Mysore
24
clear sky

Social Media

ಮಂಗಳವಾರ, 21 ಏಪ್ರಿಲ 2026
Light
Dark

mysuru

Homemysuru

ತೊಂಬತ್ತರ ದಶಕದ ಸ್ಟಾರ್‌ ಬೌಲರ್‌ ಜಾವಗಲ್‌ ಶ್ರೀನಾಥ್‌ ಇಂದು ( ಜನವರಿ 10 ) ಶ್ರೀ ಶಿವರಾತ್ರೀಶ್ವರ ಶಿವಯೋಗಿಯವರ 1064ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಜಾವಗಲ್‍ ಶ್ರೀನಾಥ್‌ ತಮ್ಮ ಪತ್ನಿಯೊಂದಿಗೆ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ …

ಮಂಡ್ಯ: ನಗರದ ಪಿಇಟಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಿಇಟಿ ಐಟಿಎಫ್ ಮಂಡ್ಯ ಓಪನ್ ಅಂತಾರಾಷ್ಟ್ರೀಯ ಪುರುಷರ ಟೆನಿಸ್ ಟೂರ್ನಿಯಲ್ಲಿ ಮೈಸೂರಿನ ಮನೀಷ್ ಗಣೇಶ್ ಫ್ರೀ-ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದ್ದಾರೆ. ಮಂಗಳವಾರ ನಡೆದ ಪಂದ್ಯದಲ್ಲಿ ಚಂಡೀಘಡ್‌ನ ನೀರಜ್ ಯಶ್‌ಪೌಲ್‌ರನ್ನು 6-1, 6-1 ನೇರ ಸೆಟ್‌ಗಳಿಂದ ಸುಲಭವಾಗಿ …

ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಮೈಸೂರು ನಗರ ಪಾಲಿಕೆಗೆ ಸೇರಿದ ನೂರಾರು ಹಳೆ ವಾಹನಗಳು ಬಹಳ ವರ್ಷಗಳಿಂದ ನಿಂತಲ್ಲೇ ನಿಂತು ತುಕ್ಕು ಹಿಡಿದು ಹಾಳಾಗುತ್ತಿವೆ. ಹೌದು, ನಗರದ ಸೂಯೇಜ್ ಫಾರಂ ಕಸ ವಿಲೇವಾರಿ ಘಟಕದ ಬಳಿ ಪಾಲಿಕೆಯ ವಾಹನಗಳನ್ನು ಅವಶೇಷಗಳಂತೆ ಮೂಲೆಗೆ ತಳ್ಳಲಾಗಿದೆ. ಕೆಟ್ಟ …

ಇತ್ತೀಚೆಗಿನ ದಿನಗಳಲ್ಲಿ ಆನ್‌ಲೈನ್‌ ಅಪ್ಲಿಕೇಶನ್‌ಗಳ ಮೂಲಕ ಹಣ ದೋಚುವ ಕಿಡಿಗೇಡಿಗಳ ಸಂಖ್ಯೆ ಹೆಚ್ಚಾಗಿಬಿಟ್ಟಿದೆ. ಪೊಲೀಸರು ಎಷ್ಟೇ ಎಚ್ಚರಿಸಿದರೂ ಕೆಲವರು ಕಿಡಿಗೇಡಿಗಳ ಹೊಸ ಯೋಜನೆಗಳಿಗೆ ಸಿಲುಕಿ ಸಾರ್ವಜನಿಕರು ಹಣ ಕಳೆದುಕೊಳ್ಳುತ್ತಲೇ ಇದ್ದಾರೆ. ಇದೀಗ ಅಂತಹದ್ದೇ ಒಂದು ಪ್ರಕರಣ ಮೈಸೂರಿನಲ್ಲಿ ದಾಖಲಾಗಿದೆ. ನಗರದ ಸಿದ್ದಾರ್ಥನಗರದ …

ಮೈಸೂರು ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಹಾಗೂ ಟೇಕ್‌ಆಫ್‌ ವೇಳೆ ವಿಮಾನಗಳಿಗೆ ಲೇಸರ್‌ ಲೈಟ್‌ ಬಿಟ್ಟು ಅಡೆಚಣೆ ಉಂಟುಮಾಡಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಕುರಿತು ವಿಮಾನ ನಿಲ್ದಾಣ ಪ್ರಾಧಿಕಾರ ಪೊಲೀಸ್‌ ಇಲಾಖೆಗೆ ಮಾಹಿತಿಯನ್ನೂ ಸಹ ನೀಡಿ ಹಾವಳಿ ತಪ್ಪಿಸುವಂತೆ ಮನವಿ …

ಮದುವೆಯಾಗುವುದಾಗಿ ನಂಬಿಸಿ 27 ವರ್ಷದ ಯುವತಿಯ ಮೇಲೆ ಹೋಟೆಲ್‌ ಮ್ಯಾನೇಜರ್ ಅತ್ಯಾಚಾರ ನಡೆಸಿ ಮೋಸ ಮಾಡಿರುವ ಪ್ರಕರಣ ಮೈಸೂರು ನಗರದಲ್ಲಿ ದಾಖಲಾಗಿದೆ. ಸಂತ್ರಸ್ತೆ ಹೋಟೆಲ್‌ನಲ್ಲಿ ಕ್ಯಾಷಿಯರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದು, ಆರೋಪಿ ಆಕೆಯ ಜತೆ ಸಲುಗೆ ಬೆಳೆಸಿ ಪ್ರೀತಿಯ ನಾಟಕವಾಡಿ ಬಳಿಕ …

ಮೈಸೂರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ ಕಳೆದ ಒಂದು ತಿಂಗಳಿನಿಂದ ಲೇಸರ್ ಲೈಟ್‌ ಕಿರಿಕಿರಿ ಎದುರಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ವಿಮಾನವನ್ನು ಇಳಿಸುವ ಹಾಗೂ ಟೇಕ್‌ ಆಫ್‌ ಮಾಡುವ ಸಂದರ್ಭದಲ್ಲಿ ಕಿಡಿಗೇಡಿಗಳು ಲೇಸರ್‌ ಲೈಟ್‌ ಅನ್ನು ಪೈಲಟ್‌ನತ್ತ ಬಿಟ್ಟು ಕಿರಿಕಿರಿ ಉಂಟು …

ಹೆಸರಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಗಳಾದ ಶ್ರೀ ವಿದ್ಯಾಧರನಾಥ ಸ್ವಾಮೀಜಿ ಅವರು ಮತ್ತಿಬ್ಬರು ಸ್ವಾಮೀಜಿಗಳ ಹೆಸರನ್ನು ಉಲ್ಲೇಖಿಸಿ ಕೊಲೆ ಹೊಂಚು ಹಾಕಿದ್ದಾರೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ಕುಂಬಳಗೋಡಿನ ಪ್ರಕಾಶ್‌ನಾಥ್‌ ಸ್ವಾಮೀಜಿ ಹಾಗೂ ಶಿವಮೊಗ್ಗದ ಪ್ರಸನ್ನನಾಥ ಸ್ವಾಮೀಜಿಗಳು ತನ್ನ ಕೊಲೆಗೆ ಸಂಚು …

ಹೊಸ ವರ್ಷದ ಹರ್ಷ ಮುಕ್ತಾಯವಾದ ಬೆನ್ನಲ್ಲೇ ಹಲವು ಕಡೆಗಳಿಂದ ಸಾವು ನೋವಿನ ಸುದ್ದಿಗಳು ಕೇಳಿ ಬರುತ್ತಿವೆ. ಹೌದು, ಮೋಜು ಮಸ್ತಿಯ ಮೂಡ್‌ನಲ್ಲಿದ್ದ ಕೆಲ ಮಂದಿ ಹೊಸ ವರ್ಷದ ಸಂತಸದ ಬೆನ್ನಲ್ಲೇ ಅಪಘಾತಕ್ಕೀಡಾಗಿದ್ದಾರೆ. ಹುಣಸೂರಿನಲ್ಲಿ ಕೆಎಸ್‌ಆರ್‌ಟಿಸಿ ಇವಿ ಪ್ಲಸ್‌ ಹಾಗೂ ಜೀಪ್‌ ನಡುವೆ …

• ಶ್ರೀಧರ್ ಆರ್.ಭಟ್ ನಂಜನಗೂಡು: 13 ವರ್ಷಗಳ ಹಿಂದೆ ಮೈಸೂರು ವಿಭಾಗದಿಂದ ಚಾಮರಾಜ ನಗರದ ಕೆಎಸ್‌ಆರ್‌ಟಿಸಿ ವಿಭಾಗಕ್ಕೆ ವಲಸೆ ಹೋಗಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮದ ನಂಜನಗೂಡು ಘಟಕ ಇದೀಗ ಮತ್ತೆ ಮೈಸೂರು ವಿಭಾಗಕ್ಕೆ ಸೇರ್ಪಡೆಯಾಗುವುದರೊಂದಿಗೆ ತವರಿಗೆ ಮರಳಿದಂತಾಗಿದೆ. 2011ರಲ್ಲಿ ಚಾಮರಾಜನಗರದಲ್ಲಿ …

Stay Connected​
error: Content is protected !!