Mysore
23
overcast clouds

Social Media

ಶುಕ್ರವಾರ, 14 ಆಗಸ್ಟ್ 2026
Light
Dark

mysuru

Homemysuru

ಮೈಸೂರು : ರಾಜ್ಯ ಸರ್ಕಾರವು ಅಧಿಕೃತಗೊಳಿಸಿರುವ ಕುವೆಂಪು ರಚಿತ ನಾಡಗೀತೆಯಲ್ಲಿ ಬೌದ್ಧರನ್ನು ಸೇರ್ಪಡೆ ಮಾಡಬೇಕು ಎಂದು ಹಿರಿಯ ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ ಮನವಿ ಮಾಡಿದರು. ನಾಡಗೀತೆಗೆ ಸಂಬಂಧಿಸಿದಂತೆ ಸಾಕಷ್ಟು ವಾಗ್ವಾದ, ಭಿನ್ನಾಭಿಪ್ರಾಯಗಳಿವೆ. ಇಂತಹ ವಾಗ್ವಾದ, ಭಿನ್ನಾಭಿಪ್ರಾಯಗಳು ಎಲ್ಲಿವರೆಗೆ ಇರುತ್ತವೆಯೋ ಅಲ್ಲಿಯವರೆಗೂ ನಾವು …

ಓದುಗರ ಪತ್ರ

ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನಲ್ಲಿ ‘ಜೆಮಿನಿ ಸರ್ಕಸ್’ ಪ್ರಾರಂಭಗೊಂಡಿದೆ. ದೇಶದ ಸರ್ಕಸ್ ಕಂಪೆನಿಗಳ ಇತಿಹಾಸದಲ್ಲಿ ‘ಜೆಮಿನಿ’ ಸರ್ಕಸ್‌ಗೆ ತನ್ನದೇ ಆದ ಭವ್ಯ ಇತಿಹಾಸವಿದೆ. ದೇಶದ ಉದ್ದಗಲಕ್ಕೂ ಚಿರಪರಿಚಿತವಾಗಿರುವ ಈ ಕಂಪೆನಿಯ ಅತ್ಯಾಕರ್ಷಕ ಪ್ರದರ್ಶನಗಳು ಪ್ರೇಕ್ಷಕರನ್ನು ಸೂಜಿಗಲ್ಲಿನಂತೆ ಆಕರ್ಷಿಸುತ್ತವೆ. ಪ್ರಾಣಿ ದಯಾ ಸಂಘದವರ …

Dasara Decoration

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಆಕರ್ಷಣೆಗಳಲ್ಲಿ ಒಂದಾದ ವಿದ್ಯುತ್‌ ದೀಪಾಲಂಕಾರಕ್ಕೆ ಇಂಧನ ಸಚಿವರಾದ ಕೆ.ಜೆ. ಜಾರ್ಜ್‌ ಚಾಲನೆ ನೀಡಿದರು. ಇಲ್ಲಿನ ಸಯ್ಯಾಜಿರಾವ್‌ ರಸ್ತೆಯಲ್ಲಿರುವ ಹಸಿರು ಚಪ್ಪರದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಸೋಮವಾರ ಸಂಜೆ ದಸರಾ ವಿದ್ಯುತ್‌ ದೀಪಾಲಂಕಾರಕ್ಕೆ …

ಮೈಸೂರು : ಮೈಸೂರು ಒಡೆಯುರು ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ನಗರದ ಅರಮನೆ ಆವರಣದಲ್ಲಿ ಸೋಮವಾರ ಅರಮನೆ ವೇದಿಕೆಯಲ್ಲಿ ಆಯೋಜಿಸಿದ್ದ, ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2025ರ ದಸರಾ ಸಾಂಸ್ಕೃತಿಕ ಕಾರ್ಯಕ್ರಮ …

ಮೈಸೂರು : ಪಂಡಿತ್ ವೆಂಕಟೇಶ್ ಕುಮಾರ್ ಅವರಿಗೆ ಸಂಗೀತ ವಿದ್ವಾನ್ ಪ್ರಶಸ್ತಿ ಪುರಸ್ಕಾರ ಆಗಿರುವುದು ಕೇವಲ ಅವರ ಸಂಗೀತ ಸಾಧನೆಗೆ ಸಿಕ್ಕ ಗೌರವ ಅಲ್ಲ, ನಮ್ಮನ್ನು ನಾವೇ ಗೌರವಿಸಿಕೊಂಡಂತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು. ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು …

book fairr

ಮೈಸೂರು : ಚಿತ್ರಗಳ ಮೂಲಕ ಸಾಮಾಜಿಕ ಸಂದೇಶವನ್ನು ಕೊಡುವಂತಹ ಕೆಲಸ ಕಲೆಯಿಂದ ಮಾತ್ರ ಸಾಧ್ಯ ಎಂಬುದು ಹಿಂದಿನ ಕಾಲದಿಂದಲೂ ನಡೆದುಕೊಂಡು ಬಂದಿದ್ದು, ಕಲೆಗೆ ಬೆಲೆ ಕಟ್ಟಲು ಯಾವ ಕಾಲಕ್ಕೂ ಸಾಧ್ಯವಿಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ …

ಮೈಸೂರು : ವಿವಿಧ ವಿಷಯ, ಭಾಷೆ ಹಾಗೂ ಸಾಹಿತ್ಯ ಪ್ರಕಾರಗಳನ್ನೊಳಗೊಂಡ ಪುಸಕ್ತಗಳು ಒಂದೇ ಸೂರಿನಡಿ ಅನಾವರಣಗೊಳ್ಳವ ದಸಾರ ಪುಸ್ತಕ ಮೇಳಕ್ಕೆ ಕನ್ನಡ ಮತ್ತು ಸಂಸ್ಕ ತಿ ಇಲಾಖೆಯ ಸಚಿವರಾದ ಶಿವರಾಜ ಎಸ್. ತಂಗಡಗಿ ಅವರು ಚಾಲನೆ ನೀಡಿದರು. ದಸರಾ ಮಹೋತ್ಸವ ಅಂಗವಾಗಿ …

ಮೈಸೂರು : ನಂಜನಗೂಡು ತಾಲ್ಲೂಕಿನ ಇಮ್ಮಾವು ಬಳಿಯ ಉದ್ದೇಶಿತ ಚಿತ್ರನಗರಿಯ ಕಾಮಗಾರಿಗೆ ತಡೆಯೊಡ್ಡಿದ ರೈತರು ಅಲ್ಲಿನ ಕೆಲಸವನ್ನು ಸ್ಥಗಿತಗೊಳಿಸಿದರು. ಚಿತ್ರನಗರಿಗಾಗಿ ಭೂಮಿ ಕಳೆದಕೊಂಡ ರೈತರು ತಮಗೆ ನ್ಯಾಯಯುತವಾಗಿ ಬರಬೇಕಾಗಿದ್ದ ಪರಿಹಾರಕ್ಕಾಗಿ ೧೩೫ ದಿನಗಳಿಂದ ನಡಸುತ್ತಿದ್ದ ಶಾಂತಿಯುತ ಪ್ರತಿಭಟನೆಗೆ ಶನಿವಾರ ತಿರುವು ನೀಡಿ, …

ಓದುಗರ ಪತ್ರ

ಮೈಸೂರಿನಿಂದ ನಂಜನಗೂಡಿನ ಕಡೆಗೆ ಸಾಗುವ ಮುಖ್ಯ ರಸ್ತೆ ಎಡಕ್ಕೆ ಕವಲಾಗಿ ಉತ್ತನಹಳ್ಳಿ ಕಡೆ ಹೋಗುವ ಮಾರ್ಗದಲ್ಲಿ ಬೀದಿ ದೀಪದ ವ್ಯವಸ್ಥೆಯಿಲ್ಲ ಇಲ್ಲ. ಈ ರಸ್ತೆಯು ಸಂತೆಪೇಟೆ(ಆರ್‌ಎಂಸಿ) ಹಿಂದಿರುವ ದ್ವಾರಕ್ಕೆ ಸಂಪರ್ಕ ಕಲ್ಪಿಸುತ್ತದೆ. ಈ ರಸ್ತೆಯಲ್ಲಿ ಸಾಗುವ ದೂಡ್ಡ ಮತ್ತು ಸಣ್ಣ ಪ್ರಮಾಣದ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಅರಮನೆ ಆವರಣದಲ್ಲಿ ಬೀಡುಬಿಟ್ಟಿರುವ ದಸರಾ ಗಜಪಡೆಗಳನ್ನು ತಬ್ಬಿಕೊಂಡು ಯುವತಿಯೋರ್ವಳು ರೀಲ್ಸ್‌ ಮಾಡಿರುವ ಘಟನೆ ನಡೆದಿದೆ. ಆನೆಗಳ ಜೊತೆ ರೀಲ್ಸ್‌ ಮಾಡಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಫುಲ್‌ ವೈರಲ್‌ ಆಗಿದೆ. ರಾತ್ರೋರಾತ್ರಿ ಯಾರೂ …

Stay Connected​
error: Content is protected !!