ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಕರನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಬಾರಿಯ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರನ್ನು …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಕರನ್ನು ಯಾವುದೇ ಕಾರಣಕ್ಕೂ ಬದಲಾವಣೆ ಮಾಡಲ್ಲ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಬಾರಿಯ ದಸರಾ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ಬಾನು ಮುಷ್ತಾಕ್ ಅವರನ್ನು …
ಮೈಸೂರು ನಗರ- ಎಚ್.ಡಿ.ಕೋಟೆ ರಸ್ತೆಯಲ್ಲಿ ಎಚ್.ಮಟಕೆರೆ ಯಲ್ಲಿ ನೂತನವಾಗಿ ಸೇತುವೆಯ ನಿರ್ಮಾಣ ಮಾಡಲಾಗಿದೆ. ಆದರೆ ಸೇತುವೆ ರಸ್ತೆ ತೀರಾ ಹಾಳಾಗಿದೆ. ಇದರಿಂದಾಗಿ ಬೈಕ್ ಸವಾರರು ಬಿದ್ದು ಗಾಯಗೊಂಡಿದ್ದಾರೆ. ಇಲ್ಲಿನ ಗ್ರಾಮಸ್ಥರು ಅನಾರೋಗ್ಯ ಮೊದಲಾದ ತುರ್ತು ಸಂದರ್ಭಗಳಲ್ಲಿ ಆಸ್ಪತ್ರೆಗೆ ರೋಗಿಗಳನ್ನು ಕರೆದೊಯ್ಯಲು ತೀವ್ರ …
ಮೈಸೂರು : ನಾಡಹಬ್ಬ ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯುವ, ಯುವಕ-ಯುವತಿಯರ ಪ್ರತಿಭಾ ಪ್ರದರ್ಶನಕ್ಕೆ ವೇದಿಕೆ ಕಲ್ಪಿಸುವ ಯುವ ಸಂಭ್ರಮಕ್ಕೆ ಬುಧವಾರ ಸಂಜೆ ಮೈಸೂರು ವಿವಿಯ ಬಯಲು ರಂಗಮಂದಿರದಲ್ಲಿ ಚಾಲನೆ ಸಿಕ್ಕಿದೆ. ನಟ ಯುವ ರಾಜಕುಮಾರ್ ಹಾಗೂ ಮೈಸೂರಿನ ಅಮೃತ ಅಯ್ಯಂಗಾರ್ ಯುವ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಮುನ್ನುಡಿಯಂತೆ ನಾಳೆಯಿಂದ ಯುವ ಸಂಭ್ರಮ ಆರಂಭವಾಗಲಿದೆ. ಮಾನಸಗಂಗೋತ್ರಿಯ ಬಯಲು ರಂಗಮಂದಿರಲ್ಲಿ ನಾಳೆಯಿಂದ ಸೆಪ್ಟೆಂಬರ್.17ರವರೆಗೆ ಯುವ ಸಂಭ್ರಮ ನಡೆಯಲಿದೆ. 14 ವಿಶಿಷ್ಟ ವಸ್ತು ವಿಷಯಗಳಡಿ ರಾಜ್ಯದ ವಿವಿಧ ಕಾಲೇಜಿನ ಸುಮಾರು 400ರಿಂದ 500 ತಂಡಗಳು …
ಮೈಸೂರು: ಮೈಸೂರು ಜಿಲ್ಲೆಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡುವ ಕುರಿತು ಹಾಗೂ ಕಬ್ಬಿಗೆ ಹೆಚ್ಚುವರಿ ದರ ನಿಗದಿಪಡಿಸುವಂತೆ ಒತ್ತಾಯಿಸಿ ಮೈಸೂರು ಜಿಲ್ಲಾಧಿಕಾರಿಗೆ ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು. ರಾಜ್ಯ ರೈತ ಸಂಘಟನೆಗಳ …
ಮೈಸೂರು : ವಿದ್ಯುತ್ ಸೈನ್ ಬೋರ್ಡ್ ತೆರವುಗೊಳಿಸಲು ಹೋದ ವೇಳೆ ಆಕಸ್ಮಿಕವಾಗಿ ಕಟ್ಟಡದಿಂದ ಕೆಳಗೆ ಬಿದ್ದ ಯುವಕನೋರ್ವ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು, ಆತನನ್ನು ರಕ್ಷಿಸಲು ಮುಂದಾದ ಯುವಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಸೋಮವಾರ ಸಂಜೆ ನಗರದಲ್ಲಿ ನಡೆದಿದೆ. ಹುಣಸೂರು ತಾಲ್ಲೂಕು ನೇರಳಕುಪ್ಪೆ …
ಮೈಸೂರು : ಮೈಸೂರು ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ (ಮೈಮುಲ್) ಅಧ್ಯಕ್ಷ ಸ್ಥಾನಕ್ಕೆ ಆರ್.ಚೆಲುವರಾಜು ರಾಜೀನಾಮೆ ನೀಡಿದ್ದಾರೆ. ಅಧಿಕಾರ ಹಂಚಿಕೆಯ ಒಪ್ಪಂದದಂತೆ ಹೈಕಮಾಂಡ್ ನಿರ್ದೇಶನದ ಮೇರೆಗೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ವಾಪಸ್ ಪಡೆಯಲು ಹದಿನೈದು ದಿನಗಳ ಸಮಯವಿದೆ. ಕಳೆದ …
ಮೈಸೂರು : ಕುಡಿಯಲು ಹಣ ನೀಡದ ಹಿನ್ನೆಲೆಯಲ್ಲಿ ಮನೆಗೆ ಬೆಂಕಿ ಹಚ್ಚಿದ ಭೂಪ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. ತಾಲ್ಲೂಕಿನ ರಮ್ಮನಹಳ್ಳಿಯಲ್ಲಿ ಈ ಘಟನೆ ನಡೆದಿದ್ದು, ಬೆಂಕಿ ಹಚ್ಚಿ ಪರಾರಿಯಾಗಿದ್ದ ಭೂಪನನ್ನು ಎನ್.ಆರ್.ಠಾಣೆ ಪೊಲೀಸರು ಬಂಧಿಸಿದ್ದಾರೆ. ಶಿವಪ್ರಸಾದ್(26) ಮನೆಗೆ ಬೆಂಕಿ ಹಚ್ಚಿ ಪೊಲೀಸರ …
ಮೈಸೂರು : ಹಿಂದು ಧಾರ್ಮಿಕ ಭಾವನೆಯನ್ನು ಒಪ್ಪಿಕೊಂಡು ಲೇಖಕಿ ಬಾನು ಮುಷ್ತಾಕ್ ಅವರು ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲಿ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಗಳಿಗೆ ಮುಸ್ಲಿಂ ಹೆಣ್ಣು ಮಕ್ಕಳನ್ನು …
ಮೈಸೂರು : ನಗರದ ಚಾಮರಾಜೇಂದ್ರ ಮೃಗಾಲಯದಲ್ಲಿ “ವಿಕ್ರಂ” ಎಂಬ ಹೆಸರಿನ ಗಂಡು ಜಾಗ್ವಾರ್ ಶುಕ್ರವಾರ ಬೆಳಗ್ಗೆ ಸಾವನ್ನಪ್ಪಿದೆ. ಸುಮಾರು 7.7 ವರ್ಷ ವಯಸ್ಸಿನ “ವಿಕ್ರಂ” ಜಾಗ್ವಾರ್ ಶುಕ್ರವಾರ ಬೆಳಗ್ಗೆ ಸುಮಾರು 9:00 ಗಂಟೆಗೆ ತೀವ್ರ ಪಿತ್ತಜನಕಾಂಗ ಮತ್ತು ಮೂತ್ರಪಿಂಡದ ವೈಫಲ್ಯದಿಂದ ಸಾವನ್ನಪ್ಪಿದೆ. …