ಮೈಸೂರು: ನಗರದ ನಾರಾಯಣ ಆಸ್ಪತ್ರೆಯಲ್ಲಿ ಅತ್ಯಾಧುನಿಕ ನ್ಯೂರೋ ನ್ಯಾವಿಗೇಷನ್ ಸಿಸ್ಟಂ ಸೇವೆಯನ್ನು ಆರಂಭಿಸಲಾಗಿದ್ದು, ಇದರಿಂದಾಗಿ ರೋಗಿಯ ಮೆದುಳಿನಲ್ಲಿರುವ ಗಡ್ಡೆಯನ್ನು ಅತಿ ನಿಖರವಾಗಿ ಶಸಚಿಕಿತ್ಸೆ ಮೂಲಕ ತೆಗೆದು ಹಾಕಲು ಸಾಧ್ಯವಾಗುತ್ತಿದೆ. ಈ ಸುಧಾರಿತ ತಂತ್ರಜ್ಞಾನದ ಸೇವೆಯನ್ನು ಮೈಸೂರು ಭಾಗದಲ್ಲಿ ಏಕೈಕ ಆಸ್ಪತ್ರೆ ನಮ್ಮದು …