Mysore
29
broken clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

mysuru

Homemysuru

ಮೈಸೂರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ ಕಳೆದ ಒಂದು ತಿಂಗಳಿನಿಂದ ಲೇಸರ್ ಲೈಟ್‌ ಕಿರಿಕಿರಿ ಎದುರಾಗಿರುವ ಸುದ್ದಿ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ವಿಮಾನವನ್ನು ಇಳಿಸುವ ಹಾಗೂ ಟೇಕ್‌ ಆಫ್‌ ಮಾಡುವ ಸಂದರ್ಭದಲ್ಲಿ ಕಿಡಿಗೇಡಿಗಳು ಲೇಸರ್‌ ಲೈಟ್‌ ಅನ್ನು ಪೈಲಟ್‌ನತ್ತ ಬಿಟ್ಟು ಕಿರಿಕಿರಿ ಉಂಟು …

ಹೆಸರಘಟ್ಟದ ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಗಳಾದ ಶ್ರೀ ವಿದ್ಯಾಧರನಾಥ ಸ್ವಾಮೀಜಿ ಅವರು ಮತ್ತಿಬ್ಬರು ಸ್ವಾಮೀಜಿಗಳ ಹೆಸರನ್ನು ಉಲ್ಲೇಖಿಸಿ ಕೊಲೆ ಹೊಂಚು ಹಾಕಿದ್ದಾರೆ ಎಂದು ಗಂಭೀರ ಆರೋಪವನ್ನು ಮಾಡಿದ್ದಾರೆ. ಕುಂಬಳಗೋಡಿನ ಪ್ರಕಾಶ್‌ನಾಥ್‌ ಸ್ವಾಮೀಜಿ ಹಾಗೂ ಶಿವಮೊಗ್ಗದ ಪ್ರಸನ್ನನಾಥ ಸ್ವಾಮೀಜಿಗಳು ತನ್ನ ಕೊಲೆಗೆ ಸಂಚು …

ಹೊಸ ವರ್ಷದ ಹರ್ಷ ಮುಕ್ತಾಯವಾದ ಬೆನ್ನಲ್ಲೇ ಹಲವು ಕಡೆಗಳಿಂದ ಸಾವು ನೋವಿನ ಸುದ್ದಿಗಳು ಕೇಳಿ ಬರುತ್ತಿವೆ. ಹೌದು, ಮೋಜು ಮಸ್ತಿಯ ಮೂಡ್‌ನಲ್ಲಿದ್ದ ಕೆಲ ಮಂದಿ ಹೊಸ ವರ್ಷದ ಸಂತಸದ ಬೆನ್ನಲ್ಲೇ ಅಪಘಾತಕ್ಕೀಡಾಗಿದ್ದಾರೆ. ಹುಣಸೂರಿನಲ್ಲಿ ಕೆಎಸ್‌ಆರ್‌ಟಿಸಿ ಇವಿ ಪ್ಲಸ್‌ ಹಾಗೂ ಜೀಪ್‌ ನಡುವೆ …

• ಶ್ರೀಧರ್ ಆರ್.ಭಟ್ ನಂಜನಗೂಡು: 13 ವರ್ಷಗಳ ಹಿಂದೆ ಮೈಸೂರು ವಿಭಾಗದಿಂದ ಚಾಮರಾಜ ನಗರದ ಕೆಎಸ್‌ಆರ್‌ಟಿಸಿ ವಿಭಾಗಕ್ಕೆ ವಲಸೆ ಹೋಗಿದ್ದ ರಾಜ್ಯ ರಸ್ತೆ ಸಾರಿಗೆ ನಿಗಮದ ನಂಜನಗೂಡು ಘಟಕ ಇದೀಗ ಮತ್ತೆ ಮೈಸೂರು ವಿಭಾಗಕ್ಕೆ ಸೇರ್ಪಡೆಯಾಗುವುದರೊಂದಿಗೆ ತವರಿಗೆ ಮರಳಿದಂತಾಗಿದೆ. 2011ರಲ್ಲಿ ಚಾಮರಾಜನಗರದಲ್ಲಿ …

ಮೈಸೂರಿನಲ್ಲಿ ಇಂದು ( ಡಿಸೆಂಬರ್‌ 30 ) ಹನುಮೋತ್ಸವ ನಡೆದಿದೆ. ಹನುಮೋತ್ಸವ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಹನುಮ ಜಯಂತಿ ಅದ್ದೂರಿಯಾಗಿ ನಡೆಯಿತು. ಅರಮನೆ ಸಮೀಪದ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಸಲ್ಲಿಸಿದ ಬಳಿಕ 8 ಹನುಮ …

ಹಣ ವಸೂಲಿ ಮಾಡಲು ಕ್ರೈಂ ಬ್ರಾಂಚ್‌ ಪೊಲೀಸ್‌ ಎಂದು ಹೇಳಿಕೊಂಡವ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ವ್ಯಕ್ತಿಯೋರ್ವರು ಅನುಮಾನ ವ್ಯಕ್ತಪಡಿಸಿ ಬೈಲುಕುಪ್ಪೆ ಪೊಲೀಸ್‌ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದಾಗ ಸತ್ಯಾಂಶ ಬೆಳಕಿಗೆ ಬಂದಿದೆ. ಮೈಸೂರು ಜಿಲ್ಲೆಯ ಕೆಆರ್‌ ನಗರ ತಾಲೂಕಿನ …

ಮೈಸೂರು: ಉತ್ತರ ಪ್ರದೇಶದಲ್ಲಿ ಸಜ್ಜಾಗಿರುವ ಶ್ರೀರಾಮ ಮಂದಿರ ಉದ್ಘಾಟನೆಗೆ ದಿನಗಣನೆ ಶುರುವಾಗಿದೆ. ಮುಂದಿನ ವರ್ಷ ಉದ್ಘಾಟನೆ ಆಗಲಿರುವ ರಾಮ ಮಂದಿರದಲ್ಲಿ ಪ್ರತಿಷ್ಟಾಪನೆಗೊಳಿಸಲು ಬಾಲ ಶ್ರೀರಾಮನ ಮೂರ್ತಿಯನ್ನು ಕೆತ್ತನೆ ಮಾಡಿ ಕಳುಹಿಸಿರುವುದು ಮೈಸೂರಿನ ಕೃಷ್ಣ ಶಿಲೆ ಎಂಬ ವೀಶೇಷ ಸಂಗತಿಯೊಂದು ಬೆಳಕಿಗೆ ಬಂದಿದೆ. …

ಇಂದು ( ಡಿಸೆಂಬರ್‌ 29 ) ಮೈಸೂರಿನ ವರುಣದಲ್ಲಿ ಒಳಚರಂಡಿ ಕಾಮಗಾರಿಯ ವೇಳೆ ಜೈನ ಶಿಲ್ಪಗಳು ಪತ್ತೆಯಾಗಿವೆ. ಈ ಶಿಲ್ಪಗಳು ಮುರಿದ ಸ್ಥಿತಿಯಲ್ಲಿ ಲಭ್ಯವಾಗಿದ್ದು, ಅವುಗಳನ್ನು ಪುರಾತತ್ವ ಸಂಗ್ರಹಾಲಯಕ್ಕೆ ಉಪನಿರ್ದೇಶಕಿ ಮಂಜುಳಾ ಅವರು ಕಳುಹಿಸಿಕೊಟ್ಟಿದ್ದಾರೆ. ಕೈ ಹಾಗೂ ಕಾಲುಗಳಲ್ಲಿದ ಗೊಮ್ಮಟ್ಟನ ಶಿಲ್ಪ, …

ಅಮಾಯಕರನ್ನು ಹನಿಟ್ರ್ಯಾಪ್‌ ಮಾಡಿ ಬಲೆಗೆ ಬೀಳಿಸಿಕೊಳ್ಳುತ್ತಿದ್ದ ಗ್ಯಾಂಗ್‌ ಒಂದನ್ನು ಮೈಸೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ ಓರ್ವ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಫಜಲುಲ್ಲಾ ರಹಮಾನ್‌, ರಿಜ್ವಾನ್‌ ಹಾಗೂ ಮೋನಾ ಎಂಬುವರು ಬಂಧನಕ್ಕೊಳಗಾಗಿದ್ದಾರೆ. ಚೆನ್ನೈ ಮೂಲದ ಉದ್ಯಮಿ ಸುನ್ನಿ …

ಮೈಸೂರಿನ ಪ್ರಸಿದ್ಧ ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ತಾಣವಾದ ಚಾಮುಂಡಿ ಬೆಟ್ಟಕ್ಕೆ ರೋಪ್‌ವೇ ನಿರ್ಮಾಣ ಮಾಡುವ ವಿಚಾರ ಸದ್ಯ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಚಾಮುಂಡಿಬೆಟ್ಟಕ್ಕೆ ರೋಪ್‌ ವೇ ನಿರ್ಮಿಸಲು ನಾವು ಸಿದ್ಧ ಎಂದು ಹೇಳಿಕೆ ನೀಡಿದ್ದು ಸದ್ಯ ಇದರ …

Stay Connected​
error: Content is protected !!