ಮೈಸೂರು : ಯುವ ಸಮೂಹ ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾಗಿ ಜೀವನ ಹಾಳು ಮಾಡಿಕೊಳ್ಳುತ್ತಿರುವ ಸಂಗತಿ ಯುವ ಸಂಭ್ರಮದಲ್ಲಿ ನೃತ್ಯದ ಸ್ವರೂಪ ಪಡೆಯಿತು. ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ ಅಂಗವಾಗಿ ನಡೆಯುತ್ತಿರುವ ಯುವ ಸಂಭ್ರಮದ ೭ನೇ ದಿನವಾದ …
ಮೈಸೂರು : ಯುವ ಸಮೂಹ ಮಾದಕ ವಸ್ತುಗಳ ವ್ಯಸನಕ್ಕೆ ತುತ್ತಾಗಿ ಜೀವನ ಹಾಳು ಮಾಡಿಕೊಳ್ಳುತ್ತಿರುವ ಸಂಗತಿ ಯುವ ಸಂಭ್ರಮದಲ್ಲಿ ನೃತ್ಯದ ಸ್ವರೂಪ ಪಡೆಯಿತು. ನಗರದ ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ದಸರಾ ಮಹೋತ್ಸವ ಅಂಗವಾಗಿ ನಡೆಯುತ್ತಿರುವ ಯುವ ಸಂಭ್ರಮದ ೭ನೇ ದಿನವಾದ …
ಮಲ್ಕುಂಡಿ : ಹುಲಿ ದಾಳಿಗೆ ಹಸು ಬಲಿಯಾಗಿರುವ ಘಟನೆ ಸಮೀಪದ ಮಾದನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮಮ್ಮ ಎಂಬವರು ಸೋಮವಾರ ತಮ್ಮ ಜಮೀನಿನಲ್ಲಿ ಹಸುಗಳನ್ನು ಮೇಯಿಸುತ್ತಿದ್ದ ವೇಳೆ ಪೊದೆಯಲ್ಲಿದ್ದ ಹುಲಿ ದಾಳಿ ಮಾಡಿ ಹಸುವನ್ನು ಕೊಂದುಹಾಕಿದೆ. ಅಕ್ಕಪಕ್ಕದಲ್ಲಿದ್ದ ಸಾರ್ವಜನಿಕರು ಕಿರುಚಾಡಿದಾಗ ಹುಲಿ …
ಎಚ್.ಡಿ.ಕೋಟೆ : ಒಂಟಿ ಸಲಗವೊಂದು ವಾಸದ ಮನೆಯ ಮೇಲೆ ದಾಳಿ ನಡೆಸಿ ನಾಶ ಮಾಡಿರುವ ಘಟನೆ ತಾಲ್ಲೂಕಿನ ಗಡಿಭಾಗದ ಡಿ.ಬಿ.ಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಕೆಲ್‌ಗುಂಡಿ ಗ್ರಾಮದಲ್ಲಿ ಸೋಮವಾರ ಮಧ್ಯರಾತ್ರಿ ನಡೆದಿದೆ. ಜಮೀನಿಗೆ ನುಗ್ಗಿದ ಕಾಡಾನೆ ತೆಂಗು, ಅಡಕೆ ಬೆಳೆಯನ್ನು ತಿಂದು …
ಮೈಸೂರು : ಅರಮನೆ ಆವರಣದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮ, ಜಂಬೂಸವಾರಿ ಮೆರವಣಿಗೆ ವೀಕ್ಷಿಸಲು ಲಕ್ಷಾಂತರ ಮಂದಿ ಆಗಮಿಸುವ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಸುರಕ್ಷತೆ, ಭದ್ರತೆ ಕುರಿತು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪರಿಶೀಲಿಸಿದರು. ಅರಮನೆ, ಚಾಮರಾಜ ಒಡೆಯರ್ ವೃತ್ತ, ಕೆ.ಆರ್.ವೃತ್ತ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಇಂದು ಅರಮನೆಯಲ್ಲಿ ಸಿಂಹಾಸನ ಜೋಡಣಾ ಕಾರ್ಯ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದವರೆಗೆ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ರಾಜವಂಶಸ್ಥರು ನಡೆಸುವ ಧಾರ್ಮಿಕ ಕಾರ್ಯ, ಖಾಸಗಿ ದರ್ಬಾರ್‌ಗಾಗಿ ಈ ಸಿಂಹಾಸನ …
ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2025ರ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್ ದೀಪಾಲಂಕಾರ ಹಾಗೂ ಡ್ರೋನ್ ಪ್ರದರ್ಶನದ ಪೋಸ್ಟರ್ ಹಾಗೂ ದೀಪಾಲಂಕಾರದ ಟೀಸರ್ ಬಿಡುಗಡೆಗೊಳಿಸಲಾಯಿತು. ಅರಮನೆ ಆಡಳಿತ ಮಂಡಳಿ ಸಭಾಂಗಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ …
ಮೈಸೂರು: ಇದೇ ಸೆಪ್ಟೆಂಬರ್.22ರಂದು ವಿದ್ಯುಕ್ತವಾಗಿ ನಾಡಹಬ್ಬ ಮೈಸೂರು ದಸರಾ ಉದ್ಘಾಟನೆ ಆಗಲಿದ್ದು, ಅದೇ ದಿನ ಫಲಪುಷ್ಪ ಪ್ರದರ್ಶನ, ಕುಸ್ತಿ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಮೈಸೂರು : ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಶೇ.೫೦ರ ದಂಡ ಪಾವತಿಗೆ ಸರ್ಕಾರ ನೀಡಿದ್ದ ಅವಕಾವನ್ನು ಸದ್ಬಳಕೆ ಮಾಡಿಕೊಂಡಿರುವ ವಾಹನ ಸವಾರರು, ೧೯ ದಿನಗಳ ಅವಧಿಯಲ್ಲಿ ಬರೋಬ್ಬರಿ ೨೯.೯೭ ಕೋಟಿ ರೂ. ದಂಡ ಪಾವತಿಸಿದ್ದಾರೆ. ರಾಜ್ಯ ಸರ್ಕಾರ ದಂಡ ಪಾವತಿಗೆ ಶೇ.೫೦ರಷ್ಟು …
ಮೈಸೂರು: ಸಿನಿಮಾ ಎಂದರೆ ಅರಿವು, ಸಾಮಾಜಿಕ ಜವಾಬ್ದಾರಿಯಾಗಿದೆ. ತಮ್ಮ ಸಾಹಿತ್ಯ, ಸಂಗೀತದ ಮೂಲಕದ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು. ನಗರದ ಮಾಲ್ ಆಫ್ ಮೈಸೂರು ಮಳಿಗೆಯಲ್ಲಿ ದಸರಾ ಚಲನಚಿತ್ರೋತ್ಸವ ಉಪ ಸಮಿತಿವತಿಯಿಂದ …
ಮೈಸೂರು : ಶಿಕ್ಷಣದಿಂದ ಮಾತ್ರ ನಮ್ಮ ಜ್ಞಾನದ ವಿಕಾಸವಾಗುತ್ತದೆ. ಅದರಿಂದ ನಾವು ಸ್ವತಂತ್ರ, ಸ್ವಾಭಿಮಾನಿ ಹಾಗೂ ಜವಾಬ್ದಾರಿಯುತ ವ್ಯಕ್ತಿಯಾಗಲು ಸಾಧ್ಯ. ಅದಕ್ಕಾಗಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದುಕೊಳ್ಳಲೇಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು. ಅವರು ಇಂದು JSS ಪ್ರಸಾದ ನಿಲಯಗಳ ಹಿರಿಯ ವಿದ್ಯಾರ್ಥಿಗಳ …