Mysore
25
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

mysuru

Homemysuru

ಮೈಸೂರು: ವರಮಹಾಲಕ್ಷ್ಮೀ ಹಬ್ಬಕ್ಕೆ ಕೌಂಟ್‌ ಡೌನ್‌ ಶುರುವಾಗಿದ್ದು, ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಖರೀದಿ ಭರಾಟೆ ಜೋರಾಗಿದೆ. ನಾಳೆ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ಜನರು ಲಗ್ಗೆ ಇಟ್ಟಿದ್ದಾರೆ. ಹೂವು, ಹಣ್ಣು, ತೆಂಗಿನಕಾಯಿ, ಬಾಳೆ ದಿಂಡು ಸೇರಿದಂತೆ ಹಬ್ಬಕ್ಕೆ ಬೇಕಾದ ಸಾಮಗ್ರಿಗಳನ್ನು ಖರೀದಿ …

ಮೈಸೂರು: ಮೈಸೂರಿನ ಇತಿಹಾಸ ತಿರುಚುವವರಿಗೆ ಮುಂದೆ ಮಾರಿಹಬ್ಬ ಕಾದಿದೆ ಎಂದು ಮೈಸೂರು ನಗರ ಬಿಜೆಪಿ ವಕ್ತಾರ ಮೋಹನ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಈ ವಾರ ಒಂದು ರೀತಿಯಲ್ಲಿ ಹಾಸ್ಯಭರಿತ ವಾರವಾಗಿದೆ. ಕಾಂಗ್ರೆಸ್ ನಾಯಕರಾದ ಎಚ್.ಸಿ.ಮಹದೇವಪ್ಪ, ಯತೀಂದ್ರ …

ಓದುಗರ ಪತ್ರ

ಟ್ರಾಫಿಕ್ ಸಿಗ್ನಲ್‌ಗಳಲ್ಲಿ ಪಾದಚಾರಿಗಳು ರಸ್ತೆದಾಟುವುದಕ್ಕಾಗಿ ಇರುವ ಜೀಬ್ರಾ ಕ್ರಾಸ್ ಗಳ ಮೇಲೆ ರಾಜ್ಯ ಸಾರಿಗೆ ಬಸ್ಸುಗಳು ಹಾಗೂ ಇತರ ಖಾಸಗಿ ವಾಹನ ಸವಾರರು ವಾಹನಗಳನ್ನು ಅಡ್ಡಾದಿಡ್ಡಿ ನಿಲ್ಲಿಸುತ್ತಾರೆ. ಇಂತಹ ಸನ್ನಿವೇಶಗಳಲ್ಲಿ ಜೀಬ್ರಾ ಕ್ರಾಸ್ ಬಳಸದೆ ರಸ್ತೆ ದಾಟುವಾಗ ಪಾದಚಾರಿಗಳಿಗೆ ಅಪಘಾತಗಳಾಗಿವೆ. ಇಂತಹ …

Stampede tragedy: Vatal Nagaraj demands ₹5 crore compensation.

ಮೈಸೂರು: ಟಿಪ್ಪು ಸುಲ್ತಾನೇ ಕೆಆರ್‌ಎಸ್‌ ಡ್ಯಾಂಗೆ ಅಡಿಗಲ್ಲು ಹಾಕಿರೋದು. ಇದನ್ನು ನಾನು 15 ವರ್ಷಗಳ ಹಿಂದೆಯೇ ಹೇಳಿದ್ದೇ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಹೇಳಿದ್ದಾರೆ. ಕೆಆರ್‌ಎಸ್‌ಗೆ ಡ್ಯಾಂಗೆ ಟಿಪ್ಪು ಅಡಿಗಲ್ಲು ಹಾಕಿದ್ದು ಎಂಬ ಸಚಿವ ಎಚ್‌.ಸಿ.ಮಹದೇವಪ್ಪ ಹೇಳಿಕೆಗೆ ಸಂಬಂಧಿಸಿದಂತೆ ಮೈಸೂರಿನಲ್ಲಿ …

clash

ನಂಜನಗೂಡು: ಹಾಲು ಉತ್ಪಾದಕರ ಸಹಕಾರ ಸಂಘದ ಕಾರ್ಯದರ್ಶಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಡೈರಿ ಆವರಣದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ತರಗನಹಳ್ಳಿ ಗ್ರಾಮದಲ್ಲಿ ನಡೆದಿದೆ. ಘಟನೆ ವಿವರ: ಕಳೆದ 17 ವರ್ಷಗಳಿಂದ ಮಹೇಶ್‌ …

ಮೈಸೂರು: ನೂರು ವರ್ಷದ ಇತಿಹಾಸವಿರುವ ಮಂಟಪ ಹಾಗೂ ಕಲ್ಯಾಣಿ ಉಳಿವಿಗಾಗಿ ಆಗ್ರಹಿಸಿ ಪ್ರತಿಭಟನೆ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿರುವ ಘಟನೆ ಮೈಸೂರಿನ ರಾಜೇಂದ್ರನಗರದ ಮುಖ್ಯ ರಸ್ತೆಯಲ್ಲಿ ನಡೆದಿದೆ. ಸಿಂಗರಿಶೆಟ್ಟಿ ಕಲ್ಯಾಣಿ ಪುನರುಜ್ಜೀವನಕ್ಕೆ ಒತ್ತಾಯಿಸಿ ಗುಂಪೊಂದು ಪ್ರತಿಭಟನೆ ನಡೆಸಿ, …

mla devegowd

ಮೈಸೂರು: ಚುನಾವಣೆ ವ್ಯವಸ್ಥೆ ಮೇಲೆ ಎಲ್ಲರಿಗೂ ನಂಬಿಕೆಯಿದೆ. ಆದರೆ ಅದರ ವಿರುದ್ಧ ಕಾಂಗ್ರೆಸ್‌ ಪಕ್ಷ ಹೋರಾಟ ಮಾಡುತ್ತಿದೆ ಎಂದು ಜೆಡಿಎಸ್‌ ಶಾಸಕ ಜಿ.ಟಿ.ದೇವೇಗೌಡ ಹೇಳಿದ್ದಾರೆ. ಲೋಕಸಭಾ ಚುನಾವಣೆ ವೇಳೆ ಇವಿಎಂನಲ್ಲಿ ಮತಗಳ್ಳತನ ನಡೆದಿದೆ ಎಂಬ ಕಾಂಗ್ರೆಸ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ …

ಮೈಸೂರು: ಕೆಆರ್‌ಎಸ್‌ಗೆ ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್‌ ಎಂಬ ಸಚಿವ ಎಚ್.ಸಿ.ಮಹದೇವಪ್ಪ ಹೇಳಿಕೆಯನ್ನು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣೆ ಸಮರ್ಥಿಸಿಕೊಂಡಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಚಿವ ಮಹದೇವಪ್ಪ ಹೇಳಿಕೆಯಲ್ಲಿ ಯಾವ ತಪ್ಪು ಇಲ್ಲ. ಮಹದೇವಪ್ಪ ಹೇಳಿದ್ದು ನೂರಕ್ಕೆ …

ಮೈಸೂರು: ಮೈಸೂರು-ಕೊಡಗು ಲೋಕಸಭಾ ಚುನಾವಣೆಯಲ್ಲೂ ಮತಗಳ್ಳತನ ನಡೆದಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೈಸೂರು ಲೋಕಸಭಾ ಚುನಾವಣೆಯಲ್ಲಿ ಬಹಳ ಲೋಪವಾಗಿದ್ದು, ಬಿಜೆಪಿ EVMನಲ್ಲಿ ಮತಗಳ್ಳತನ ಮಾಡಿದೆ. ಒಟ್ಟು …

dasara

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ಗಜಪಡೆ, ಮಾವುತರು ಹಾಗೂ ಕಾವಾಡಿಗರ ಜೊತೆಗೆ ಅರಣ್ಯಾಧಿಕಾರಿಗಳನ್ನು ಒಳಗೊಂಡಂತೆ ಅರಣ್ಯ ಇಲಾಖೆಯಿಂದ 2.04 ಕೋಟಿ ರೂಪಾಯಿ ವಿಮೆ ಮಾಡಿಸುವ ಮೂಲಕ ಆರ್ಥಿಕ ಭದ್ರತೆ ಒದಗಿಸಲಾಗಿದೆ. ನಾಡಹಬ್ಬ ಮೈಸೂರು ದಸರಾ …

Stay Connected​
error: Content is protected !!