Mysore
21
overcast clouds
Light
Dark

mysuru

Homemysuru

ಮೋದಿ, ಬಿಎಸ್‌ವೈ ನಾಮಬಲವೇ ಬಿಜೆಪಿಗೆ ರಕ್ಷೆ; ಮತ ತಂದುಕೊಡಬಲ್ಲ ಸ್ಥಳೀಯ ನಾಯಕರ ಕೊರತೆ ಕೆ.ಬಿ.ರಮೇಶ ನಾಯಕ ಮೈಸೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮಣಿಸಲು ಜಾ.ದಳಕ್ಕೆ ಪರೋಕ್ಷವಾಗಿ ಸಾಥ್ ನೀಡಿದ್ದ ಬಿಜೆಪಿಯು ಈ ಬಾರಿ ಮೈಸೂರು ಜಿಲ್ಲೆಯ ಮಟ್ಟಿಗೆ ಕಾಂಗ್ರೆಸ್-ಜಾ.ದಳದ ಬಲಿಷ್ಠತೆ …

ಹುಣಸೂರು: ತಾಲ್ಲೂಕಿನ ಗಾವಡಗೆರೆ ಹೋಬಳಿಯ ಬಿಳಿಗೆರೆ ಗ್ರಾಮದ ಅನ್ವೇಷಣಾ ಪದವಿಪೂರ್ವ ಕಾಲೇಜಿನಲ್ಲಿ ಎ.ಪಿ.ಜೆ.ಅಬ್ದುಲ್ ಕಲಾಂ ಅವರ ಜನ್ಮ ದಿನವನ್ನು ವಿಶ್ವಸಂಸ್ಥೆ ಘೋಷಿಸಿರುವ ವಿಶ್ವ ವಿದ್ಯಾರ್ಥಿಗಳ ದಿನವಾಗಿ ಆಚರಿಸಲಾಯಿತು. ಕೃಷಿ ಮಾರಾಟ ಇಲಾಖೆಯ ಹೆಚ್ಚುವರಿ ನಿವೃತ್ತ ನಿರ್ದೇಶಕ ಹಾಗೂ ಅನ್ವೇಷಣಾ ಕಾಲೇಜಿನ ಸಂಸ್ಥೆಯ …

ಕೆಲವಡೆ ಅವೈಜ್ಞಾನಿಕ ಫುಟ್‌ಪಾತ್ ನಿರ್ಮಾಣ; ಸರಾಗವಾಗಿ ನೀರು ಹರಿಯಲು ತಡೆ ಮೈಸೂರು: ನಗರದಲ್ಲಿ ರಾತ್ರಿ-ಹಗಲು ಎನ್ನದೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಹಲವು ರಸ್ತೆಗಳಲ್ಲಿ ಮಳೆ ನೀರು ಮೋರಿ, ಚರಂಡಿಗೆ ಸೇರಲು ಜಾಗವಿಲ್ಲದೆ ರಸ್ತೆಯಲ್ಲೇ ನಿಲ್ಲುವಂತಾಗಿದೆ. ಅವೈಜ್ಞಾನಿಕವಾಗಿ ಫುಟ್‌ಪಾತ್‌ಗಳನ್ನು ನಿರ್ಮಾಣ ಮಾಡಿರುವುದರಿಂದ ಸರಾಗವಾಗಿ …

1.20 ಲಕ್ಷ ರೂ. ಮೌಲ್ಯದ 24 ಗ್ರಾಂ ತೂಕದ ವಾದಕ ವಸ್ತು, 2 ದ್ವಿಚಕ್ರ ವಾಹನ, 2 ಲ್ಯಾಪ್‌ಟ್ಯಾಪ್, 5 ಮೊಬೈಲ್ ಫೋನ್ ವಶ ಮೈಸೂರು: ಮಾದಕ ವಸ್ತುಗಳನ್ನು ಹೊಂದಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಆರೋಪಿಗಳಿಂದ 1.20 ಲಕ್ಷ …

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಶೋಧನಾ ಸಮಿತಿ ರಚಿಸಿ ಆದೇಶಿಸಿದ್ದಾರೆ. ಛತ್ತರ್‌ಪುರ್‌ನ ಮಹಾರಾಜ ಛತ್ರಸಾಲ ವಿವಿ ಕುಲಪತಿ ಡಾ.ಟಿ.ಆರ್.ತಾಪಕ್, ಗುಲ್ಬರ್ಗಾ ವಿವಿ ಕುಲಪತಿ ಡಾ.ದಾಂನಂದ ಅಗ್ಸರ್ ಮತ್ತು ಆಂಧ್ರ ಪ್ರದೇಶದ ಆದಿವಾಸಿ ವಿವಿ ಕುಲಪತಿ …

ಮೈಸೂರು: ದೇಶದಲ್ಲಿ‌ ಭ್ರಷ್ಟಾಚಾರ ಹೆಚ್ಚಿರುವ ಕಾರಣ, ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ದೇಶದಲ್ಲಿ ಸಾಕಷ್ಟು ಸಂಪತ್ತಿದ್ದರೂ, ಪರಸ್ಪರ ಕಚ್ಚಾಟದಿಂದ ಸರಿಯಾಗಿ ಬಳಕೆಯಾಗುತ್ತಿಲ್ಲ ಎಂದು ಲಯನ್ಸ್‌ ಕ್ಲಬ್‌ನ ಪಿಎಂಜೆಎಫ್‌ ಡಾ.ನಾಗರಾಜು.ವಿ.ಬೈರಿ ತಿಳಿಸಿದರು. ನಗರದ ದಿ‌ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಂಸ್ಥೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಲಯನ್ಸ್‌ ಸಂಸ್ಥೆಗಳ …

ಮೈಸೂರು: ಚಲನಚಿತ್ರ ನಟ, ನಿರ್ದೇಶಕ ಹಾಗೂ ನಿರ್ಮಾಪಕ ಆಸ್ಕರ್ ಕೃಷ್ಣ ಸಾರಥ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಲಾಭೂಮಿ ಪ್ರತಿಷ್ಠಾನದ ಉದ್ಘಾಟನೆಯು ಶನಿವಾರ ನೆರವೇರಿತು. ಮೈಸೂರಿನ ವಿಜಯನಗರ ಒಂದನೇ ಹಂತದಲ್ಲಿರುವ ಜಿಲ್ಲಾ ಸಾಹಿತ್ಯ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ಖ್ಯಾತ ಚಲನಚಿತ್ರ ನಟ ಜೈ ಜಗದೀಶ್ …

ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ಸಂಖ್ಯಾಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ವಿಷ್ಣು ಹೆಬ್ಬಾರ್ (76) ಶನಿವಾರ ಅನಾರೋಗ್ಯದಿಂದ ಟಿ.ಕೆ.ಲೇಔಟ್ ನ ತಮ್ಮ ಮನೆಯಲ್ಲಿ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ನಗರದಲ್ಲಿರುವ ಚಿತ್ಪಾವನ ಬ್ರಾಹ್ಮಣರ ಸಂಘದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಅವರ …

ಮೈಸೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯ ವತಿಯಿಂದ ವಿಶ್ವ ವಿಕಲಚೇತನರ ದಿನಾಚರಣೆಯ ಅಂಗವಾಗಿ ವಿಶೇಷಚೇತನರ ಕ್ಷೇತ್ರದಲ್ಲಿ ಮೈಸೂರು ಜಿಲ್ಲೆಯಲ್ಲಿ ಸಾಧನೆಗೈದ ವ್ಯಕ್ತಿ, ಸಂಸ್ಥೆ ಮತ್ತು ವಿಶೇಷ …

ಮೈಸೂರು: ಚಾಮುಂಡಿಬೆಟ್ಟದ ದೇವಿಕೆರೆಯಲ್ಲಿ ಮಂಗಳವಾರ ರಾತ್ರಿ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಅಧಿದೇವತೆ ಚಾಮುಂಡೇಶ್ವರಿ ತೆಪ್ಪೋತ್ಸವ ನಡೆಯಿತು.ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಸರಳವಾಗಿ ನಡೆದಿದ್ದ ತೆಪ್ಪೋತ್ಸವ ಈ ಬಾರಿ ವೈಭವದಿಂದ ಜರುಗಿತು. ವಿಜಯದಶಮಿಯ ಬಳಿಕ ನಡೆಯುವ ರಥೋತ್ಸವದ ಮರುದಿನ ತೆಪ್ಪೋತ್ಸವ …