Mysore
22
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

mysuru

Homemysuru

ಹೆಡತಲೆ : ಬೈಕಿನಲ್ಲಿ ಶಾಲೆಗೆ ತೆರಳುತ್ತಿದ್ದ ವೇಳೆ ಹುಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶಿಕ್ಷಕಿ ಬೆಚ್ಚಿಬಿದ್ದು, ಗ್ರಾಮಸ್ಥರು ಆತಂಕಗೊಂಡಿರುವ ಘಟನೆ ನಂಜನಗೂಡು ತಾಲ್ಲೂಕಿನ ಹೆಡತಲೆ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ. ಸರ್ಕಾರಿ ಶಾಲೆ ಶಿಕ್ಷಕಿ ದೇವಿಕ ಎಂಬವರು ಬೆಳಗಿನ ತರಗತಿ ನಿಮಿತ್ತ ಬದನವಾಳು, …

ಮೈಸೂರಿನ ನಾಲ್ವರು ಅಪ್ರಾಪ್ತ ಬಾಲಕಿಯರನ್ನು ದರೋಡೆಗೆ ಬಳಸಿಕೊಂಡ ಗ್ಯಾಂಗ್ ಮೈಸೂರು : ಕ್ಯಾಬ್ ಮಾಲೀಕನ ಮೇಲೆ ಹಲ್ಲೆ ನಡೆಸಿ ಆತನ ವಾಹನವನ್ನು ದರೋಡೆ ಮಾಡಿದ ಆರೋಪದಡಿ ಬಿಡದಿ ಪೊಲೀಸರು ನಾಲ್ವರು ಅಪ್ರಾಪ್ತ ಬಾಲಕಿಯರೂ ಸೇರಿದಂತೆ ಎಂಟು ಮಂದಿಯ ತಂಡವನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ …

ವಿಶ್ವ ಪರಂಪರೆ ಸಪ್ತಾಹ ಪ್ರಯುಕ್ತ ಉತ್ಖನನ ವಸ್ತುಗಳ ಅನಾವರಣ ಮೈಸೂರು : ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದಲ್ಲಿ ದೊರೆತ ಬೃಹತ್ ಶಿಲಾಯುಗದ ಪ್ರಾಚ್ಯವಸ್ತುಗಳ ಪ್ರದರ್ಶನವು ಸಾರ್ವಜನಿಕರನ್ನು ಸೂಜಿಗಲ್ಲಿನಂತೆ ಆಕರ್ಷಿಸಿತು. ಮಾನಸಗಂಗೋತ್ರಿ ಆವರಣದಲ್ಲಿರುವ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ …

ತಿ.ನರಸೀಪುರ : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿರುವ ಘಟನೆ ಮೈಸೂರು-ತಿ.ನರಸೀಪುರ ಮುಖ್ಯ ರಸ್ತೆಯ ಎಂ.ಸಿ.ಹುಂಡಿ ಗ್ರಾಮದ ಬಳಿ ನಡೆದಿದೆ. ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮದ ರವಿಕುಮಾರ್ (೬೫) ಮೃತಪಟ್ಟವರು. ಮೃತ ರವಿಕುಮಾರ್ ಅವರ ಸಹೋದರಿ …

ಬೆಂಗಳೂರು : ಕರ್ನಾಟಕದ ಅರಣ್ಯಗಳ ನಿರ್ವಹಣೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ, ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆದಿದೆ ಎನ್ನಲಾದ ಕ್ರಿಕೆಟ್ ಪಂದ್ಯದ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ನಂತರ ಅರಣ್ಯ ಇಲಾಖೆ ಮತ್ತೊಮ್ಮೆ ತೀವ್ರ ಪರಿಶೀಲನೆಗೆ ಒಳಗಾಗಿದೆ. ಈ ದೃಶ್ಯಗಳು …

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ವತಿಯಿಂದ ವಿವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ 66/11 ಕೆವಿ ಹೆಬ್ಬಾಳ್ ವಿದ್ಯುತ್ ವಿತರಣಾ ಕೇಂದ್ರ ಹಾಗೂ 66/11 ಕೆವಿ ಮೇಟಗಳ್ಳಿ ವಿದ್ಯುತ್ ವಿತರಣಾ ಕೇಂದ್ರ ವಿದ್ಯುತ್ ವಿತರಣಾ ಕೇಂದ್ರಗಳ ನಿರ್ವಹಣಾ ಕೆಲಸದ …

ಮೈಸೂರು : ಹಿಂದುಳಿದ ವರ್ಗಗಳ ಹಾಸ್ಟೆಲ್‌ನಲ್ಲಿ ವ್ಯಾಸಂಗ ಮಾಡಿದವರೂ ಸೇರಿದಂತೆ ಸಮಾಜದ ನೆರವು ಪಡೆದು ಉನ್ನತ ಸ್ಥಾನದಲ್ಲಿ ಇರುವವರು ಸಮಾಜರ ಋಣ ತೀರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ ನಗರದ ಕೆಎಸ್‌ಒಯು ವಿ.ವಿ ಘಟಿಕೋತ್ಸವ ಭವನದಲ್ಲಿ ಮೈಸೂರು ಜಿಲ್ಲಾ ಬಿಸಿಎಂ …

ಮೈಸೂರು : ಸ್ವಾಮಿ ವಿವೇಕಾನಂದರು ಭಾರತೀಯ ಸಂಸ್ಕೃತಿಯ ಚಿಂತನೆಯನ್ನು ಸಾಗರದಾಜೆಗೂ ತಲುಪಿಸಿ ದರು ಎಂದು ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು. ಶ್ರೀ ರಾಮಕೃಷ್ಣ ಆಶ್ರಮದ ಶತಮಾನೋತ್ಸವದ ಅಂಗವಾಗಿ ಆಶ್ರಮದ ಆವರಣದಲ್ಲಿ ಶುಕ್ರವಾರ 300 ಪೌರಕಾರ್ಮಿಕರಿಗೆ ನಾರಾಯಣ …

ಮೈಸೂರು : ನಕಲಿ ದಾಖಲೆ ಸೃಷ್ಟಿಸಿ ಆಸ್ತಿ ಕಬಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ವಹಿವಾಟು ನಡೆಸದಂತೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ವಲಯ ಕಚೇರಿ ೪ರ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಅಧಿಕಾರಿ ಹಾಗೂ ಓರ್ವ …

ಮೈಸೂರು : ನಗರದ ಉದಯಗಿರಿ ಪ್ರದೇಶದಲ್ಲಿ ಹೆಚ್ಚುತ್ತಿರುವ ಜನಸಂಖ್ಯೆ ಮತ್ತು ಭೌಗೋಳಿಕ ಪ್ರದೇಶದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಈ ಪ್ರದೇಶದ ವ್ಯಾಪ್ತಿಯಲ್ಲಿ ಹೆಚ್ಚುವರಿ ಪೊಲೀಸ್ ಠಾಣೆ ಸ್ಥಾಪಿಸಲು ಅನುಮೋದನೆ ನೀಡಿದೆ. ನ.೧೮ರಂದು ಗೃಹ ಇಲಾಖೆ ಹೊರಡಿಸಿದ ಅಧಿಕೃತ ಅಧಿಸೂಚನೆಯು ಅಸ್ತಿತ್ವದಲ್ಲಿರುವ ಉದಯಗಿರಿ …

Stay Connected​
error: Content is protected !!