Mysore
28
broken clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

mysuru

Homemysuru

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡಿನ ಸರ್ಕಾರಿ ಪದವಿ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಮಹದೇವಸ್ವಾಮಿ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು ನಗರದ ಜೆಪಿ ನಗರದ ಮಹದೇವಪುರದಲ್ಲಿರುವ ನಿವಾಸ ಸೇರಿದಂತೆ ಒಟ್ಟು 12 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ …

ಮೈಸೂರು: ಮುಂದಿನ ಆರು ತಿಂಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗಲಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರಿನ ಸರ್ದಾರ್ ವಲ್ಲಭಭಾಯ್ ಪಟೇಲ್ ನಗರದ (ಪೊಲೀಸ್ ಬಡಾವಣೆ) ಸಮಾನ ಮನಸ್ಕರ ವೇದಿಕೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ 68ನೇ ಕನ್ನಡ ರಾಜ್ಯೋತ್ಸವ …

ಕುಶಾಲನಗರ: ಪಿರಿಯಾಪಟ್ಟಣದ ಸರ್ಕಾರಿ ಆಯುರ್ವೇದಿಕ್ ಚಿಕಿತ್ಸಾಲಯ ವೈದ್ಯಾಧಿಕಾರಿ ಮೃತದೇಹ ಕಾರಿನಲ್ಲಿ ಶಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ಸಮೀಪದ ಆನೆಕಾಡಿನಲ್ಲಿ ನಡೆದಿದೆ. ಮೂಲತಃ ಮಂಡ್ಯ ಪಾಂಡವಪುರದ ದಿ.ಗಿರಿಗೌಡ ಎಂಬವರ ಪುತ್ರ ಡಾ.ಸತೀಶ್ (48) ಮೃತ ದುರ್ದೈವಿ. ಕಳೆದ ಒಂದು ವರ್ಷದಿಂದ ಪಿರಿಯಾಪಟ್ಟಣ …

ಕುಶಾಲನಗರ: ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರ ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯರೊಬ್ಬರ ಮೃತದೇಹ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಸತೀಶ್ (47) ಮೃತ ವೈದ್ಯ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ಸತೀಶ್ …

ವಂದೇ ಭಾರತ್‌ ಭಾರತೀಯ ರೈಲ್ವೆಯ ಇತ್ತೀಚೆಗಿನ ಜನಪ್ರಿಯ ರೈಲುಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುತ್ತಿದೆ. ಇದೀಗ ರೈಲ್ವೆ ಇಲಾಖೆ ಮೈಸೂರು ಹಾಗೂ ಚೆನ್ನೈ ಸೆಂಟ್ರಲ್‌ ನಡುವೆ ಬುಧವಾರವೂ ವಂದೇ ಭಾರತ್‌ ರೈಲನ್ನು ಓಡಿಸುವ ತೀರ್ಮಾನಕ್ಕೆ ಬಂದಿದೆ. ಹೌದು, ಮೈಸೂರು ಹಾಗೂ ಚೆನ್ನೈ ನಗರಗಳ ನಡುವೆ …

ಮೈಸೂರು : ಕಳೆದ ಎರಡು ದಿನಗಳ ಹಿಂದೆಯಷ್ಟೇ ನಂಜನಗೂಡು ಮತ್ತು ಹೆಚ್‌.ಡಿ.ಕೋಟೆ ತಾಲೂಕಿನ ಸುತ್ತ ಕಾಣಿಸಿಕೊಂಡಿದ್ದ ನರಭಕ್ಷಕ ಹುಲಿಯನ್ನು ಹಿಡಯುವಲ್ಲಿ ಅರಣ್ಯಾಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಲಿಯ ಓಡಾಟದಿಂದ ಕಂಗಾಲಾಗಿದ್ದ ಜನರು ನಿಟ್ಟುಸಿರು ಬಿಟ್ಟಿದ್ದರು. ಆದರೆ ದೀಗ ಮೈಸೂರು ವ್ಯಾಪ್ತಿಗೆ ಸೇರಿದ ಗ್ರಾಮಗಳ ಸುತ್ತಾ-ಮುತ್ತ …

ಮೈಸೂರು : ಹಳೇ ಮೈಸೂರು ಪ್ರಾಂತ್ಯಕ್ಕೆ ಸೇರಿದ ಮೈಸೂರು, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಹುಲಿ ಮತ್ತು ಆನೆ ದಾಳಿ ಹೆಚ್ಚಾಗಿದ್ದು, ಮಾವನ ಮತ್ತು ಪ್ರಾಣಿ ಸಂಘರ್ಷಕ್ಕೆ ಕೊನೆ ಎಂದು ಎಂಬುದು ಜನರ ಕೂಗಾಗಿದೆ. ನಾಗರಹೊಳೆ, ಬಂಡೀಪುರ, ಬಿ.ಆರ್.ಟಿ ಸೇರಿದಂತೆ …

ಇಂದು ( ನವೆಂಬರ್‌ 24 ) ಬೆಳಗ್ಗೆಯಷ್ಟೇ ನಂಜನಗೂಡಿನ ಸುತ್ತಮುತ್ತ ಹುಲಿ ಓಡಾಡಿದೆ ಎಂಬ ಸುದ್ದಿ ಅಲ್ಲಿನ ಜನರಲ್ಲಿ ಆತಂಕವನ್ನು ಸೃಷ್ಟಿಸಿತ್ತು. ಈ ಆತಂಕದಲ್ಲಿಯೇ ದಿನಚರಿ ಆರಂಭಿಸಿದ್ದ ಜನತೆಗೆ ಇದೀಗ ಮಹಿಳೆಯೊಬ್ಬರು ಹುಲಿ ದಾಳಿಗೆ ಬಲಿಯಾದ ಸುದ್ದಿ ಮತ್ತಷ್ಟು ಚಿಂತೆಯನ್ನು ತಂದೊಡ್ಡಿದೆ. …

By - ಪ್ರಶಾಂತ್‌ ಎಸ್‌  ಸರ್ಕಾರಿ ಶಾಲೆ ಎಂದರೆ ಅಲ್ಲಿ ಸೌಲಭ್ಯಗಳಿಲ್ಲ. ಮಕ್ಕಳ ಶೈಕ್ಷಣಿಕ ಪ್ರಗತಿ ಸಾಧ್ಯವಿಲ್ಲ ಎಂದು ಎಷ್ಟೋ ಪೋಷಕರು ಸಾಲ ಮಾಡಿಯಾದರೂ ತಮ್ಮ ಮಕ್ಕಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಓದಿಸಬೇಕು ಅಂದುಕೊಳ್ಳುತ್ತಾರೆ. ಪೋಷಕರ ಇಂತಹ ಮನಸ್ಥಿತಿಯನ್ನು ಬದಲಾಯಿಸುವ ಒಂದಿಷ್ಟು …

ಮೈಸೂರು: ಕಾಂಗ್ರೆಸ್ ನಾಯಕನೆಂಬ ಕಾರಣಕ್ಕೆ ಕನ್ನಡ ರಾಜ್ಯೋತ್ಸವದಂದು ರೌಡಿ ಶೀಟರ್ ಒಬ್ಬನಿಗೆ ಮೈಸೂರು ಜಿಲ್ಲಾಡಳಿತ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿತ್ತು. ಇದೀಗ ಪ್ರಶಸ್ತಿಯನ್ನು ಹಿಂಪಡೆಯಲು ಮೈಸೂರು ಜಿಲ್ಲಾಡಳಿತ ನಿರ್ಧಾರಿಸಿದೆ. ಕಾಂಗ್ರೆಸ್ ನಾಯಕ ಅಶೋಕ್ ,ನಗರದ ಲಷ್ಕರ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದು, …

Stay Connected​
error: Content is protected !!