Mysore
22
overcast clouds

Social Media

ಗುರುವಾರ, 01 ಅಕ್ಟೋಬರ್ 2026
Light
Dark

mysuru

Homemysuru

ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್‌ನಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಬೆಳಿಗ್ಗೆ 11ಕ್ಕೆ ಜಲದರ್ಶಿನಿ ಅತಿಥಿಗೃಹ ಆವರಣದಲ್ಲಿ ವಿಧಾನ ಪರಿಷತ್ ಸದಸ್ಯಕೆ.ಶಿವಕುಮಾರ್ ಅವರ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. …

ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ ಒಳಪಡುವ ವಾರ್ಡ್ ಸಂಖ್ಯೆ 42ರ ಕೆ.ಜಿ.ಕೊಪ್ಪಲಿನ ಸಿದ್ದಪ್ಪಾಜಿ ದೇವಸ್ಥಾನದ ಬಳಿ ಸ್ವಚ್ಛತಾ ಕಾರ್ಯಕ್ರಮ ನಡೆಸಲಾಯಿತು. ಪಾಲಿಕೆಯ ಕಾರ್ಯಪಾಲಕ ಇಂಜಿನಿಯರ್ ಮೋಹನ್ …

ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ, ಕಾವೇರಿ ಕೊಳ್ಳದ ರೈತರಿಗೆ ಪ್ರಸಕ್ತ ಸಾಲಿನಲ್ಲಿ ಕೇವಲ 4 ಕಟ್ಟು ನೀರು ಮಾತ್ರ ಹರಿಸಲು ಕಾವೇರಿ ನೀರಾವರಿ ಸಲಹಾ ಸಮಿತಿ …

ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್ ಜೋಡೋ ಯುವ ಸಂಘ ಸದಸ್ಯತ್ವ ನೋಂದಣಿಗೆ ಮುಂದಾಗಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಸಿದ್ದಾರ್ಥ ಲೇಔಟ್ ನಲ್ಲಿರುವ (ಕುರುಬರ ಹಳ್ಳಿ …

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅಭಿಮನ್ಯು ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ರಾಜೋಚಿತ ಬೀಳ್ಕೊಡುಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಮನವಿ …

ಮೈಸೂರು‌ : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು, ಟೆಂಡರ್ ಕರೆದು ಕೆಲಸ ಶುರು ಮಾಡಲಾಗುವುದು. ತೆರವು ಕಾರ್ಯಾಚರಣೆಯಿಂದ ಹಾನಿಯಾಗಿರುವ ರಾಜಮಾರ್ಗದ ಫುಟ್‌ಪಾತ್ ದುರಸ್ತಿ ಕೆಲಸವೂ ಈ ಅನುದಾನದಲ್ಲೇ ಆಗಬೇಕು. …

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ ದೂರುಗಳ ನಡುವೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ತನ್ನ ತಪಾಸಣಾ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಿದೆ. ಬೆಂಗಳೂರು …

ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ ಎಂಬುದನ್ನು ಮೊದಲು ಯೋಚಿಸಬೇಕು. ಈ ನಿಟ್ಟಿನಲ್ಲಿ ಜೆನ್ ಝೀ ಸಮುದಾಯ ಬಿಡದಿ ಟೌನ್‌ಶಿಪ್ ನಿರ್ಮಾಣದ ವಿರುದ್ಧ ಹೋರಾಟವನ್ನು ಕೈಗೆತ್ತಿಕೊಳ್ಳಬೇಕು ಎಂದು …

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ ರಾಜ್ಯದಲ್ಲಿ ನನೆಗುದಿಗೆ ಬಿದ್ದಿರುವ ವಿವಿಧ ನೀರಾವರಿ ಯೋಜನೆಗಳ ಜಾರಿಗೆ ಆಗ್ರಹಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ …

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಗೆ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭೇಟಿ ನೀಡುತ್ತಿದ್ದಾರೆ. ಸ್ವಾಮಿ ವಿವೇಕಾನಂದರ ಐತಿಹಾಸಿಕ ಭೇಟಿಯ ನೆನಪಿನಲ್ಲಿ ನಿರ್ಮಿಸಲಾಗಿರುವ ‘ವಿವೇಕ ಸ್ಮಾರಕ’ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪ್ರಧಾನಿ ಆಗಮಿಸುತ್ತಿದ್ದು, ಇಡೀ ನಗರದಲ್ಲಿ ಬಿಗಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ. …

Stay Connected​
error: Content is protected !!