Mysore
29
haze

Social Media

ಬುಧವಾರ, 22 ಏಪ್ರಿಲ 2026
Light
Dark

mysuru

Homemysuru

ಮೈಸೂರು: ದೆಹಲಿಯ ಎಸ್.ಪಿ. ಮುಖರ್ಜಿ ಕ್ರೀಡಾಂಗಣದಲ್ಲಿ ಫೆ.7 ರಿಂದ 13ರವರೆಗೆ ನಡೆಯಲಿರುವ ಬಿಐಎಂಎಸ್ಟಿಇಸಿ ಅಂತರಾಷ್ಟ್ರೀಯ ಈಜು ಚಾಂಪಿಯನ್‌ ಶಿಪ್‌ನಲ್ಲಿ ಮೈಸೂರಿನ ತಾನ್ಯ ಭಾರತದ ಪರವಾಗಿ ಪ್ರತಿನಿಧಿಸಲಿದ್ದಾರೆ. ಈ ಸ್ಪರ್ಧೆಗೆ ಆಯ್ಕೆಯಾದ ಮೈಸೂರಿನ ಪ್ರಥಮ ಈಜುಪಟು ಎಂಬ ಹಿರಿಮೆ ಇವರು ಭಾಜನರಾಗಿದ್ದಾರೆ. ಸ್ಪರ್ಧೆಯಲ್ಲಿ …

ಮೈಸೂರು: ಆಲ್‌ಲೈನ್ ನಲ್ಲಿ ಬುಸಿನೆಸ್ ಮಾಡುವ ಆಫರ್ ನೀಡಿ ಮಹಿಳೆಗೆ 42.80 ಲಕ್ಷ ವಂಚಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ಚಾಮರಾಜಪುರಂ ನಿವಾಸಿ ಸಂಗೀತಾ ಎಂಬುವರು ವಂಚನೆಗೆ ಒಳಗಾಗಿ ಹಣ ಕಳೆದುಕೊಂಡ ಮಹಿಳೆಯಾಗಿದ್ದಾರೆ. ಟೆಲಿಗ್ರಾಂ ಆಪ್‌ನಲ್ಲಿ ಆನ್ ಲೈನ್ ವ್ಯವಹಾರ ಮಾಡುವುದಾಗಿ …

ಮೈಸೂರು: ದೇವಾಲಯದಲ್ಲಿ ಬೆಳ್ಳಿ ಕಂಠಾಭರಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ನಗರದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಗ್ರಾಮದ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ಭಾನುವಾರ ನಡೆದಿದೆ. ಗರ್ಭಗುಡಿಯ ಬಾಗಿಲ ಬೀಗ ಮುರಿದು ಪ್ರವೇಶಿಸಿದ ಕಳ್ಳರು 500 ಗ್ರಾಂ ತೂಕದ ಬೆಳ್ಳಿ ಕಂಠಾಭರಣ ದೋಚಿ …

ನಂಜನಗೂಡು, ಫೆ 4: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೋಣನೂರು ಹಾಗೂ ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತುಕೊಂಡಿದ್ದು, ಅರಣ್ಯ ಪ್ರದೇಶದ ಒಂದಿಷ್ಟು ಭಾಗ ಸುಟ್ಟು ಕರುಕಲಾಗಿದೆ. ಕೋಣನೂರು ಗ್ರಾಮದ ಹೊರವಲಯದಲ್ಲಿರುವ ಎತ್ತಿನ ಮುಂಟಿ ಪ್ರದೇಶದಲ್ಲಿ ನಿನ್ನೆ ( ಫೆಬ್ರವರಿ …

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಡೆಮನುಗನಹಳ್ಳಿಯಲ್ಲಿ ಯುವಕನೋರ್ವನಿಗೆ ತಮ್ಮ ಮಗಳನ್ನು ಮದುವೆ ಮಾಡಿಸಿಕೊಡುವುದಾಗಿ ಕುಟುಂಬವೊಂದು ವಂಚಿಸಿದ ಪ್ರಕರಣ ನಡೆದಿದೆ. ಅಶೋಕ್‌ ಎಂಬಾತ ಹಣ ಕಳೆದುಕೊಂಡಿದ್ದು, ಕನ್ಯೆ ಕೊಡಲಿಲ್ಲ ಹಾಗೂ ಅತ್ತ ಸಾಲದ ರೂಪದಲ್ಲಿ ಕೊಟ್ಟ ಹಣವನ್ನೂ ಸಹ ವಾಪಸ್‌ ಕೊಡಲಿಲ್ಲ ಎಂದು …

ಗೃಹ ಇಲಾಖೆ ರಾಜ್ಯದ ವಿವಿಧೆಡೆ ಒಟ್ಟು 44 ರಿಸರ್ವ್‌ ಪೊಲೀಸ್‌ ಇನ್ಸ್‌ಪೆಕ್ಟರ್‌ಗಳನ್ನು ( ಶಸಸ್ತ್ರ ) ತಕ್ಷಣವೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಭಾರತೀಯ ಚುನಾವಣಾ ಆಯೋಗದ ಮಾರ್ಗ ಸೂಚಿಯಂತೆ ಮೈಸೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಐವರು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ …

ಸ್ನೇಹಿತನಿಗೆ ಸಾಲ ಕೊಡಿಸಿ ಆತ ವಾಪಸ್ ಕೊಡದೇ ಸಾಲಗಾರರ ಕಿರುಕುಳ ಹೆಚ್ಚಾದ ಕಾರಣ ಮೈಸೂರಿನ ಯರಗನಹಳ್ಳಿ ನಿವಾಸಿಗಳಾದ ದಂಪತಿ ವಿಶ್ವ ( 34 ) ಹಾಗೂ ಸುಷ್ಮ ( 28 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ …

• ಪ್ರಶಾಂತ್ ಎಸ್. ಇತ್ತೀಚೆಗೆ ಕುಟುಂಬದೊಳಗಿನ ಮಾನವ ಸಂಬಂಧಗಳ ಮೌಲ್ಯಗಳು ಕಡಿಮೆಯಾಗಿ ಹಿರಿಯ ಜೀವಗಳು ದೈಹಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗುವಂತಾಗಿದೆ. ಮುಪ್ಪಾಗುತ್ತಿದ್ದಂತೆ ಬಂಧು-ಬಾಂಧವರಿಂದ ದೂರ, ಸ್ವಂತ ಮಕ್ಕಳಿಂದ ತಾತ್ಸಾರ ಇವುಗಳ ನಡುವೆ ಹಿರಿಯರ ಬದುಕು ಅತಂತ್ರವಾಗುವುದಂತೂ ನಿಜ. ಆಧುನಿಕತೆ, ಕುಟುಂಬ …

• ಕೀರ್ತಿ ಎಸ್.ಬೈಂದೂರು ಇಳಿ ವಯಸ್ಸಿನಲ್ಲೂ ಮೌತ್ ಆರ್ಗನ್, ಹಾರ್ಮೋನಿಯಂ ನುಡಿಸುತ್ತಾ, ಬತ್ತದ ಉತ್ಸಾಹ ದೊಂದಿಗೆ ಬಾಳುತ್ತಿರುವ ಅಪರೂಪದ ಸಾಧಕಿ, ಪ್ರಭಾವತಿ ಸಂಪತ್ 'ಕುಮಾರಿ'. ಕುತೂಹಲಕ್ಕೆ ವಯಸ್ಸು ಕೇಳಿದರೆ 'ಸ್ವೀಟ್ 18+8' ಎನ್ನುತ್ತಲೇ ತಾವಿನ್ನೂ ಕುಮಾರಿ ಎಂಬಂತೆ ಬದುಕನ್ನು ಆನಂದಿ ಸುವ …

ಇಂದು ( ಜನವರಿ 31 ) ಬೆಳ್ಳಂಬೆಳಗ್ಗೆಯೇ ಹಲವು ಸರ್ಕಾರಿ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್‌ ನೀಡಿದೆ. ಆದಾಯಕ್ಕಿಂತ ಅಧಿಕ ಆಸ್ತಿ ಮಾಡಿದ ಆರೋಪಡಿಯಲ್ಲಿ ಮಂಡ್ಯದ ಲೋಕೋಪಯೋಗಿ ಇಲಾಖೆ ಇಇ ಹರ್ಷ ಸೇರಿದಂತೆ ಬೆಂಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಹಾಸನ, ಕೊಪ್ಪಳ, ಚಾಮರಾಜನಗರ, …

Stay Connected​
error: Content is protected !!