ಮೈಸೂರು: ಅಯೋಧ್ಯೆಯಲ್ಲಿ ಇದೇ ಜನವರಿ 22 ರಂದು ರಾಮಲಲ್ಲಾ ಮೂರ್ತಿ ಪ್ರಾಣ ಪ್ರತಿಷ್ಠಾಪನೆ ಕಾರ್ಯ ನಡೆಯಲಿದೆ. ಅಯೋಧ್ಯೆ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ರಾಮಲಲ್ಲಾ ಮೂರ್ತಿಯನ್ನು ಮೈಸೂರಿನ ಹಾರೋಹಳ್ಳಿ ಗ್ರಾಮದಲ್ಲಿ ಸಿಕ್ಕ ಕಪ್ಪು ಶಿಲೆಯಿಂದ ನಿರ್ಮಿಸಲಾಗಿದೆ. ಈ ಶಿಲೆ ಸಿಕ್ಕ ಸ್ಥಳದಲ್ಲಿ ಶ್ರೀರಾಮನ …










