ಮೈಸೂರು : ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ರೈತ ಕುಟುಂಬದವರಿಗೆ ಸರ್ಕಾರದ ವಿಶೇಷ ಸೌಲಭ್ಯಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಪಿ. ಶಿವರಾಜು ರವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …
ಮೈಸೂರು : ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ರೈತ ಕುಟುಂಬದವರಿಗೆ ಸರ್ಕಾರದ ವಿಶೇಷ ಸೌಲಭ್ಯಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಪಿ. ಶಿವರಾಜು ರವರು ತಿಳಿಸಿದರು. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ …
ಬೆಂಗಳೂರು : ಬೆಂಗಳೂರು-ಮೈಸೂರು ನಡುವಿನ ರೈಲು ಸಂಚಾರದಲ್ಲಿ ಹಲವಾರು ಮಹತ್ವದ ಬದಲಾವಣೆಗಳಾಗಿದ್ದು, ಪ್ರಯಾಣಿಕರು ಇತ್ತ ಗಮನ ಹರಿಸಬೇಕಿದೆ. ಈ ಮಾರ್ಗದ ಹಲವು ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ಮತ್ತು ಭಾಗಶಃವಾಗಿ ರುದ್ದುಗೊಳಿಸಲಾಗಿದೆ. ನೈಋತ್ಯ ರೈಲ್ವೆ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ …
ಮೈಸೂರು: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಭಯೋತ್ಪಾದಕರ ಪರ ಎಂಬುದು ನಮಗೆ ಗೊತ್ತಿದೆ. ಅವರ ಮೇಲೆ ನಮಗೆ ಯಾವುದೇ ನಂಬಿಕೆಗಳಿಲ್ಲ ಎಂದು ಮೈಸೂರಿನಲ್ಲಿ ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆ …
ಮೈಸೂರು: ಚಾಲಕನ ನಿಯಂತ್ರಣ ಕಳೆದುಕೊಂಡ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಹಿಂಬದಿ ಸವಾರ ಮೃತಪಟ್ಟ ಘಟನೆ ನಗರದ ಮೇಟಗಳ್ಳಿ ಬಳಿ ನಡೆದಿದೆ. ಬಿಎಂಶ್ರೀ ನಗರ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರ ಸಚಿನ್(16) ಹಾಗೂ ಮಹದೇವ …
ಮೈಸೂರು: ನಗರದ ವಿಜಯನಗರದಲ್ಲಿ ಪಿಜಿ ನಡೆಸುತ್ತಿದ್ದ ಮಹಿಳೆಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ರೈಲ್ವೆ ಬಡಾವಣೆಯಲ್ಲಿ ನಡೆದಿದೆ. ಜಯಶ್ರೀ ಎಂಬ ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದು, ಡೆತ್‌ನೋಟ್ ಬರೆದಿಟ್ಟು ತನ್ನ ಸಾವಿಗೆ ಸಾಲದ ಬಾಧೆಯೇ ಕಾರಣ ಎಂಬುದನ್ನು ತಿಳಿಸಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಪಿಜಿ …
ಮೈಸೂರು: ರಾಜ್ಯ ಮಾಹಿತಿ ಆಯುಕ್ತ ಎಚ್.ಸಿ. ಸತ್ಯನ್, ಚಿತ್ರದುರ್ಗದ ಬಾಪೂಜಿ ಸಮೂಹ ಸಂಸ್ಥೆಗಳ ಕಾರ್ಯದರ್ಶಿ ಕೆ.ಎಂ.ವೀರೇಶ್ ಹಾಗೂ ಮಂಡ್ಯದ ಎಸ್.ಜಿ. ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿ ಮೀರಾ ಶಿವಲಿಂಗಯ್ಯ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುವುದು. ಮಾರ್ಚ್ …
ಮೈಸೂರು: ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನೆಲೆಯಲ್ಲಿ ನಾಳೆ ಚಾಮುಂಡಿಬೆಟ್ಟದಲ್ಲಿ ಸಾರ್ವಜನಿಕರಿಗೆ ಕೆಲಕಾಲ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತರಾದ ಡಾ. ರಮೇಶ್ ಬಾನೋತ್ ಹೇಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ …
ಭೇರ್ಯ : ಖಾಸಗಿ ಶಾಲೆಯ ಮಿನಿ ಬಸ್‌ಗೆ ರಸ್ತೆ ಕಾಮಗಾರಿ ಮಾಡುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಶಾಲಾ ಬಸ್ ಉರುಳಿ ಬಿದ್ದ ಘಟನೆ ಸಾಲಿಗ್ರಾಮ - ಭೇರ್ಯ ಹೆದ್ದಾರಿಯಲ್ಲಿನ ಕುರುಬಹಳ್ಳಿ ಗೇಟ್ ಬಳಿ ನಡೆದಿದೆ. ಈ ಬಸ್ ಸಾಲಿಗ್ರಾಮ ತಾಲ್ಲೂಕಿನ …
ನವದೆಹಲಿ: ಇಲ್ಲಿನ ಪ್ರತಿಷ್ಠಿತ BIMSTEC ಅಕ್ವಾಟಿಕ್ ಚಾಂಪಿಯನ್ಶಿಪ್ 2024ರಲ್ಲಿ ಹ್ಯಾಟ್ರಿಕ್ ಚಿನ್ನದ ಪದಕಗಳನ್ನು ಮೈಸೂರಿನ ತಾನ್ಯಾ ಗೆಲ್ಲುವ ಮೂಲಕ ಭಾರತಕ್ಕೆ ಹೆಮ್ಮೆ ತಂದಿದ್ದಾರೆ. 400 ಮೀಟರ್ ವೈಯಕ್ತಿಕ ಮೆಡ್ಲೆ ಸ್ಪರ್ಧೆಯಲ್ಲಿ 5 ನಿಮಿಷ 12.96 ಸೆಕೆಂಡುಗಳಲ್ಲಿ ಗುರಿ ತಲುಪಿದರು. ಈ ಗೆಲುವು …
ಮೈಸೂರು : ಸಾಮಾಜಿಕ ಅಸಮಾನತೆ ವಿರುದ್ಧವಾಗಿ ಸಂವಿಧಾನವಿದೆ. ಸಂವಿಧಾನಬದ್ದ ಹಕ್ಕುಗಳ ರಕ್ಷಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬದ್ಧವಾಗಿದೆ. ತುಳಿತಕ್ಕೊಳಗಾದ ವರ್ಗವನ್ನು ಮೇಲೆತ್ತುವ ಮೂಲಕ ಕಟ್ಟಕಡೆಯ ಮನುಷ್ಯನಿಗೂ ಮೊಟ್ಟಮೊದಲ ಆದ್ಯತೆಯನ್ನು ನಮ್ಮ ಸರ್ಕಾರ ನೀಡುತ್ತಿದೆ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು …