ಮೈಸೂರಿನ ರಾಮಸ್ವಾಮಿ ವೃತ್ತದ ಮೂಲಕ ಪ್ರತಿನಿತ್ಯ ಕಾಲೇಜು ವಿದ್ಯಾರ್ಥಿಗಳೂ ಸೇರಿದಂತೆ ಸಾವಿರಾರು ಜನರು ನಗರ ಸಾರಿಗೆ ಬಸ್‌ಗಳ ಮೂಲಕ ಸಂಚರಿಸುತ್ತಾರೆ. ಆದರೆ ಈ ಮಾರ್ಗದಲ್ಲಿ ಸಂಚರಿಸುವ ಬಹುತೇಕ ಬಸ್ಗಳ ಚಾಲಕರು ಇಲ್ಲಿನ ನಿಲ್ದಾಣದಲ್ಲಿ ಬಸ್ ನಿಲುಗಡೆ ಮಾಡದೆ ಹಾಗೆಯೇ ಹೋಗುತ್ತಾರೆ. ರಾಮಸ್ವಾಮಿ …
ಮೈಸೂರಿನ ರಾಮಸ್ವಾಮಿ ವೃತ್ತದ ಮೂಲಕ ಪ್ರತಿನಿತ್ಯ ಕಾಲೇಜು ವಿದ್ಯಾರ್ಥಿಗಳೂ ಸೇರಿದಂತೆ ಸಾವಿರಾರು ಜನರು ನಗರ ಸಾರಿಗೆ ಬಸ್‌ಗಳ ಮೂಲಕ ಸಂಚರಿಸುತ್ತಾರೆ. ಆದರೆ ಈ ಮಾರ್ಗದಲ್ಲಿ ಸಂಚರಿಸುವ ಬಹುತೇಕ ಬಸ್ಗಳ ಚಾಲಕರು ಇಲ್ಲಿನ ನಿಲ್ದಾಣದಲ್ಲಿ ಬಸ್ ನಿಲುಗಡೆ ಮಾಡದೆ ಹಾಗೆಯೇ ಹೋಗುತ್ತಾರೆ. ರಾಮಸ್ವಾಮಿ …
‘ನಮ್ಮಳ್ಳಿಲಿ ಕೂಲಿನಾಲಿ ಗೈಕಂಡು ನಿಂತಿದ್ಮಿ. ಗೈಯಾಕೆ ಯಾರಾದ್ರು ಕರುದ್ರೆ ಹತ್ರುಪಾಯಿ ಸಿಕ್ಕದು. ಇಲ್ಲಾ ಅಂದ್ರೆ ಏನೂ ಇಲ್ಲ. ಕೂಲಿಗೆ ಅಂತ ಹೋದ್ರೆ ಅಲ್ಲಿ ನಮ್ಮೂರ್ ಪಕ್ಕದ ಎಲೆಹಳ್ಳಿ ನಿಂಗಮ್ಮ ಅನ್ನೋರು ಗೈಮೆಗೆ ಬರರು. ಅವ್ರು ಇದ್ಯಾಕ್ರಮ್ಮಿ ಸುಮ್ನೆ ಗೇದರಿ ಹಾಡೇಳಿ ಅನ್ನರು. …
ಮೈಸೂರು: ಇಲ್ಲಿನ ಕೆ.ಆರ್.ಮೊಹಲ್ಲಾದ ಡಿ.ಬನುಮಯ್ಯ ರಸ್ತೆಯಲ್ಲಿರುವ ಶ್ರೀ ವೀರಭದ್ರೇಶ್ವರ ಹಾಗೂ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಲ್ಲಿ ಇಂದು ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿತು. ಶ್ರೀ ವೀರಭದ್ರೇಶವರ ಸ್ವಾಮಿಯ ಜನ್ಮೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ 10.30ರಿಂದ 11.30ರೊಳಗಿನ ಶುಭ ಅಭಿಜಿನ್ ಲಗ್ನದಲ್ಲಿ ರಥೋತ್ಸವಕ್ಕೆ ಚಾಲನೆ ನೀಡಲಾಯಿತು. …
ಚಾಮರಾಜನಗರ : ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅಭಯಾರಣ್ಯ ವ್ಯಾಪ್ತಿಯಲ್ಲಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ರಸ್ತೆ ಬದಿಯ ತಡೆಗೋಡೆ ಕುಸಿದಿರುವ ಕಾರಣ ದುರಸ್ತಿ ಹಿನ್ನೆಲೆಯಲ್ಲಿ ಜು. 29 ಮತ್ತು 30ರಂದು ಬೆಟ್ಟದ ಎರಡು ದಿನಗಳ ಕಾಲ ದೇವಾಲಯ ತೆರೆಯುವುದಿಲ್ಲ. ಅಲ್ಲದೇ, ಸದರಿ ದಿನಗಳಂದು …
ಮೈಸೂರು : ಶ್ರೀ ಚಾಮರಾಜೇಂದ್ರ ಮೃಗಾಲಯ ಹಾಗೂ ಕಾರಂಜಿಕೆರೆ ಪ್ರಕೃತಿ ಉದ್ಯಾನವನದ ಪ್ರವೇಶ ಶುಲ್ಕ ದರವನ್ನು ಹೆಚ್ಚಳ ಮಾಡಲಾಗಿದ್ದು, ಆಗಸ್ಟ್ 1 ರಿಂದ ಹೊಸ ದರ ಜಾರಿಯಾಗಲಿದೆ. ಪ್ರಾಣಿಗಳ ನಿರ್ವಹಣಾ ವೆಚ್ಚವು ಹೆಚ್ಚಾಗಿದ್ದು, ಮೃಗಾಲಯ, ಕಾರಂಜಿಕೆರೆಯ ಪ್ರವೇಶ ದರಗಳನ್ನು ಪರಿಷ್ಕರಣೆ ಮಾಡುವಂತೆ …
ನಂಜನಗೂಡು : ತಾಲ್ಲೂಕಿನ ನಿರುದ್ಯೋಗಿಗಳ ಉದ್ಯೋಗದ ಬವಣೆಯನ್ನು ನೀಗಿಸಲೆಂದೇ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರ ಹೆಸರಲ್ಲಿ ಬೃಹತ್ ಉದ್ಯೋಗ ಮೇಳವನ್ನು ಏರ್ಪಡಿಸಲಾಗಿದ್ದು ಯುವಕ-ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಮೇಳದಲ್ಲಿ ಭಾಗಿಯಾಗಬೇಕೆಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು. ಮಾಜಿ ಸಂಸದ ಆರ್. …
ಮೈಸೂರು : ನಿಮ್ಮ ಖಾತೆಯಲ್ಲಿ ಮನಿ ಲ್ಯಾಂಡ್ರಿಂಗ್ ನಡೆದಿದೆ. ಪಿಎಫ್‌ಐ ಸಂಘಟನೆಯಿಂದ ನಿಮ್ಮ ಖಾತೆಗೆ ಎರಡೂವರೆ ಕೋಟಿ ರೂ. ಜಮಾ ಆಗಿದೆ ಎಂದು ಬೆದರಿಸಿ ನಗರದ ವೃದ್ಧೆಯೊಬ್ಬರಿಂದ 37.82 ಲಕ್ಷ ರೂ. ಲಪಟಾಯಿಸಿರುವ ಘಟನೆ ನಡೆದಿದೆ. ಜೆ.ಪಿ.ನಗರ ನಿವಾಸಿಯಾದ 73 ವರ್ಷದ …
ತಿ.ನರಸೀಪುರ : ಕೇರಳದ ವಯನಾಡು ಮತ್ತು ಕೊಡಗು ಭಾಗದಲ್ಲಿ ಭಾರಿ ಮಳೆಯಾದ ಹಿನ್ನೆಲೆಯಲ್ಲಿ ಎಚ್.ಡಿ. ಕೋಟೆ ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿ ಭಾರೀ ಪ್ರಮಾಣದಲ್ಲಿ ನದಿಗೆ ನೀರು ಬಿಡಲಾಗುತ್ತಿದ್ದು, ಕೆಆರ್‌ಎಸ್ ಜಲಾಶಯದಿಂದಲೂ ಹೆಚ್ಚಿನ ನೀರು ಹರಿಸುತ್ತಿರುವುದರಿಂದ ಪಟ್ಟಣದ ತಿರುಮಕೂಡಲಿನ ಶ್ರೀ …
ನಂಜನಗೂಡು: ಹುಲ್ಲಹಳ್ಳಿ ವ್ಯಾಪ್ತಿಯ 112 ವಾಹನದ ಡ್ರೈವರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಬೀರೇಶ್ ಎಂಬುವವರೇ ಮೃತ ದುರ್ದೈವಿಯಾಗಿದ್ದಾರೆ. ಕೆ.ಎಚ್.ಬಿ ಕಾಲೋನಿಯಲ್ಲಿ ಈ ಘಟನೆ ನಡೆದಿದ್ದು, ಮನೆಯಲ್ಲಿ ಬೀರೇಶ್ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮನೆಯಲ್ಲಿ …
ಮೈಸೂರು: ಸೋಷಿಯಲ್ ಮೀಡಿಯಾದಲ್ಲಿ ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಧಮ್ಕಿ ಹಾಕಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕೂಡ ಅಂತಹ ಟೀಕೆಗಳನ್ನು ಅನುಭವಿಸಿದ್ದೇನೆ. ಸೋಷಿಯಲ್ …