ಮೈಸೂರು : ಮೈಸೂರಿನ ಹೂಟಗಳ್ಳಿ ನಗರಸಭೆಯ ಕಮಿಷನರ್ ಹುದ್ದೆಗಾಗಿ ಹಾಲಿ ಕಮಿಷನರ್ ಸಂದೀಪ್ ಮತ್ತು ಈ ಹಿಂದೆ ಇದೇ ನಗರಸಭೆ ಕಮಿಷನರ್ ಆಗಿದ್ದ ನರಸಿಂಹಮೂರ್ತಿ ಎಂಬುವವರ ನಡುವೆ ಕಿತ್ತಾಟ ಶುರುವಾಗಿದೆ. ಈ ಹಿಂದೆ ಇಬ್ಬರು ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು. ನಿನ್ನೆ(ಫೆ.08) ಏಕಾಏಕಿ …
ಮೈಸೂರು : ಮೈಸೂರಿನ ಹೂಟಗಳ್ಳಿ ನಗರಸಭೆಯ ಕಮಿಷನರ್ ಹುದ್ದೆಗಾಗಿ ಹಾಲಿ ಕಮಿಷನರ್ ಸಂದೀಪ್ ಮತ್ತು ಈ ಹಿಂದೆ ಇದೇ ನಗರಸಭೆ ಕಮಿಷನರ್ ಆಗಿದ್ದ ನರಸಿಂಹಮೂರ್ತಿ ಎಂಬುವವರ ನಡುವೆ ಕಿತ್ತಾಟ ಶುರುವಾಗಿದೆ. ಈ ಹಿಂದೆ ಇಬ್ಬರು ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು. ನಿನ್ನೆ(ಫೆ.08) ಏಕಾಏಕಿ …
ಮೈಸೂರು/ಸುತ್ತೂರು : ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಅಪಾರ ಭಕ್ತರ ಮುಗಿಲು ಮುಟ್ಟಿದ ಜಯಘೋಷಗಳೊಂದಿಗೆ ಗುರುವಾರ ಬೆಳಿಗ್ಗೆ ಅದ್ದೂರಿಯಾಗಿ ನಡೆಯಿತು. ಗ್ರಾಮದ ಕತೃಗದ್ದುಗೆ ಆವರಣದಲ್ಲಿ ಸೇರದ್ದ ಭಕ್ತ ಸಮೂಹ ರಥದ ಮಿಣಿಯನ್ನು ಎಳೆದು, ರಥಕ್ಕೆ ಹಣ್ಣು-ಜವನ ಎಸೆದು, ಹರಕೆ ಕಾರ್ಯ ನೆರವೇರಿಸಿದ …
ಮೈಸೂರು: ಜಯಪುರ ಹೋಬಳಿಯ ದೊಡ್ಡ ಕಾನ್ಯಾ ಗ್ರಾಮದಲ್ಲಿ ಹುಲಿಗಳು ಸಂಚರಿಸುತ್ತಿವೆ ಎಂದು ಸ್ಥಳೀಯರು ನೀಡಿದ್ದ ಮಾಹಿತಿಯ ಹಿನ್ನೆಲೆಯಲ್ಲಿ ಅವುಗಳ ಚಲನವಲನ ಗಮನಿಸಲು ಅರಣ್ಯ ಇಲಾಖೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಹುಲಿಗಳ ಬದಲಾಗಿ ಚಿರತೆ ಪ್ರತ್ಯಕ್ಷವಾಗಿರುವುದು ಕಂಡುಬಂದಿದೆ. ದೊಡ್ಡ ಕಾನ್ಯಾ ಎಂಬ ಗ್ರಾಮದ ಬಳಿ …
ಮೈಸೂರು: ದೆಹಲಿಯ ಎಸ್.ಪಿ. ಮುಖರ್ಜಿ ಕ್ರೀಡಾಂಗಣದಲ್ಲಿ ಫೆ.7 ರಿಂದ 13ರವರೆಗೆ ನಡೆಯಲಿರುವ ಬಿಐಎಂಎಸ್ಟಿಇಸಿ ಅಂತರಾಷ್ಟ್ರೀಯ ಈಜು ಚಾಂಪಿಯನ್ ಶಿಪ್‌ನಲ್ಲಿ ಮೈಸೂರಿನ ತಾನ್ಯ ಭಾರತದ ಪರವಾಗಿ ಪ್ರತಿನಿಧಿಸಲಿದ್ದಾರೆ. ಈ ಸ್ಪರ್ಧೆಗೆ ಆಯ್ಕೆಯಾದ ಮೈಸೂರಿನ ಪ್ರಥಮ ಈಜುಪಟು ಎಂಬ ಹಿರಿಮೆ ಇವರು ಭಾಜನರಾಗಿದ್ದಾರೆ. ಸ್ಪರ್ಧೆಯಲ್ಲಿ …
ಮೈಸೂರು: ಆಲ್‌ಲೈನ್ ನಲ್ಲಿ ಬುಸಿನೆಸ್ ಮಾಡುವ ಆಫರ್ ನೀಡಿ ಮಹಿಳೆಗೆ 42.80 ಲಕ್ಷ ವಂಚಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ನಗರದ ಚಾಮರಾಜಪುರಂ ನಿವಾಸಿ ಸಂಗೀತಾ ಎಂಬುವರು ವಂಚನೆಗೆ ಒಳಗಾಗಿ ಹಣ ಕಳೆದುಕೊಂಡ ಮಹಿಳೆಯಾಗಿದ್ದಾರೆ. ಟೆಲಿಗ್ರಾಂ ಆಪ್‌ನಲ್ಲಿ ಆನ್ ಲೈನ್ ವ್ಯವಹಾರ ಮಾಡುವುದಾಗಿ …
ಮೈಸೂರು: ದೇವಾಲಯದಲ್ಲಿ ಬೆಳ್ಳಿ ಕಂಠಾಭರಣ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ನಗರದ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿರುವ ಸಿದ್ದಲಿಂಗಪುರ ಗ್ರಾಮದ ಶ್ರೀ ಚಂದ್ರಮೌಳೇಶ್ವರ ದೇವಾಲಯದಲ್ಲಿ ಭಾನುವಾರ ನಡೆದಿದೆ. ಗರ್ಭಗುಡಿಯ ಬಾಗಿಲ ಬೀಗ ಮುರಿದು ಪ್ರವೇಶಿಸಿದ ಕಳ್ಳರು 500 ಗ್ರಾಂ ತೂಕದ ಬೆಳ್ಳಿ ಕಂಠಾಭರಣ ದೋಚಿ …
ನಂಜನಗೂಡು, ಫೆ 4: ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಕೋಣನೂರು ಹಾಗೂ ಚುಂಚನಹಳ್ಳಿ ಕಿರು ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತುಕೊಂಡಿದ್ದು, ಅರಣ್ಯ ಪ್ರದೇಶದ ಒಂದಿಷ್ಟು ಭಾಗ ಸುಟ್ಟು ಕರುಕಲಾಗಿದೆ. ಕೋಣನೂರು ಗ್ರಾಮದ ಹೊರವಲಯದಲ್ಲಿರುವ ಎತ್ತಿನ ಮುಂಟಿ ಪ್ರದೇಶದಲ್ಲಿ ನಿನ್ನೆ ( ಫೆಬ್ರವರಿ …
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ಕಡೆಮನುಗನಹಳ್ಳಿಯಲ್ಲಿ ಯುವಕನೋರ್ವನಿಗೆ ತಮ್ಮ ಮಗಳನ್ನು ಮದುವೆ ಮಾಡಿಸಿಕೊಡುವುದಾಗಿ ಕುಟುಂಬವೊಂದು ವಂಚಿಸಿದ ಪ್ರಕರಣ ನಡೆದಿದೆ. ಅಶೋಕ್ ಎಂಬಾತ ಹಣ ಕಳೆದುಕೊಂಡಿದ್ದು, ಕನ್ಯೆ ಕೊಡಲಿಲ್ಲ ಹಾಗೂ ಅತ್ತ ಸಾಲದ ರೂಪದಲ್ಲಿ ಕೊಟ್ಟ ಹಣವನ್ನೂ ಸಹ ವಾಪಸ್ ಕೊಡಲಿಲ್ಲ ಎಂದು …
ಗೃಹ ಇಲಾಖೆ ರಾಜ್ಯದ ವಿವಿಧೆಡೆ ಒಟ್ಟು 44 ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ( ಶಸಸ್ತ್ರ ) ತಕ್ಷಣವೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಭಾರತೀಯ ಚುನಾವಣಾ ಆಯೋಗದ ಮಾರ್ಗ ಸೂಚಿಯಂತೆ ಮೈಸೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಐವರು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ …
ಸ್ನೇಹಿತನಿಗೆ ಸಾಲ ಕೊಡಿಸಿ ಆತ ವಾಪಸ್ ಕೊಡದೇ ಸಾಲಗಾರರ ಕಿರುಕುಳ ಹೆಚ್ಚಾದ ಕಾರಣ ಮೈಸೂರಿನ ಯರಗನಹಳ್ಳಿ ನಿವಾಸಿಗಳಾದ ದಂಪತಿ ವಿಶ್ವ ( 34 ) ಹಾಗೂ ಸುಷ್ಮ ( 28 ) ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ …