ಪ್ರಶಾಂತ್ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ ಬಡಾವಣೆ, ಎಂಸಿಡಿಸಿಸಿ ಬ್ಯಾಂಕ್ ನೌಕರರ ಬಡಾವಣೆ, ಬೆಮೆಲ್ ನಗರ, ಎಂ. ಜಿ. ಮಾರುಕಟ್ಟೆ(ಮಹಾತ್ಮ ಗಾಂಧಿರಸ್ತೆ) ಸಮೀಪದ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನ …
ಪ್ರಶಾಂತ್ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ ಬಡಾವಣೆ, ಎಂಸಿಡಿಸಿಸಿ ಬ್ಯಾಂಕ್ ನೌಕರರ ಬಡಾವಣೆ, ಬೆಮೆಲ್ ನಗರ, ಎಂ. ಜಿ. ಮಾರುಕಟ್ಟೆ(ಮಹಾತ್ಮ ಗಾಂಧಿರಸ್ತೆ) ಸಮೀಪದ ರಸ್ತೆಗಳ ದುಸ್ಥಿತಿಯಿಂದಾಗಿ ವಾಹನ …
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ ರಿಲೀಫ್ ಸಿಕ್ಕಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿದ್ದ …
ಬೆಂಗಳೂರು : ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಹನೀಯರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಮಾರ್ಚ್ 27ರಂದು ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ಐವರು ಸಾಧಕರನ್ನು ಆಯ್ಕೆ ಮಾಡಲಾಗಿದೆ. ಏ.14 ರಂದು …
ಡಿಎಚ್‌ಒ ಡಾ.ಪಿ.ಸಿ.ಕುಮಾರಸ್ವಾಮಿ ನೇತೃತ್ವದಲ್ಲಿ ಕ್ಷಯರೋಗ ಮುಕ್ತ ಗ್ರಾಪಂ ಅಭಿಯಾನ ಮೈಸೂರು : ಜಿಲ್ಲೆಯಲ್ಲಿ ಕ್ಷಯ ರೋಗ ಮತ್ತು ಸಾವಿನ ಪ್ರಮಾಣ ಕಡಿಮೆಯಾಗಿದ್ದು, ವರ್ಷದಿಂದ ವರ್ಷಕ್ಕೆ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಮೈಸೂರನ್ನು ಕ್ಷಯ ರೋಗ ಮುಕ್ತ ಜಿಲ್ಲೆಯನ್ನಾಗಿ ಪರಿವರ್ತಿಸ ಬೇಕೆಂಬ ಉದ್ದೇಶದಿಂದ ಆರೋಗ್ಯ …
ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ ಷೋರೂಂ ಮುಂತಾದ ಕಡೆ ಫುಟ್‌ಪಾತ್ ಮೇಲೆ ವಾಹನಗಳನ್ನು ನಿಲ್ಲಿಸುತ್ತಿದ್ದು ಪಾದಚಾರಿಗಳಿಗೆ ಓಡಾಡಲು ಸಮಸ್ಯೆ ಆಗುತ್ತಿರುವ ಕುರಿತು ಏ.6ರಂದು ‘ಆಂದೋಲನ’ ದಿನಪತ್ರಿಕೆಯಲ್ಲಿ …
ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ. ಮೈಸೂರು ತಾಲ್ಲೂಕಿನ ಉದ್ಬೂರು ಗ್ರಾಮದ ಗಾರೆ ಕೆಲಸಗಾರ …
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳುವಂತೆ ರೈಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯಸಚಿವ ವಿ.ಸೋಮಣ್ಣ ಅವರಿಗೆ ಮಾಜಿ ಸಂಸದ ಪ್ರತಾಪ್ ಸಿಂಹ ಮನವಿ ಸಲ್ಲಿಸಿದರು. ಮೈಸೂರು …
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸಂಚಾರಕ್ಕೆ ಕ್ರಮ ಕೈಗೊಂಡಿದೆ. ರೈಲು ಸಂಖ್ಯೆ 06251 ಮೈಸೂರು–ಜಲ್ಪೈಗುಡಿ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಮೈಸೂರಿನಿಂದ ಏ.17 ಮತ್ತು 24ಕ್ಕೆ …
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿ ನಡೆದಿದೆ. ಗ್ರಾಮದ ಯುವಕರೊಬ್ಬರು ಗ್ರಾಮಕ್ಕೆ ತೆರಳುವ ವೇಳೆ ರಸ್ತೆ ಮಧ್ಯೆ ಚಿರತೆ ಕಾಣಿಸಿಕೊಂಡಿದೆ. ಅದನ್ನು ತಮ್ಮ ಮೊಬೈಲ್‌ನಲ್ಲಿ ಸೆರೆ …
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು ಅರ್ಹರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಉಕ್ಕು ಮತ್ತು ಬೃಹತ್ ಕೈಗಾರಿಕಾ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಸಲಹೆ ನೀಡಿದರು. …