Mysore
19
clear sky

Social Media

ಬುಧವಾರ, 04 ಮಾರ್ಚ್ 2026
Light
Dark

mysuru

Homemysuru

ಮೈಸೂರು: ಚಿರತೆ ದಾಳಿಗೆ ಗಬ್ಬದ ಮೇಕೆ ಸಾವನ್ನಪ್ಪಿರುವ ಘಟನೆ ಮೈಸೂರು ತಾಲ್ಲೂಕಿನ ಗುಂಗ್ರಾಲ್‌ ಛತ್ರ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ನಾಗಣ್ಣ ಎಂಬುವವರಿಗೆ ಸೇರಿದ ಗಬ್ಬದ ಮೇಕೆಯೊಂದು ಚಿರತೆ ದಾಳಿಗೆ ಬಲಿಯಾಗಿದ್ದು, ಹೊಟ್ಟೆಯಲ್ಲಿದ್ದ ಎರಡು ಮರಿಗಳು ಕೂಡ ಸಾವನ್ನಪ್ಪಿವೆ. ವಾರದ ಅಂತರದಲ್ಲಿ ಮೂರು …

ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಳೆ ಹೆಗ್ಗುಡಿಲು ಬೆಟ್ಟದಲ್ಲಿ ಮತ್ತೆ ಎರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಜನತೆ ಭಯಭೀತರಾಗಿದ್ದಾರೆ. ಕಾಡಂಚಿನ ಗ್ರಾಮವಾದ ಹಳೆಹೆಗ್ಗುಡಿಲು ಗ್ರಾಮದ ಬಳಿಯಿರುವ ಬೆಟ್ಟವೊಂದರಲ್ಲಿ ಎರಡು ಹುಲಿಗಳು ಕಾಣಿಸಿಕೊಂಡಿದ್ದು, ಹುಲಿಗಳ ಚಲನವಲನದ ದೃಶ್ಯ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ. ಹುಲಿಗಳು …

ಮೈಸೂರು : ಸಂಶೋಧಕರ ಸಂಘ ಬಣಗಳ ತೇರಾಗದೇ, ಎಲ್ಲ ಬಣಗಳ ಬಂಡಿಯಾಗಿ ಒಗ್ಗಟ್ಟಿನಲ್ಲಿ ಮುನ್ನಡೆಸಬೇಕು. ಸಂಶೋಧಕರು ಪ್ರತಿಯೊಬ್ಬರೂ ಒಂದೊಂದು ದ್ವೀಪವಿದ್ದಂತೆ. ಈ ಅನೇಕ ದ್ವೀಪಗಳೂ ಸೇರಿ ಒಂದು ನೆಲೆಗಟ್ಟಾಗಬೇಕು ಎಂದು ನಿರ್ದೇಶಕ ಡಾ.ಹಂಸಲೇಖ ಸಲಹೆ ನೀಡಿದರು. ಮಾನಸಗಂಗೋತ್ರಿಯ ಮಾನವಿಕ ಸಭಾಂಗಣದಲ್ಲಿ ಮೈಸೂರು …

ಮೈಸೂರು : ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ ವಿದ್ಯುತ್, ಕುಡಿಯುವ ನೀರು ಹಾಗೂ ಶೌಚಾಲಯಗಳಂತಹ ಮೂಲಸೌಕರ್ಯಗಳ ಕೊರತೆಯ ಬಗ್ಗೆ ವಿದ್ಯಾರ್ಥಿಗಳಿಂದ ಕೇಳಿದ ಬಂದ ಸಾಕಷ್ಟು ದೂರುಗಳು, ಆಕ್ಷೇಪಣೆಗಳಿಗೆ ಸ್ಪಂದಿಸಿ, ಕುಲಸಚಿವರಾದ ಎಂ.ಕೆ. ಸವಿತಾ ಹಾಸ್ಟೆಲ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. …

ಮೈಸೂರು : ಜಿಲ್ಲೆಯಲ್ಲಿ ಭತ್ತ ಮತ್ತು ಜೋಳ ಖರೀದಿ ಕೇಂದ್ರವನ್ನು ತೆರೆಯಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಗರದ ನಜರ್‌ಬಾದ್‌ನಲ್ಲಿರುವ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ರೈತರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಭತ್ತ ಬೆಳೆದಿದ್ದಾರೆ. ಕೆ.ಆರ್.ನಗರ ತಾಲ್ಲೂಕು …

ಮೈಸೂರು : ಸರ್ಕಾರ ಸಾರ್ವಜನಿಕರ ಅಭಿವೃದ್ಧಿಗಾಗಿ ಯೋಜನೆ ರೂಪಿಸುತ್ತದೆ. ಈ ಹಿನ್ನಲೆಯಲ್ಲಿ ಯೋಜನೆಗಳನ್ನು ರೂಪಿಸುವಾಗ ಜನರ ಪಾಲ್ಗೊಳ್ಳುವಿಕೆ ಅತಿ ಮುಖ್ಯ ಎಂದು ಕರ್ನಾಟಕ ವಿಕೇಂದ್ರೀಕೃತ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಡಿ.ಆರ್. ಪಾಟೀಲ್ ತಿಳಿಸಿದರು. ಬುಧವಾರ ಜಿಲ್ಲಾ ಪಂಚಾಯತ್ ಕಾವೇರಿ …

ಮೈಸೂರು: ಜೆಡಿಎಸ್‌ ಪಕ್ಷ 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬೆಳಿಹಬ್ಬ ಆಚರಣೆ ಮಾಡಬೇಕು ಎಂದು ತೀರ್ಮಾನ ಮಾಡಿದ್ದೇವೆ ಎಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಹಾಗೂ ಶಾಸಕ ಜಿ.ಡಿ.ಹರೀಶ್‌ ಗೌಡ ತಿಳಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಮಾಜಿ ಸಚಿವ ಸಾ.ರಾ.ಮಹೇಶ್‌ ಹಾಗೂ …

ಮೈಸೂರು : ಚಾಮುಂಡಿ ಬೆಟ್ಟದಲ್ಲಿರುವ ಏಕಶಿಲೆಯ ಬೃಹತ್ ನಂದಿ ಮೂರ್ತಿಗೆ ಕಾರ್ತಿಕ ಮಾಸದ ಕಡೇ ಕಾರ್ತಿಕ ಸೋಮವಾರದ ಪ್ರಯುಕ್ತ ಮಹಾಭಿಷೇಕ ಅದ್ಧೂರಿಯಾಗಿ ನೆರವೇರಿಸಲಾಯಿತು. ಮಹಾಭಿಷೇಕದ ಬಣ್ಣಗಳಲ್ಲಿ ಮಿಂದೆದ್ದ ನಂದಿಯನ್ನು ಚಾಮುಂಡಿ ಬೆಟ್ಟದ ಗ್ರಾಮಸ್ಥರು ಹಾಗೂ ನೂರಾರು ಭಕ್ತರು ಕಣ್ತುಂಬಿಕೊಂಡರು. ಬೆಟ್ಟದ ಬಳಗ …

ಮೈಸೂರು :  ಹೊಸದಿಲ್ಲಿ ಬಾಂಬ್ ಬ್ಲಾಸ್ಟ್ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಭದ್ರತೆ ಬಿಗಿ ಗೊಳಿಸುವ ಕೆಲಸ ಮಾಡುತ್ತೇವೆ ಎಂದು ಸಿಎಂ‌ ಸಿದ್ದರಾಮಯ್ಯ ತಿಳಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಕೆಡಿಪಿ ಸಭೆ ಬಳಿಕ ಮಾತನಾಡಿದ ಅವರು, ಎಲ್ಲಾ ಜಿಲ್ಲಾ ಕೇಂದ್ರ, ಬೆಂಗಳೂರು ಕೇಂದ್ರದ …

ಮೈಸೂರು : ಹೊಸದಿಲ್ಲಿಯ ಕೆಂಪುಕೋಟೆ ಬಳಿ ಕಾರುಗಳು ಸ್ಪೋಟಗೊಂಡು 8 ಮಂದಿ ಮೃತಪಟ್ಟಿದ್ದು, ಹಲವರ ಸ್ಥಿತಿ ಗಂಭೀರವಾಗಿದೆ. ಈ ಹಿನ್ನಲೆ ಹೈ ಅಲರ್ಟ್ ಘೋಷಣೆ ಮಾಡಲಾಗಿದ್ದು, ಅದರಂತೆ ಮೈಸೂರಿನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಘಟನೆಯ ವಿಚಾರ ತಿಳಿಯುತ್ತಿದ್ದಂತೆ ಎಚ್ಚೆತ್ತಿರುವ ನಗರ ಪೊಲೀಸ್ ಆಯುಕ್ತರಾದ …

Stay Connected​
error: Content is protected !!