Mysore
28
broken clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

mysuru

Homemysuru

ಮೈಸೂರು: ಹೊಸ ವರ್ಷ ಸಂಭ್ರಮಾಚರಣೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಡೆಯುವ ನಿಟ್ಟಿನಲ್ಲಿ 36 ವಿಶೇಷ ಕಾರ್ಯಪಡೆಗಳನ್ನು ರಚಿಸಲಾಗಿದ್ದು, ಮಹಿಳೆಯರ ಸುರಕ್ಷತೆಗಾಗಿ 8 ಸುರಕ್ಷತಾ ಪಿಂಕ್‌ ಗರುಡಾ (ಚಾಮುಂಡಿ ಪಡೆ) ಪಡೆಗಳನ್ನು ರಚಿಸಲಾಗಿದೆ ಎಂದ ನಗರ ಪೊಲೀಸ್‌ ಕಮಿಷನರ್‌ ರಮೇಶ್‌ ಬಾನೋತ್‌ ಹೇಳಿದ್ದಾರೆ. ಇಂದು …

ವರದಿ: ಎಂ ಡಿ ಯುನುಸ್ ಮೈಸೂರು: ನಮ್ಮ ಸಂವಿಧಾನದ 21-ಎ ವಿಧಿ ಪ್ರಕಾರ ಶಿಕ್ಷಣ ಮೂಲಭೂತ ಹಕ್ಕು ಆದರೆ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಅವರಹೆಸರು ಹೊತ್ತ ಈ ಬಡಾವಣೆಯ ಮಕ್ಕಳಿಗೆ ಕಲಿಯಲು ಶಾಲೆಯೇ ಇಲ್ಲ. ರೋಗಿಗಳ ಚಿಕಿತ್ಸೆಗೆ ಆಸ್ಪತ್ರೆ ಇಲ್ಲ. ಶುದ್ದ …

ಮೈಸೂರು ಜಿಲ್ಲೆ ಕೆಆರ್‌ ನಗರ ತಾಲೂಕಿನ ಸಾಗರಕಟ್ಟೆ ಹಿನ್ನೀರಿನಲ್ಲಿ ಇಂದು ಯುವಕರಿಬ್ಬರ ಶವಗಳು ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದ್ದವು. ಮೃತದೇಹಗಳು ಪ್ಲಾಸ್ಟಿಕ್‌ ಚೀಲಗಳಲ್ಲಿ ದೊರೆತಿದ್ದು ಕಿಡಿಗೇಡಿಗಳು ಕೊಲೆ ಮಾಡಿ ಹಿನ್ನೀರಿಗೆ ಬಿಸಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಸ್ಥಳಕ್ಕೆ ಜಿಲ್ಲಾ ಎಸ್‌ಪಿ ಸೀಮಾ ಲಾಟ್ಕರ್‌, …

ಕಳೆದ ವಾರ ಸಂಸತ್‌ ಭವನಕ್ಕೆ ನುಗ್ಗಿದ್ದ ಆರೋಪಿಗಳನ್ನು ಸತತವಾಗಿ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರು ಆರೋಪಿಗಳ ಜತೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನೂ ಸಹ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಮೈಸೂರು ಮೂಲದ ಮನೋರಂಜನ್‌ ಸ್ನೇಹಿತನಾಗಿದ್ದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬ ಎಂಜಿನಿಯರ್‌ನನ್ನು ಬಂಧಿಸಿದ್ದ ದೆಹಲಿ …

ನೆರೆ ರಾಜ್ಯ ಕೇರಳದಲ್ಲಿ ಕೊವಿಡ್‌ನ ಉಪತಳಿ ಜೆಎನ್‌ 1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಂದು ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಮೊದಲ ಕೊವಿಡ್‌ ಕೇಸ್‌ ಪತ್ತೆಯಾಗಿದೆ. ಇನ್ನು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಳೆದ ಐದು ದಿನಗಳ ಹಿಂದೆಯೇ …

ಸಾಂಸ್ಕೃತಿಕ ನಗರಿ ಮೈಸೂರಿನ ಜನರನ್ನು ಹಾಡ ಹಗಲೇ ನಡೆದ ಮತ್ತೊಂದು ಹಲ್ಲೆ ಬೆಚ್ಚಿ ಬೀಳಿಸಿದೆ. ಇಂದು ( ಡಿಸೆಂಬರ್‌ 12 ) ಯುವಕರ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ಕೊಲೆ ಯತ್ನ ನಡೆಸಿದ ಘಟನೆ ನಡೆದಿದೆ. ಮರಿಮಲ್ಲಪ್ಪ - ಅರಸು ರಸ್ತೆ ಮಾರ್ಗದಲ್ಲಿನ …

ಮೈಸೂರು: ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ಮೊನ್ನೆಯಷ್ಟೇ ( ಡಿಸೆಂಬರ್ 7 ) ಒಂದು ಕಪ್ಪು ಚಿರತೆ ಮರಿ ಸೇರಿದಂತೆ ಒಟ್ಟು 3 ಚಿರತೆ ಮರಿಗಳು ಪ್ರತ್ಯಕ್ಷವಾಗಿದ್ದವು. ಗ್ರಾಮದ ದ್ಯಾವಪ್ಪ ಎಂಬ ರೈತನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ವೇಳೆ ಚಿರತೆ ಮರಿಗಳು …

2017ರಲ್ಲಿ ಸಿದ್ದರಾಮಯ್ಯ ಮೈಸೂರಿನ ಗನ್‌ಹೌಸ್‌ ಸರ್ಕಲ್‌ನಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಪುತ್ಥಳಿ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪುತ್ಥಳಿ ನಿರ್ಮಾಣದ ವಿರುದ್ಧ ಕರ್ನಾಟಕ ಅರಸು ಸಂಘ ಹಾಗೂ ಅಖಿಲ ಭಾರತೀಯ ಕ್ಷತಿಯ ಮಹಾಸಭಾ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು …

ಮೈಸೂರು: ಮೈಸೂರು ತಾಲೂಕಿನ ಆಯರಹಳ್ಳಿಯ ದ್ಯಾವಣ್ಣ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿ 3 ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಈ ಪೈಕಿ ಒಂದು ಕಪ್ಪು ಚಿರತೆ ಮರಿಯಾಗಿದೆ. ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಕಟಾವು ಮಾಡುವ ವೇಳೆ ಈ ಮರಿಗಳು ಪತ್ತೆಯಾಗಿವೆ ಎಂದು ದ್ಯಾವಣ್ಣ …

ಹುಣಸೂರು ತಾಲೂಕಿನ ರತ್ನಪುರಿ ಎಂಬ ಗ್ರಾಮದಲ್ಲಿ ನೆಲೆಸಿದ್ದ ಸಂತ್ರಸ್ಥೆ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಸಲ್ಮಾನ್‌ ಖಾನ್‌ ಎಂಬ ಅತ್ಯಾಚಾರ ಆರೋಪಿಗೆ ಮೈಸೂರು ಕೋರ್ಟ್‌ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈತ ಅದೇ ಗ್ರಾಮದ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ …

Stay Connected​
error: Content is protected !!