Mysore
26
clear sky

Social Media

ಭಾನುವಾರ, 08 ಫೆಬ್ರವರಿ 2026
Light
Dark

mysuru

Homemysuru

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ ವ್ಯಕ್ತಪಡಿಸಿದೆ. ಈ ಹಿನ್ನಲೆ ಡ್ರಗ್ಸ್‌ ಮುಕ್ತ ನಗರಕ್ಕೆ ಪಣ ತೊಟ್ಟಿರುವ ಮೈಸೂರು ಪೊಲೀಸರು ನಗರದ ವಿವಿಧೆಡೆ ದೀಢಿರ್‌ ದಾಳಿ ನಡೆಸುತ್ತಿದ್ದಾರೆ. …

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರತೀ ದಿನ ಕನಿಷ್ಠ 8 ತಾಸುಗಳ ಕಾಲ ನಗರದ ಪ್ರಮುಖ ಸ್ಥಳಗಳಲ್ಲಿ ಪರಿಶೀಲನೆ ನಡೆಸುವಂತೆ ಆಯಾ ಠಾಣೆಯ ಅಧಿಕಾರಿಗಳಿಗೆ ಖಡಕ್ …

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ ಫೆ.8 ರಂದು ಸ್ವಚ್ಛತಾ ಓಟ ಹಮ್ಮಿಕೊಳ್ಳಲಾಗಿದೆ ಎಂದು ಆಯುಕ್ತ ಶೇಖ್ ತನ್ವೀರ್ ಆಸೀಫ್ ತಿಳಿಸಿದರು. ಸೋಮವಾರ ನಗರಪಾಲಿಕೆಯ ಜಯಚಾಮರಾಜ ಒಡೆಯರ್ …

ಮೈಸೂರು : ಯುವ ಸಮುದಾಯಕ್ಕೆ ಹಾಗೂ ತಾಂತ್ರಿಕ ಕ್ಷೇತ್ರಕ್ಕೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಹೆಚ್ಚು ಒತ್ತು ನೀಡುವ ಮೂಲಕ ವಿಕಸಿತ ಭಾರತ ಆಶಯಕ್ಕೆ ಪೂರಕವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದ್ದಾರೆ. …

ಮೈಸೂರು : ನಗರದ ಕೆಮಿಕಲ್ ಫ್ಯಾಕ್ಟರಿಯಲ್ಲಿ ವಶಪಡಿಸಿಕೊಳ್ಳಲಾಗಿದೆ ಎನ್ನಲಾದ ವಸ್ತುಗಳಿಗೆ ಸಂಬಂಸಿದಂತೆ ಎನ್‌ಸಿಬಿ ನ್ಯಾಯಾಲಯಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರವೇ ಬೇರೆ. ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯೇ ಬೇರೆಯಾಗಿದ್ದು, ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದರು. ನಗರದ …

ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿದ್ದು, ಡ್ರಗ್ಸ್‌ಗೆ ಬಳಸುವ ರಾಸಾಯನಿಕ ವಸ್ತುಗಳು ಪತ್ತೆಯಾಗಿವೆ. ತಾಲ್ಲೂಕಿನ ಯಾಂದಳ್ಳಿ ಗ್ರಾಮದ ಸಪ್ತ ಮಾತೃಕೆ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. …

Fraud cases on the rise in Mandya district

ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ ಚಿನ್ನದಂಗಡಿಯ ಮಾಲೀಕನನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿಜಯನಗರದ ತ್ರಿನೇತ್ರ ಸರ್ಕಲ್‌ನ ಬಳಿ ಇರುವ ಸ್ಟಾರ್‌ಗೋಲ್ಡ್ ಕಂಪೆನಿ ಹೆಸರಿನ ಚಿನ್ನದಂಗಡಿ …

ಮೈಸೂರು : ನಗರದಲ್ಲಿ ಕೋಟ್ಯಾಂತರ ರೂ. ಮೊತ್ತದ ಡ್ರಗ್ಸ್ ತಯಾರಿಕೆ ನಡೆಯುತ್ತಿದ್ದರೂ ಪತ್ತೆ ಹಚ್ಚುವಲ್ಲಿ ನಗರದ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿ ಡ್ರಗ್ಸ್ ತಯಾರಿಸುವ ಲ್ಯಾಬ್‌ನಲ್ಲಿ ಒಟ್ಟು 10 ಕೋಟಿ …

ಮೈಸೂರು : ಮೈಸೂರಿನಲ್ಲಿ ವ್ಯಾಪಕ ಕಾರ್ಯಾಚರಣೆ ನಡೆಸಿರುವ ನಾರ್ಕೋಟಿಕ್ಸ್‌ ಕಂಟ್ರೋಲ್‌ ಬ್ಯೂರೋ (ಎನ್‌ಸಿಬಿ) ಸುಮಾರು 10 ಕೋಟಿ ರೂ. ಮೌಲ್ಯದ 25 ಕೆಜಿ ಮೆಫೆಡ್ರೋನ್‌, 1.6 ಕೆಜಿ ಅಫೀಮು ಮತ್ತು 25 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದೆ. ಈ ಸಂಬಂಧ ರಾಜಸ್ಥಾನದ …

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ ಎಚ್ಚೆತ್ತುಕೊಂಡಿರುವ ನಗರ ಪೊಲೀಸರು, ವಿವಿಧೆಡೆ ರಾಸಾಯನಿಕ ತಯಾರಿಕಾ ಘಟಕಗಳ ಪರಿಶೀಲನೆಗೆ ಮುಂದಾಗಿದ್ದಾರೆ. ಈ ಹಿಂದೆ ಮಹಾರಾಷ್ಟ್ರ ಪೊಲೀಸರ ತಂಡ ಮೈಸೂರಿನಲ್ಲಿ …

Stay Connected​
error: Content is protected !!