Mysore
17
overcast clouds

Social Media

ಸೋಮವಾರ, 09 ಫೆಬ್ರವರಿ 2026
Light
Dark

mysuru

Homemysuru

ಮೈಸೂರು: ಪ್ರೊ. ಪ್ರೀತಿ ಶುಭಚಂದ್ರ ಅವರ ತಂದೆ ಇಂದು ಮಧ್ಯಾಹ್ನ ಸೆಂಟ್ ಫಿಲೋಮಿನ ಚಚ್೯ ಬಳಿಯ ಸತ್ಯನಾರಾಯಣ ದೇವಸ್ಥಾನ ದ ಬಳಿ ಸಿಕ್ಕಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.  ಮೈಸೂರು ವಿಶ್ವವಿದ್ಯಾನಿಲಯದ ಕನ್ನಡ ಅಧ್ಯಯನ ಸಂಸ್ಥೆಯ ನಿವೃತ್ತ ನಿರ್ದೇಶಕರಾದ ಪ್ರೊ.ಪ್ರೀತಿ ಶ್ರೀಮಂಧರಕುಮಾರ್ (ಪ್ರೀತಿ ಶುಭಚಂದ್ರ) …

ಮೈಸೂರು: ಜಂಬೂಸವಾರಿ ವೀಕ್ಷಣೆಗೆ ಅರಮನೆ ಒಳಗೆ ಪ್ರವೇಶಿಸಲು ವಿವಿಧ ಪಾಸ್‌ಗಳನ್ನು ಹಿಡಿದು ಬಂದಿದ್ದ ಸಾರ್ವಜನಿಕರು,ಈ ವರ್ಷವೂ ಯಾವ ಗೇಟ್‌ಗಳನ್ನು ಪ್ರವೇಶಿಸಬೇಕೆಂದು ಗೊತ್ತಾಗದೆ ಪರದಾಡಿದರು. ಅರಮನೆಯ ಕರಿಕಲ್ಲು ತೊಟ್ಟಿಹಾಗೂ ಜಯ ಮಾರ್ತಾಂಡ ಗೇಟ್‌ಗಳಲ್ಲಿ ಪಾಸ್‌ಗಳನ್ನು ತಂದ ಸಾರ್ವಜನಿಕರಿಗೆ ಬಿಡಲಾಗುತ್ತಿತ್ತು. ಇದಲ್ಲದೆ ಕರಿಕಲ್ಲು ತೊಟ್ಟಿಗೇಟ್‌ನಲ್ಲಿ …

ಮೈಸೂರು: ದಸರಾ ಮಹೋತ್ಸವದ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಎಲ್ಲ ಆನೆಗಳು ಇಂದು ವಧು-ವರರಂತೆ ಸಿಂಗಾರಗೊಂಡು ಬಣ್ಣ ಬಣ್ಣದ ಚಿತ್ತಾರಗಳಿಂದ ಕಣ್ಮನ ಸೆಳೆಯುತ್ತಿವೆ. ನಾಗಲಿಂಗಪ್ಪ ಬಡಿಗೇರ್ ತಂಡದ ಏಳು ಜನರು ಆನೆಗಳ ಮೇಲೆ ಚಿತ್ರ ಬಿಡಿಸುವ ಕಾಯಕ ಆರಂಭಿಸಿದರು. ಅರಮನೆ ಆವರಣದಲ್ಲಿನ ಆನೆಗಳ ಶಿಬಿರದಲ್ಲಿ …

ಮೈಸೂರು: ಸಂಪ್ರದಾಯದಂತೆ ಅಂಬಾವಿಲಾಸ ಅರಮನೆಯಲ್ಲಿ ಬುಧವಾರ ನಡೆದ ಪಾರಂಪರಿಕ ವಜ್ರಮುಷ್ಠಿ ಕಾಳಗ ಮೈ ನವಿರೇಳುವಂತೆ ಮಾಡಿತು. ಕಾತುರದಿಂದ ಗಂಟೆಗಟ್ಟಲೆ ಕಾದು ಕುಳಿತಿದ್ದವರಿಗೆ ಕಾಳಗವನ್ನು ಕಣ್ತುಂಬಿಕೊಂಡಿದ್ದು 15 ಸೆಕೆಂಡ್ ಮಾತ್ರ ! ರಾಜವಂಶಸ್ಥರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟದ ಕತ್ತಿಗೆ ಪೂಜೆ …

ಮೈಸೂರು : ವಿಜಯದಶಮಿಯ ದಿನವಾದ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಸಹಕಾರ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂಜೆ ಸಲ್ಲಿಸಿ, ಮೆರವಣಿಗೆಗೆ ಚಾಲನೆ ನೀಡುವರು. ಜಂಬೂಸವಾರಿಯಲ್ಲಿ ಅಂಬಾರಿಯಲ್ಲಿ ಸಾಗುವ ಉತ್ಸವ …

ಮೈಸೂರು : ಎರಡು ವರ್ಷ ಸರಳ ದಸರಾ ಆಚರಣೆ ಮಾಡಲಾಗಿದ್ದು ಈ ಬಾರಿ ಅದ್ದೂರಿಯಾಗಿ ದಸರಾ ಆಯೋಜಿಸಲಾಗುತ್ತಿದೆ. ಜಂಬೂಸವಾರಿಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ‌.ಸೋಮಶೇಖರ್ ಅವರು ಹೇಳಿದರು. ಮಾವುತ ಮತ್ತು …

ಮೈಸೂರು: ನಾಡಹಬ್ಬ ಮೈಸೂರು ದಸರಾ ಎಂದರೆ ಬರೀ ಜಂಬೂ ಸವಾರಿ, ಮೆರವಣಿಗೆ ನೆನಪಿಗೆ ಬರುತ್ತದೆ. ಆದರೆ, ಲಕ್ಷಾಂತರಜನರಕಣ್ಮನ ಸೆಳೆಯುವ ಈ ಮೆರವಣಿಗೆಯು ಹೊರಡುವುದೇ ನಂದೀಧ್ವಜ ಪೂಜೆ ಬಳಿಕ ಎಂಬುದು ವಿಶೇಷ. ಹೀಗಾಗಿ ದಸರಾದ ಅವಿಭಾಜ್ಯ ಅಂಗ ನಂದೀಧ್ವಜ ಕುಣಿತವಾಗಿದೆ. ವಿಜಯದಶಮಿ ದಿನದಂದು …

ಮೈಸೂರು: ಇವರೆಲ್ಲರೂ ಇಷ್ಟು ದಿನ ಎಲ್ಲಿಗೆ ಹೋಗಿದ್ದರು ? ಬೀದಿ ಬೀದಿಗಳಲ್ಲಿ ಮಕ್ಕಳ ಪೀಪಿ, ಬಲೂನು ಊದುತ್ತಾ, ಆಟಿಕೆ ವಸ್ತುಗಳನ್ನು ಪ್ರದರ್ಶಿಸುತ್ತಾ ಮಕ್ಕಳ ಮುಖದಲ್ಲಿ ಮಂದಹಾಸಕ್ಕೆ ಕಾರಣರಾಗುತ್ತಿದ್ದವರು ಕಳೆದ ಎರಡು ವರ್ಷಗಳಿಂದ ಕಾಣದೇ ಹೋಗಿದ್ದರು. ಚಿಕ್ಕವರ ನಗು, ದೊಡ್ಡವರ ಚೌಕಾಶಿಯ ನಡುವೆ …

ಆಯುಧ ಪೂಜೆ ಮುನ್ನ ದಿನ ೪೦೦ ವಾಹನಗಳಿಗೆ ವಿಶೇಷ ಪೂಜೆ ಮೈಸೂರು: ಮಹಾನಗರಪಾಲಿಕೆಯ ಸುಮಾರು ೪೦೦ ವಾಹನಗಳನ್ನು ಒಂದೆಡೆ ನಿಲ್ಲಿಸಿ ಪೂಜಾ ಕಾರ್ಯ ನಡೆಸುವ ಮೂಲಕ ಅದ್ಧೂರಿ ಯಾಗಿ ಆಯುಧ ಪೂಜೆ ಆಚರಿಸಲಾಯಿತು. ಜೊತೆಗೆ ಉತ್ತಮ ಚಾಲಕರಿಗೆ ಸನ್ಮಾನವನ್ನೂ ಮಾಡಲಾಯಿತು. ನಗರದ …

ಮೈಸೂರು : ನಿವೃತ್ತ ತಹಶೀಲ್ದಾರ್ ಕೆ ರಾಜುಗೋಪಾಲ್ ಅವರು ಇಂದು ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಸರಸ್ವತಿಪುರಂ ನಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ. ಇವರು ಸರಸ್ವತಿ ನಿಲಯದ ನಿರ್ದೇಶಕರಾಗಿಯೂ ಕೂಡ ಕಾರ್ಯನಿರ್ವಹಿಸಿದ್ದರು. ಮೃತರು ಮಗಳು ಅನುಸೂಯ, ಐಎಎಸ್ …

Stay Connected​
error: Content is protected !!