ಗುಂಡ್ಲುಪೇಟೆ : ಮೈಸೂರು ವಿವಿಯ ನಿವೃತ್ತ ಪ್ರಾಧ್ಯಾಪಕ, ಹೋರಾಟಗಾರ ಡಾ.ಮಹೇಶಚಂದ್ರ ಗುರು ಅವರ ಜನಪರ ಹೋರಾಟಗಳು ಸದಾ ಜೀವಂತವಾಗಿ ಇರುವಂತೆ ಅವರ ಸ್ಮಾರಕವನ್ನು ಉಳಿಸಿಕೊಳ್ಳಬೇಕಿದೆ ಎಂದು ಚಾಮರಾಜನಗರ ವಿವಿ ಕುಲಪತಿಗಳಾದ ಪ್ರೊ.ಗಂಗಾಧರ್ ಅವರು ಸಲಹೆ ನೀಡಿದರು. ಪಟ್ಟಣದ ಹೊರವಲಯದ ಊಟಿ ರಸ್ತೆ …
ಗುಂಡ್ಲುಪೇಟೆ : ಮೈಸೂರು ವಿವಿಯ ನಿವೃತ್ತ ಪ್ರಾಧ್ಯಾಪಕ, ಹೋರಾಟಗಾರ ಡಾ.ಮಹೇಶಚಂದ್ರ ಗುರು ಅವರ ಜನಪರ ಹೋರಾಟಗಳು ಸದಾ ಜೀವಂತವಾಗಿ ಇರುವಂತೆ ಅವರ ಸ್ಮಾರಕವನ್ನು ಉಳಿಸಿಕೊಳ್ಳಬೇಕಿದೆ ಎಂದು ಚಾಮರಾಜನಗರ ವಿವಿ ಕುಲಪತಿಗಳಾದ ಪ್ರೊ.ಗಂಗಾಧರ್ ಅವರು ಸಲಹೆ ನೀಡಿದರು. ಪಟ್ಟಣದ ಹೊರವಲಯದ ಊಟಿ ರಸ್ತೆ …
ಮೈಸೂರು : ನಗರದಾದ್ಯಂತ ಶನಿವಾರ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಸರಳವಾಗಿ ಸಂಭ್ರಮದಿಂದ ಆಚರಿಸಲಾಯಿತು. ನಗರದ ಇಸ್ಕಾನ್ ಟೆಂಪಲ್, ವೇಣುಗೋಪಾಲಸ್ವಾಮಿ ದೇವಾಲಯ ಸೇರಿದಂತೆ ಶ್ರೀಕೃಷ್ಣ ದೇಗುಲಗಳ್ಲಲಿ ವಿಶೇಷ ಪೂಜೆಗಳು ನೆರವೇರಿದವು. ಹಿಂದೂಗಳು ತಮ್ಮ ತಮ್ಮ ಮನೆಗಳಲ್ಲಿ ಸರಳವಾಗಿ ಅಷ್ಟಮಿ ಆಚರಣೆ ಮಾಡಿದರು. ಮನೆಯಲ್ಲಿರುವ ಪುಟ್ಟ ಮಕ್ಕಳಿಗೆ …
ಮೈಸೂರು : ನ್ಯಾಷನಲ್ ಕರಾಟೆ ಅಸೋಸಿಯೇಷನ್ ಆಫ್ ಇಂಡಿಯಾ(ಎನ್‌ಕೆಎ) ವತಿಯಿಂದ ರಾಷ್ಟ್ರೀಯ ಮುಕ್ತ ಕರಾಟೆ ಚಾಂಪಿಯನ್‌ಶಿಪ್-2025 ಪಂದ್ಯಾವಳಿಯನ್ನು ಆ.17ರಂದು ನಗರದ ಚಾಮುಂಡಿವಿಹಾರ ಕ್ರೀಡಾಂಗಣದ ಒಳಾಂಗಣದಲ್ಲಿ ಆಯೋಜಿಸಲಾಗಿದೆ. ಪಂದ್ಯಾವಳಿಗೂ ಮುನ್ನ ನಡೆಯುವ ಕಾರ್ಯಕ್ರಮವನ್ನು ಶಾಸಕ ಜಿ.ಟಿ.ದೇವೇಗೌಡ ಉದ್ಘಾಟಿಸುವರು. ಪಂದ್ಯಾವಳಿಯನ್ನು ನಂಜನಗೂಡು ಶಾಸಕ ದರ್ಶನ್ …
ಮೈಸೂರು: ನಾಡಿನೆಲ್ಲೆಡೆ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಮೈಸೂರಿನ ಪೊಲೀಸ್ ಠಾಣೆಯೊಂದರಲ್ಲೂ ಕೃಷ್ಣ ಜನ್ಮಾಷ್ಟಮಿ ಆಚರಣೆ ಮಾಡಲಾಯಿತು. ಮೈಸೂರಿನ ಅಗ್ರಹಾರ ವೃತ್ತದಲ್ಲಿರುವ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಸ್ಥಳೀಯರೊಂದಿಗೆ ಸೇರಿ ಶ್ರೀಕೃಷ್ಣನ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ಬಳಿಕ ವೃತ್ತ ನಿರೀಕ್ಷಕ ಧನರಾಜ್ …
ಮೈಸೂರು: ಸಾಂಸ್ಕೃತಿಕ ನಗರಿ, ಪಾರಂಪರಿಕ ನಗರಿ ಎಂಬ ಖ್ಯಾತಿ ಗಳಿಸಿರುವ ಮೈಸೂರು ಈಗ ಡ್ರಗ್ಸ್ ನಗರವಾಗಿದೆ ಎಂದು ಬಿಜೆಪಿ ಹಿಂದುಳಿದ ಮೋರ್ಚಾ ರಾಜ್ಯಾಧ್ಯಕ್ಷ ರಘು ಕೌಟಿಲ್ಯ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಂಸ್ಕೃತಿಕ …
ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಮತ್ತು ಜೈನರ ಬಗ್ಗೆ ನಡೆಯುತ್ತಿರುವ ಷಡ್ಯಂತ್ರ ಹಾಗೂ ಅವಹೇಳನಕಾಕರಿ ಹೇಳಿಕೆಗಳನ್ನು ಖಂಡಿಸಿ ಜೈನ ಸಮಾಜದಿಂದ ಶಾಂತಿಯುತ ಮೌನ ಪ್ರತಿಭಟನೆ ನಡೆಸಲಾಯಿತು. ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಶ್ರೀ ದಿಗಂಬರ …
ಮೈಸೂರು : ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದ 71 ವರ್ಷದ ಪದ್ಮಾವತಿ ಆನೆ ಗುರುವಾರ ಮೃತಪಟ್ಟಿದೆ. ಸುಮಾರು 71 ವರ್ಷ 2 ತಿಂಗಳು ವಯಸ್ಸಿನ ಪದ್ಮಾವತಿ ಎಂಬ ಹೆಣ್ಣಾನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ …
ಮೈಸೂರು : ಕಳೆದ ತಿಂಗಳು ಬೆಳ್ಳಿ ಆಭರಣಗಳನ್ನು ತಯಾರು ಮಾಡುವ ಫ್ಯಾಕ್ಟರಿಯಲ್ಲಿ ಡಕಾಯಿತಿ ಮಾಡಿದ್ದ ಏಳು ಮಂದಿ ನೆಟೋರಿಯಸ್ ಅಂತಾರಾಜ್ಯ ಡಕಾಯಿತರನ್ನು ಮೈಸೂರು ನಗರ ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ರಾಜ್ಯದಲ್ಲಿ ದೊಡ್ಡ ನೆಟೋರಿಯಸ್ ಹಾಗೂ ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಬಂಧಿಸಿರುವ ನಗರ …
ಕಪಿಮುಷ್ಠಿಯಿಂದ ಬಚಾವ್ ಆದ ಮಹಿಳೆ ತಡವಾಗಿ ಬೆಳಕಿಗೆ ಬಂದ ಪ್ರಕರಣ ಮೈಸೂರು : ಮಧ್ಯರಾತ್ರಿ ವೇಳೆ ಬಲವಂತವಾಗಿ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ವಿದೇಶಿ ಮಹಿಳೆಯ ಜೊತೆ ಅಸಭ್ಯವಾಗಿ ನಡೆದುಕೊಂಡ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದೆ. ವಿದೇಶಿ ಮಹಿಳೆಯ ಸಮಯಪ್ರಜ್ಞೆ …
ಮೈಸೂರು: ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, …