Mysore
27
scattered clouds

Social Media

ಶನಿವಾರ, 21 ಡಿಸೆಂಬರ್ 2024
Light
Dark

mysuru

Homemysuru

ಕಳೆದ ವಾರ ಸಂಸತ್‌ ಭವನಕ್ಕೆ ನುಗ್ಗಿದ್ದ ಆರೋಪಿಗಳನ್ನು ಸತತವಾಗಿ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರು ಆರೋಪಿಗಳ ಜತೆ ಸಂಪರ್ಕದಲ್ಲಿದ್ದ ವ್ಯಕ್ತಿಗಳನ್ನೂ ಸಹ ವಿಚಾರಣೆ ನಡೆಸುತ್ತಿದ್ದಾರೆ. ನಿನ್ನೆಯಷ್ಟೇ ಮೈಸೂರು ಮೂಲದ ಮನೋರಂಜನ್‌ ಸ್ನೇಹಿತನಾಗಿದ್ದ ಬಾಗಲಕೋಟೆ ಮೂಲದ ಸಾಯಿಕೃಷ್ಣ ಎಂಬ ಎಂಜಿನಿಯರ್‌ನನ್ನು ಬಂಧಿಸಿದ್ದ ದೆಹಲಿ …

ನೆರೆ ರಾಜ್ಯ ಕೇರಳದಲ್ಲಿ ಕೊವಿಡ್‌ನ ಉಪತಳಿ ಜೆಎನ್‌ 1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿಯೂ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇಂದು ಚಿಕ್ಕಮಗಳೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿಯೂ ಮೊದಲ ಕೊವಿಡ್‌ ಕೇಸ್‌ ಪತ್ತೆಯಾಗಿದೆ. ಇನ್ನು ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಕಳೆದ ಐದು ದಿನಗಳ ಹಿಂದೆಯೇ …

ಸಾಂಸ್ಕೃತಿಕ ನಗರಿ ಮೈಸೂರಿನ ಜನರನ್ನು ಹಾಡ ಹಗಲೇ ನಡೆದ ಮತ್ತೊಂದು ಹಲ್ಲೆ ಬೆಚ್ಚಿ ಬೀಳಿಸಿದೆ. ಇಂದು ( ಡಿಸೆಂಬರ್‌ 12 ) ಯುವಕರ ಗುಂಪೊಂದು ಮಾರಕಾಸ್ತ್ರಗಳನ್ನು ಹಿಡಿದು ಕೊಲೆ ಯತ್ನ ನಡೆಸಿದ ಘಟನೆ ನಡೆದಿದೆ. ಮರಿಮಲ್ಲಪ್ಪ - ಅರಸು ರಸ್ತೆ ಮಾರ್ಗದಲ್ಲಿನ …

ಮೈಸೂರು: ತಾಲೂಕಿನ ಆಯರಹಳ್ಳಿ ಗ್ರಾಮದಲ್ಲಿ ಮೊನ್ನೆಯಷ್ಟೇ ( ಡಿಸೆಂಬರ್ 7 ) ಒಂದು ಕಪ್ಪು ಚಿರತೆ ಮರಿ ಸೇರಿದಂತೆ ಒಟ್ಟು 3 ಚಿರತೆ ಮರಿಗಳು ಪ್ರತ್ಯಕ್ಷವಾಗಿದ್ದವು. ಗ್ರಾಮದ ದ್ಯಾವಪ್ಪ ಎಂಬ ರೈತನ ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ವೇಳೆ ಚಿರತೆ ಮರಿಗಳು …

2017ರಲ್ಲಿ ಸಿದ್ದರಾಮಯ್ಯ ಮೈಸೂರಿನ ಗನ್‌ಹೌಸ್‌ ಸರ್ಕಲ್‌ನಲ್ಲಿ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಪುತ್ಥಳಿ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ಈ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಪುತ್ಥಳಿ ನಿರ್ಮಾಣದ ವಿರುದ್ಧ ಕರ್ನಾಟಕ ಅರಸು ಸಂಘ ಹಾಗೂ ಅಖಿಲ ಭಾರತೀಯ ಕ್ಷತಿಯ ಮಹಾಸಭಾ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು …

ಮೈಸೂರು: ಮೈಸೂರು ತಾಲೂಕಿನ ಆಯರಹಳ್ಳಿಯ ದ್ಯಾವಣ್ಣ ಎಂಬ ರೈತನಿಗೆ ಸೇರಿದ ಜಮೀನಿನಲ್ಲಿ 3 ಚಿರತೆ ಮರಿಗಳು ಪ್ರತ್ಯಕ್ಷವಾಗಿವೆ. ಈ ಪೈಕಿ ಒಂದು ಕಪ್ಪು ಚಿರತೆ ಮರಿಯಾಗಿದೆ. ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಕಟಾವು ಮಾಡುವ ವೇಳೆ ಈ ಮರಿಗಳು ಪತ್ತೆಯಾಗಿವೆ ಎಂದು ದ್ಯಾವಣ್ಣ …

ಹುಣಸೂರು ತಾಲೂಕಿನ ರತ್ನಪುರಿ ಎಂಬ ಗ್ರಾಮದಲ್ಲಿ ನೆಲೆಸಿದ್ದ ಸಂತ್ರಸ್ಥೆ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದ ಸಲ್ಮಾನ್‌ ಖಾನ್‌ ಎಂಬ ಅತ್ಯಾಚಾರ ಆರೋಪಿಗೆ ಮೈಸೂರು ಕೋರ್ಟ್‌ 10 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈತ ಅದೇ ಗ್ರಾಮದ ಯುವತಿಯೋರ್ವಳನ್ನು ಮದುವೆಯಾಗುವುದಾಗಿ ನಂಬಿಸಿ …

ಮೈಸೂರು: ಮೈಸೂರು ಜಿಲ್ಲೆಯ ನಂಜನಗೂಡಿನ ಸರ್ಕಾರಿ ಪದವಿ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕರಾದ ಮಹದೇವಸ್ವಾಮಿ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರು ನಗರದ ಜೆಪಿ ನಗರದ ಮಹದೇವಪುರದಲ್ಲಿರುವ ನಿವಾಸ ಸೇರಿದಂತೆ ಒಟ್ಟು 12 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ …

ಮೈಸೂರು: ಮುಂದಿನ ಆರು ತಿಂಗಳಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಆಗಲಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ತಿಳಿಸಿದರು. ಮೈಸೂರಿನ ಸರ್ದಾರ್ ವಲ್ಲಭಭಾಯ್ ಪಟೇಲ್ ನಗರದ (ಪೊಲೀಸ್ ಬಡಾವಣೆ) ಸಮಾನ ಮನಸ್ಕರ ವೇದಿಕೆ ಆಶ್ರಯದಲ್ಲಿ ಆಯೋಜಿಸಲಾಗಿದ್ದ 68ನೇ ಕನ್ನಡ ರಾಜ್ಯೋತ್ಸವ …

ಕುಶಾಲನಗರ: ಪಿರಿಯಾಪಟ್ಟಣದ ಸರ್ಕಾರಿ ಆಯುರ್ವೇದಿಕ್ ಚಿಕಿತ್ಸಾಲಯ ವೈದ್ಯಾಧಿಕಾರಿ ಮೃತದೇಹ ಕಾರಿನಲ್ಲಿ ಶಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ಸಮೀಪದ ಆನೆಕಾಡಿನಲ್ಲಿ ನಡೆದಿದೆ. ಮೂಲತಃ ಮಂಡ್ಯ ಪಾಂಡವಪುರದ ದಿ.ಗಿರಿಗೌಡ ಎಂಬವರ ಪುತ್ರ ಡಾ.ಸತೀಶ್ (48) ಮೃತ ದುರ್ದೈವಿ. ಕಳೆದ ಒಂದು ವರ್ಷದಿಂದ ಪಿರಿಯಾಪಟ್ಟಣ …

Stay Connected​