Mysore
22
scattered clouds

Social Media

ಶನಿವಾರ, 27 ಜೂನ್ 2026
Light
Dark

mysuru

Homemysuru

ಮೈಸೂರು : ರಂಗಾಯಣದ ಪ್ರತಿಷ್ಠಿತ ಉತ್ಸವ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವವು ಜನವರಿ 11 ರಿಂದ 18 ರವರೆಗೆ ನಡೆಯಲಿದೆ ಎಂದು‌ ಅಪರ ಜಿಲ್ಲಾಧಿಕಾರಿ ಡಾ: ಪಿ ಶಿವರಾಜು ತಿಳಿಸಿದರು. ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ …

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ ಪೊಲೀಸರು ಶನಿವಾರ ಮತ್ತಷ್ಟು ಮಾಹಿತಿ ಕಲೆ ಹಾಕಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ತನಿಖೆ ಮಾಹಿತಿಯನ್ನು ಎನ್‌ಐಎ ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳಿಗೆ …

ಮೈಸೂರು : ಮೈಸೂರು ಅರಮನೆ ಮುಂಭಾಗ ನಿನ್ನೆ ಸಂಜೆ ನಡೆದಿದ್ದ ಹೀಲಿಯಂ ಸ್ಫೋಟ ಪ್ರಕರಣದಲ್ಲಿ ಸಾವಿನ ಸಂಖ್ಯೆ ಇದೀಗ ಮೂರಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಲಕ್ಷ್ಮಿ ಮೃತ ಮಹಿಳೆಯಾಗಿದ್ದಾರೆ. ನಿನ್ನೆ ಸಂಜೆ ನಡೆದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಲಕ್ಷ್ಮಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ …

ಮೈಸೂರು : ದೇಶ-ವಿದೇಶದ ಪ್ರವಾಸಿಗರು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡುವ ಸ್ಥಳವಾದ ಅರಮನೆಯ ಜಯಮಾರ್ತಾಂಡ ಬಳಿ ಸಂಭವಿಸಿದ ಹೀಲಿಯಂ ಸಿಲಿಂಡರ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಡಿ.26) ಎನ್ಐಎ ತಂಡ ಮೈಸೂರಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಮೈಸೂರು ಅರಮನೆ ಬಳಿಯ …

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಶ್ವವಿಖ್ಯಾತ ಮೈಸೂರು ಅರಮನೆ ಮುಂಭಾಗದಲ್ಲಿ ನಡೆದಿದೆ. ಇಂದು (ಡಿಸೆಂಬರ್ 25) ರಾತ್ರಿ ಅರಮನೆಯ ಜಯ …

ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ ಕುರಿತು ವಿಷಯವನ್ನು ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿಕೊಡುವಲ್ಲಿ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌  ಯಶಸ್ವಿಯಾಗಿದ್ದು, …

ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು ಹಾಕಿದೆ. ಇಂದು ಸಂಜೆ 5‌ಗಂಟೆ ಸಮಯದಲ್ಲಿ ಹೊಲದಲ್ಲಿ ಕಟ್ಟಿಹಾಕಿದ್ದ ಹಸುವಿನ ಮೇಲೆ ಹುಲಿ ದಾಳಿ ಮಾಡಿ ಕೊಂದು ಹಾಕಿದೆ. ಹಸುವಿನ …

ಧನರ್ಮಾಸಕ್ಕೆ ಮೊದಲೇ ಚಳಿ ದಾಂಗುಡಿ ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್‌ ದಾಖಲು ಕೆ.ಬಿ.ರಮೇಶನಾಯಕ ಮೈಸೂರು : ಜಿಲ್ಲೆಯಲ್ಲಿ ಕಳೆದ ಕೆಲವು ದಿನ ಗಳಿಂದ ಮೈ ಕೊರೆಯುವ ಚಳಿ ಪ್ರಾರಂಭ ಗೊಂಡಿದ್ದು, ದಿಢೀರನೆ ವಾತಾವರಣದಲ್ಲಿ ಉಷ್ಣಾಂಶ ಕುಸಿತ ಕಂಡು ಬಂದಿದೆ. ಶೀತ …

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರನ್ನು ಲೋಕಾಯುಕ್ತ ಪೊಲೀಸರ ಕಸ್ಟಡಿಗೆ ನೀಡಲು ಕೋರ್ಟ್‌ ಮಂಗಳವಾರ ಆದೇಶಿಸಿದೆ. ಈ ಸಂಬಂಧ ಮೈಸೂರು ಲೋಕಾಯುಕ್ತ ಪೊಲೀಸರು, ಬೆಂಗಳೂರಿನಲ್ಲಿರುವ …

ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ತಾಯಿಯಿಂದ ಬೇರ್ಪಟ್ಟ ಒಂದು ವರ್ಷದ ಹುಲಿ ಮರಿಯೊಂದು ಜಮೀನಿನಲ್ಲಿ ಓಡಾಡುತ್ತಿತ್ತು. ಕೂಡಲೇ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ …

Stay Connected​
error: Content is protected !!