Mysore
24
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

mysuru

Homemysuru

ಮೈಸೂರು:  ಭಾರತೀಯ ಸೇನೆಯ ಮುಖ್ಯಸ್ಥರಾದ ಕೆ.ಎಸ್.ತಿಮ್ಮಯ್ಯ ಅವರ ಜನ್ಮದಿನದ ಅಂಗವಾಗಿ ‘ವನ್ಯಜೀವಿಗಳ ಜಲಪಾತ್ರೆ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಕೆ.ಪಿ.ದಿವಾಕರ ತಿಳಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.೩೧ರಂದು ಬೆಳಿಗ್ಗೆ ೮ರಿಂದ ೧೦ರವೆರೆಗೆ …

ಮೈಸೂರು : ಸಾಹಿತಿ ಎಸ್‌.ಎಲ್‌.ಭೈರಪ್ಪ ಅವರನ್ನು ಮೈಸೂರು-ಕೊಡಗು ಲೋಕಸಭೆಯ ಬಿಜೆಪಿ ಅಭ್ಯರ್ಥಿ ಯದುವೀರ್‌ ಭೇಟಿ ಮಾಡಿ ಆರೋಗ್ಯ ವಿಚಾರಿಸಿ, ಚುನಾವಣೆಯಲ್ಲಿ ತಮಗೆ  ಬೆಂಬಲ ನೀಡುವಂತೆ ಮನವಿ ಮಾಡಿದರು. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಯದುವೀರ್‌ ಅವರು, ʼಸರಸ್ವತಿ …

ಮೈಸೂರು : ಯುವ ಮತದಾರರ ಮುಕ್ತ ಹಾಗೂ ನ್ಯಾಯೋಚಿತವಾದ ಚುನಾವಣೆಯನ್ನು ಬೆಂಬಲಿಸಬೇಕು. ಏಪ್ರಿಲ್ 26 ರಂದು ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ತಪ್ಪದೇ ಮತ ಚಲಾಯಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿಗಳಾದ ಕುಮುದಾ ಶರತ್ ಅವರು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಹೆಚ್.ಡಿ.ಕೋಟೆ ಪಟ್ಟಣದ ಸರ್ಕಾರಿ …

ಮೈಸೂರು: ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್‌ವೇನ ಟೋಲ್‌ ಏಪ್ರಿಲ್‌ 1ರಿಂದ ಅನ್ವಯವಾಗುವಂತೆ ಹೆಚ್ಚಳವಾಗಲಿದೆ. ಜತೆಗೆ ಏಪ್ರಿಲ್‌ 1ರಿಂದ ವಾಹನ ಸವಾರರು ಬೆಂಗಳೂರು - ಹೈದರಾಬಾದ್‌ ಹೆದ್ದಾರಿ ಹಾಗೂ ಬೆಂಗಳೂರು ಸ್ಯಾಟ್‌ಲೈಟ್‌ ಟೌನ್‌ ರಿಂಗ್‌ ರೋಡ್‌ನ ಹೊಸಕೋಟೆ - ದೇವನಹಳ್ಳಿ ವಿಭಾಗವನ್ನು ಬಳಸಲು …

ಮೈಸೂರು : ಮೂರು ದಶಕಗಳಿಂದ ಸಕ್ರಿಯವಾಗಿ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಆದರೆ ನನಗೆ ಸಿಗಬೇಕಾದ ಮಾನ್ಯತೆ ಗೌರವ ನಾನಿದ್ದ ಪಕ್ಷದಿಂದ ಸಿಗಲಿಲ್ಲ ಎಂದು ಹೆಚ್‌.ವಿ.ರಾಜೀವ್‌ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾಂಗ್ರೆಸ್‌ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಕ್ಷ …

ಮೈಸೂರು: ಗಮಕ ಕಲೆ ದೇಶ ಮತ್ತು ಕರ್ನಾಟಕ ರಾಜ್ಯದಲ್ಲಿಯೇ ಕಾವ್ಯ ಮತ್ತು ಗಾಯನವನ್ನು ಒಳಗೊಂಡಿರುವ ವೈಶಿಷ್ಟ್ಯ ಪೂರ್ಣವಾದ ಕಲೆಯಾಗಿದೆ. ಇದಕ್ಕೆ ಕಾರಣ ನಮ್ಮ ಕನ್ನಡ ಸಾಹಿತ್ಯದಲ್ಲಿರುವ ಕಾವ್ಯ ಸಂಪತ್ತು ಎಂದು ಸಂಸ್ಕೃತ ವಿದ್ವಾಂಸ ಡಾ.ಎಚ್.ವಿ.ನಾಗರಾಜರಾವ್ ಅಭಿಪ್ರಾಯಪಟ್ಟರು. ಕುಮಾರ ವ್ಯಾಸ ಪ್ರಶಸ್ತಿ ಪುರಸ್ಕೃತ …

ಮೈಸೂರು:  ಮತದಾರರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಮತ್ತೆ ಮೂವರನ್ನು ಚುನಾವಣಾ ರಾಯಭಾರಿಗಳನ್ನಾಗಿ ನೇಮಕ ಮಾಡಲಾಗಿದೆ. ಲೋಕಸಭಾ  ಚುನಾವಣೆ  ಸಂಬಂಧ ಸ್ವೀಪ್‌ ಚಟುವಟಿಕೆಗಳಿಗೆ ಮತ್ತೆ ಮೂರು ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ  ರಾಯಭಾರಿಗಳನ್ನಾಗಿ ಮುಖ್ಯ ಚುನಾವಣಾಧಿಕಾರಿಗಳು ಆಯ್ಕೆ ಮಾಡಿದ್ದಾರೆ' …

ಮೈಸೂರು :  ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ಹೆಳವರಮಂಡಿ ಬಳಿ ಅಪಘಾತ ಸಂಭವಿಸಿದ್ದು, ಆದಿಬೆಟ್ಟಳ್ಳಿ ಗ್ರಾಮದ …

ಮೈಸೂರು : ಕೈವಾರ ತಾತಯ್ಯ ಈ ನಾಡು ಕಂಡ ಒಬ್ಬ ಅಪೂರ್ವ ಸಂತರು, ಸಮಾಜ ಸುಧಾರಕರು, ಮಹಾನ್ ಜ್ಞಾನಿಗಳು, ಸದಾ ಭಕ್ತಿ, ಭಜನೆ, ಧ್ಯಾನ ಮುಂತಾದ ದೈವಿಕ ಕ್ರಿಯೆಗಳಲ್ಲಿ ನಿರತರಾಗಿದ್ದರು. ಶಾಂತ ಚಿತ್ತ, ಪ್ರೀತಿ ಸರಳ ಬದುಕನ್ನು ಸಾರಿದ ಮಹಾ ಚೇತನ …

ಮೈಸೂರು : ಯುವ ಸಮುದಾಯದಲ್ಲಿ ಇಂದು ಗೆಲ್ಲುವ ದಾವಂತ ಹೆಚ್ಚಾಗಿದೆ. ಗೆಲ್ಲುವ ಹಂತದಲ್ಲಿನ ಪ್ರಕ್ರಿಯೆ ಮತ್ತು ಸೋಲನ್ನು ಆನಂದಿಸುವ ಮನೋಭಾವವನ್ನೇ ತೊರೆದು ಬಿಟ್ಟಿದ್ದಾರೆ ಎಂದು ಅದಮ್ಯ ರಂಗಶಾಲೆಯ ಸಂಸ್ಥಾಪಕ ಕಾರ್ಯದರ್ಶಿ ಹಾಗೂ ರಂಗಕರ್ಮಿ ಚಂದ್ರು ಮಂಡ್ಯ ಅಭಿಪ್ರಾಯಪಟ್ಟರು. ಮೈಸೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ …

Stay Connected​
error: Content is protected !!