Mysore
25
clear sky

Social Media

ಗುರುವಾರ, 05 ಮಾರ್ಚ್ 2026
Light
Dark

mysuru

Homemysuru

ಮೈಸೂರು: ವಾಹನಗಳ ದಟ್ಟಣೆ ತಡೆಯುವ ಉದ್ದೇಶದಿಂದ ಮೈಸೂರಿನಲ್ಲಿ ಫ್ಲೈಓವರ್‌ ನಿರ್ಮಾಣ ಮಾಡಲು ಮುಂದಾಗಿರುವುದಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ …

ಮೈಸೂರು : ರೈತರ ಜಮೀನು, ತೋಟಗಳು, ಗ್ರಾಮಗಳ ಗಡಿಭಾಗದಲ್ಲಿ ಕೂಂಬಿಂಗ್ ಕಾರ್ಯಚರಣೆ ನಡೆಸಿ ಹುಲಿಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ವಾಪಸ್ ಅಟ್ಟುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಹೋಬಳಿಯ ತಾರಕ, ಸತ್ತಿಗೆಹುಂಡಿ, ಪೆಂಜಹಳ್ಳಿ, ಹುಣಸೇಕುಪ್ಪೆ, ಸೋಗಹಳ್ಳಿ, ಕೆಂಪೇಗೌಡನಹುಂಡಿ, ಮಂಚೇಗೌಡನಹಳ್ಳಿ, …

ಮೈಸೂರು : ರಾಮಕೃಷ್ಣನಗರದಲ್ಲಿರುವ ಲಿಂಗಾಬುಧಿ ಕೆರೆ ಉದ್ಯಾನವನದಲ್ಲಿ ರೆಕ್ಕೆ-ಪುಕ್ಕದ ವತಿಯಿಂದ ಪಕ್ಷಿ ಪಿತಾಮಹ ಡಾ.ಸಲೀಂ ಆಲಿ ನೆನಪಿನಲ್ಲಿ ಆಯೋಜಿಸಿದ್ದ ಪಕ್ಷಿಗಳ ಅಪರೂಪದ ಛಾಯಾಚಿತ್ರ ಪ್ರದರ್ಶನ ಸಾರ್ವಜನಿಕರ ಗಮನ ಸೆಳೆಯಿತು. ಪ್ರದರ್ಶನದಲ್ಲಿ ೩೫೦ಕ್ಕೂ ಹೆಚ್ಚು ಪಕ್ಷಿಗಳ ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿತ್ತು. ಒಂದೊಂದು ಪಕ್ಷಿಯ ಚಲನವಲನಗಳು, …

ಮಂಡ್ಯ : ಅ.9ರ ಭಾನುವಾರ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಮೇಲುಕೋಟೆಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಮೇಲುಕೋಟೆಯ ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದ ಮೈದಾನದಲ್ಲಿ ಹೆಲಿಕ್ಯಾಪ್ಟರ್ ಲ್ಯಾಂಡಿಂಗ್ ಹಾಗೂ ಟೇಕಾಫ್ ಮಾಡುವ ಮೂಲಕ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಭದ್ರತಾ ಪರಿಶೀಲನೆ ನಡೆಸಿದರು. …

ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿ ಸೆರೆಗೆ ಕಾರ್ಯಾಚರಣೆ ಶುರುವಾಗಿದ್ದು, 130ಕ್ಕೂ ಹೆಚ್ಚು ಸಿಬ್ಬಂದಿ ಸ್ಥಳದಲ್ಲೇ ಠಿಕಾಣಿ ಹೂಡಿದ್ದಾರೆ. ಕಳೆದ ಸೋಮವಾರದಿಂದ ಹುಲಿ ಸೆರೆ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಸಾಕಾನೆಗಳಾದ ಮಹೇಂದ್ರ, ಭೀಮ, ರೋಹಿತ ಆನೆಗಳ ಮೂಲಕ ಹುಲಿಯನ್ನು …

ಮೈಸೂರು: ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರ ಸಿಎಂ ಸ್ಥಾನ ಅಸ್ತವ್ಯಸ್ತವಾದರೆ, ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ ಎಂದು ಉರಿಲಿಗಪೆದ್ದಿ ಮಠದ ಅಧ್ಯಕ್ಷ ಜ್ಞಾನಪ್ರಕಾಶ್‌ ಸ್ವಾಮೀಜಿ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ …

ಮೈಸೂರು: ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ನಡೆದಿದ್ದು, ಕುಡಿದ ಅಮಲಿನಲ್ಲಿದ್ದ ಸ್ನೇಹಿತನಿಗೆ ಚಾಕು ಇರಿದಿರುವ ಘಟನೆ ಮೈಸೂರಿನ ಜೆ.ಪಿ.ನಗರದಲ್ಲಿ ನಡೆದಿದೆ. ನಗರದ ಜೆ.ಪಿ.ನಗರದಲ್ಲಿ ಈ ಘಟನೆ ನಡೆದಿದ್ದು, ಬಾರ್ ಬಿಲ್ ಕಟ್ಟುವ ವಿಚಾರಕ್ಕೆ ಗಲಾಟೆ ನಡೆದಿದೆ. ಸಂಜಯ್‌ ಎಂಬಾತನೇ ಚಾಕು ಇರಿತಕ್ಕೆ …

ಮೈಸೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಕಾರ್ತಿಕ್‌ ಈಗ ಜೈಲು ಸೇರಿದ್ದಾನೆ. ಪೊಲೀಸರ ಗುಂಡೇಟಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಕಾರ್ತಿಕ್‌ ಸಂಪೂರ್ಣ ಗುಣಮುಖನಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹಕ್ಕೆ ಸ್ಥಳಾಂತರ ಮಾಡಲಾಗಿದೆ. ಅಕ್ಟೋಬರ್.‌9ರಂದು 9 ವರ್ಷದ ಬಾಲಕಿ …

ಮೈಸೂರು : ನಮ್ಮಲ್ಲಿ ಯಾವ ಕ್ರಾಂತಿಯೂ ಇಲ್ಲ. ಕೇವಲ ಶಾಂತಿಯಷ್ಟೇ. ವಿಪಕ್ಷಗಳು ಕಾಂಗ್ರೆಸ್ ಬೆಳವಣಿಗೆ ಬಗ್ಗೆ ಸಹಿಸದೆ ಹತಾಶೆಯಿಂದ ಕೆಲವು ಮಾತುಗಳನ್ನಾಡಿ ಕಾಲ ಕಳೆಯುತ್ತಿದ್ದಾರೆ ಎಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ.ನರೇಂದ್ರ ಸ್ವಾಮಿ ತಿಳಿಸಿದರು. ನವೆಂಬರ್ ಕ್ರಾಂತಿ …

Law student gang-raped Three arrested

ಮೈಸೂರು : ನಗರದ ಇಟ್ಟಿಗೆಗೂಡಿನ ಬಳಿ ಅಲೆಮಾರಿ ಕುಟುಂಬದ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿ ಕಾರ್ತಿಕ್‌ನನ್ನು ಪೊಲಿಸರು ಜೈಲಿಗಟ್ಟಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದ ಗಾಯಾಳುವಿಗೆ ಚಿಕಿತ್ಸೆ ನಿಡುತ್ತಿರುವ ವೈದ್ಯರು ಆತನ ಆರೋಗ್ಯ ಸ್ಥಿರವಾಗಿದೆ ಎಂದು …

Stay Connected​
error: Content is protected !!