Mysore
36
few clouds

Social Media

ಸೋಮವಾರ, 27 ಏಪ್ರಿಲ 2026
Light
Dark

mysuru

Homemysuru

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ಬೆಳಗಾವಿಯ ಚಳಿಗಾಲದ ಅಧಿವೇಶನದ ಉಭಯ ಸದನಗಳಲ್ಲಿ ಅಂಗೀಕರಿಸಿದ್ದ ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ …

ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ನಡೆದಿದೆ. ಕಳಲೆ ಗ್ರಾಮದ ದೊಡ್ಡ ಬೀದಿಯಲ್ಲಿ ತಾಯಿ ಮತ್ತು ಮಕ್ಕಳ ಜೊತೆ ವಾಸವಾಗಿದ್ದ ಸುಧಾ (30) ವರ್ಷದ …

ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದರು. ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು …

ಮೈಸೂರು : ಮುಂದಿನ ವಾರ ಸಂಕ್ರಾಂತಿ/ಪೊಂಗಲ್‌ ಹಬ್ಬದ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಹೆಚ್ಚು ಜನರು ಪ್ರಯಾಣಿಸುವುದರಿಂದ ಅವರಿಗೆ ಸೌಲಭ್ಯ ಕಲ್ಪಿಸಲು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಮುಂದಾಗಿದ್ದಾರೆ. ಸಂಕ್ರಾಂತಿ / ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿಗೆ ಪ್ರಯಾಣಿಸುವ …

ಮೈಸೂರು : ಅಭಿವೃದ್ಧಿಶೀಲ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಸಂಶೋಧನೆಗೆ ಹೆಚ್ಚಿನ ಪ್ರಾಮುಖ್ಯತೆ ಇಲ್ಲ, ಜೊತೆಗೆ ಸಂಶೋಧನೆಗೆ ಕಡಿಮೆ ಹಣವನ್ನು ವೆಚ್ಚ ಮಾಡಲಾಗುತ್ತಿದೆ ಎಂದು ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಬೇಸರ ವ್ಯಕ್ತಪಡಿಸಿದರು. ನಗರದ ದೇವೇಗೌಡ ವೃತ್ತದಲ್ಲಿರುವ ಕಾವೇರಿ ಸಮೂಹ ಶಿಕ್ಷಣ ಸಂಸ್ಥೆಯ ಕಾಲೇಜಿನ …

ಮೈಸೂರು : ಸಹಜ ಸಮೃದ್ಧ ಸಂಸ್ಥೆ ಹಾಗೂ ದೇಸಿರಿ ನ್ಯಾಚುರಲ್ಸ್ ಸಹಯೋಗದಲ್ಲಿ ನಂಜರಾಜ ಬಹದ್ದೂರ್ ಛತ್ರದಲ್ಲಿ ಆಯೋಜಿಸಿರುವ ಮೂರು ದಿನಗಳ ದೇಸಿ ಎಣ್ಣೆ ಮೇಳಕ್ಕೆ ಶುಕ್ರವಾರ ಚಾಲನೆ ದೊರೆತಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೇಳವನ್ನು ಕಪ್ಪಡಿ ಕ್ಷೇತ್ರ ಹಾಗೂ ಮಂಟೇಸ್ವಾಮಿ …

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ. ಕೋವಿಡ್ ನಂತರ ಗ್ರಾಹಕರಲ್ಲಿ ಅರಿವು ಹೆಚ್ಚುತ್ತಿರುವುದರಿಂದ, ಮೂಲೆಗುಂಪಾಗಿದ್ದ ಹುಚ್ಚೆಳ್ಳು, ಎಳ್ಳು, ಕುಸುಬೆ, ಹರಳು, ಅಗಸೆ ಮೊದಲಾದ ಎಣ್ಣೆಕಾಳು ಬೆಳೆಗಳಿಂದ ತಯಾರಾಗುವ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚನೆ ನೀಡಿದ್ದಾರೆ. ಮೈಸೂರಿನಲ್ಲಿ ನಗರ ಪ್ರದಕ್ಷಿಣೆ ನಡೆಸಿದ ಸಂಸದ ಯದುವೀರ್ ಹಲವಾರು …

ಬೆಂಗಳೂರು : ಉದ್ಯೋಗ ಮಾಡುವ ಮಹಿಳೆಯರಿಗೆ ಅತ್ಯುತ್ತಮ ನಗರ ಎಂಬ ಕೀರ್ತಿ ಬೆಂಗಳೂರಿಗೆ ಸಿಕ್ಕಿದೆ. ಮುಂಬೈ, ಚೆನ್ನೈ ಸೇರಿದಂತೆ 16 ನಗರಗಳನ್ನು ಹಿಂದಿಕ್ಕಿ ಬೆಂಗಳೂರು ದೇಶದಲ್ಲೇ ಉದ್ಯೋಗಸ್ಥ ಮಹಿಳೆಯರ ಅತ್ಯುತ್ತಮ ನಗರ ಎಂಬ ಹಿರಿಮೆಗೆ ಪಾತ್ರವಾಗಿದೆ. ವೈವಿಧ್ಯತೆ, ಸಮಾನತೆ ಮತ್ತು ಒಳಗೊಳ್ಳುವಿಕೆ …

ಮೈಸೂರು : ಮಾದಕ ವ್ಯಸನಿಗಳಾದ ನಾಲ್ವರು ಯುವಕರ ತಂಡ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ ನಡೆಸಿ ನಗದು ಹಾಗೂ ಮೊಬೈಲ್ ದೋಚಿರುವ ಘಟನೆ ನಗರದಲ್ಲಿ ನಡೆದಿದ್ದು, ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ. ಎನ್.ಆರ್.ಪೊಲೀಸ್ ಠಾಣೆ ವ್ಯಾಪ್ತಿಯ ರಾಜೀವನಗರ ಮುಖ್ಯ …

Stay Connected​
error: Content is protected !!