45 ಲಕ್ಷ ವೆಚ್ಚದ ಒಳಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕ ಕೆ. ಹರೀಶ್ ಗೌಡ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಕ್ಷೇತ್ರದ ಅಭಿವೃದ್ಧಿಗೆ ಶಕ್ತಿಮೀರಿ ಶ್ರಮಿಸುವೆ. ಸ್ಪಷ್ಟ ಬಹುಮತವಿರುವ ಕಾಂಗ್ರೆಸ್‌ ಸರ್ಕಾರ …

ಮೈಸೂರು : ಕರ್ನಾಟಕದ ಅಭಿವೃದ್ಧಿಯು ಉತ್ತಮವಾಗಿದ್ದು, 4000 ಕೋಟಿಯ ಕಾಮಗಾರಿ ನಡೆಯುತ್ತಿದ್ದು, 2024 ರ ಅಂತ್ಯಕ್ಕೆ ಎಲ್ಲಾ ಕಾಮಗಾರಿಗಳು ಪೂರ್ಣಗೊಳ್ಳುತ್ತವೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಾದ ನಿತಿನ್ ಗಡ್ಕರಿ ಅವರು ಹೇಳಿದರು. ಇಂದು (ಮಾ.೧೦) ಮಹಾರಾಜ ಕಾಲೇಜು …

ಮೈಸೂರು: ಲೋಕಸಭಾ ಚುನಾವಣೆ ಹಾಗೂ ಬರಗಾಲದ ಕರ್ತವ್ಯವನ್ನು ಜೊತೆಯಾಗಿ ಸಮರ್ಥವಾಗಿ ನಿರ್ವಹಿಸುವ ಸಲುವಾಗಿ ಜಿಲ್ಲಾಡಳಿತವು ಜಿಲ್ಲಾ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿಗಳಿಗೆ ತರಬೇತಿ ನೀಡಲು ನಿರ್ಧರಿಸಿಕೊಂಡಿದೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರು ತಿಳಿಸಿದರು.   ಚುನಾವಣಾ ಇತಿಹಾಸದಲ್ಲಿಯೇ ಇದೇ ಪ್ರಥಮ …

ಮೈಸೂರು: ಫ್ಲೆಕ್ಸ್‌ ವಿಚಾರಕ್ಕೆ ಗಲಾಟೆ ನಡೆದು, ನಗರ ಪಾಲಿಕೆ ಸದಸ್ಯದ ಸಹೋದರನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿಯ ಮಾದೇಗೌಡ ವೃತ್ತದ ಸಮೀಪದಲ್ಲಿ ನಡೆದಿದೆ. ನಗರ ಪಾಲಿಕೆ ಸದಸ್ಯ ನಯಾಜ್‌ ಪಾಷಾ ಸಹೋದರ ಅಕ್ಮಲ್‌ ಕೊಲೆಯಾದ ವ್ಯಕ್ತಿಯಾಗಿದ್ದಾರೆ. ಮೂರು ಬೈಕ್‌ನಲ್ಲಿ …

ಮೈಸೂರು: ಶಿವರಾತ್ರಿ ಹಬ್ಬದ ಜೊತೆ ಸರಣಿ ರಜೆ ಹಿನ್ನೆಲೆ, ಹಾಲಿಡೇ ಸಂಭ್ರಮದಲ್ಲಿದ್ದ ಯುವಕನೋರ್ವ ಈಜಲು ತೆರಳಿ ನೀರುಪಾಲಾದ ಘಟನೆ ನಂಜನಗೂಡು ತಾಲೂಕಿನ ಹುಲ್ಲಹಳ್ಳಿಯ ಹತ್ವಾಳು ಕಟ್ಟೆಯಲ್ಲಿ ನಡೆದಿದೆ. ನಗರದ ಅಶೋಕಪುರಂ ನಿವಾಸಿ ತೇಜಸ್(24) ಕುಮಾರ್ ಮೃತ ಯುವಕ. ಶಿವರಾತ್ರಿ ಹಬ್ಬ ಹಾಗೂ …

ಬೆಂಗಳೂರು : ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು. ವೈಚಾರಿಕತೆ, ವೈಜ್ಞಾನಿಕತೆ ಬೆಳೆಸಿಕೊಳ್ಳಬೇಕು. ಜ್ಞಾನದ ವಿಕಾಸವಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಮೈಸೂರು ವತಿಯಿಂದ 'ನಮ್ಮ ಶಾಲೆ ನಮ್ಮ ಜವಾಬ್ದಾರಿ' - ಸರ್ಕಾರಿ ಶಾಲೆಗಳ …

ಮೈಸೂರು: ತನ್ನ ಪತ್ನಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಾ ಅಜಾಗರೂಕತೆಯಿಂದ ರೈಲ್ವೆ ಹಳಿ ದಾಟುತಿದ್ದ ವ್ಯಕ್ತಿಗೆ ರೈಲು ಗುದಿದ್ದು, ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ದೊಡ್ಡ ಕವಲಂದೆ ಗ್ರಾಮದ ಬಳಿ ರೈಲಿಗೆ ಸಿಲುಕಿ ಮೃತಪಟ್ಟ ಘಟನೆ ನಡೆದಿದೆ. …

Stay Connected​
error: Content is protected !!