ಮೈಸೂರು : ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದ 71 ವರ್ಷದ ಪದ್ಮಾವತಿ ಆನೆ ಗುರುವಾರ ಮೃತಪಟ್ಟಿದೆ. ಸುಮಾರು 71 ವರ್ಷ 2 ತಿಂಗಳು ವಯಸ್ಸಿನ ಪದ್ಮಾವತಿ ಎಂಬ ಹೆಣ್ಣಾನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ …
ಮೈಸೂರು : ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದ 71 ವರ್ಷದ ಪದ್ಮಾವತಿ ಆನೆ ಗುರುವಾರ ಮೃತಪಟ್ಟಿದೆ. ಸುಮಾರು 71 ವರ್ಷ 2 ತಿಂಗಳು ವಯಸ್ಸಿನ ಪದ್ಮಾವತಿ ಎಂಬ ಹೆಣ್ಣಾನೆಯು ಕಳೆದ ಐದು ದಶಕಗಳಿಗೂ ಹೆಚ್ಚು ಕಾಲ ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದ …
ಮೈಸೂರು : ಕಳೆದ ತಿಂಗಳು ಬೆಳ್ಳಿ ಆಭರಣಗಳನ್ನು ತಯಾರು ಮಾಡುವ ಫ್ಯಾಕ್ಟರಿಯಲ್ಲಿ ಡಕಾಯಿತಿ ಮಾಡಿದ್ದ ಏಳು ಮಂದಿ ನೆಟೋರಿಯಸ್ ಅಂತಾರಾಜ್ಯ ಡಕಾಯಿತರನ್ನು ಮೈಸೂರು ನಗರ ಪೊಲೀಸರು ಬಂಧಿಸಿದ್ದಾರೆ. ಗುಜರಾತ್ ರಾಜ್ಯದಲ್ಲಿ ದೊಡ್ಡ ನೆಟೋರಿಯಸ್ ಹಾಗೂ ಕ್ರಿಮಿನಲ್ ಹಿನ್ನೆಲೆಯುಳ್ಳ ವ್ಯಕ್ತಿಯನ್ನು ಬಂಧಿಸಿರುವ ನಗರ …
ಕಪಿಮುಷ್ಠಿಯಿಂದ ಬಚಾವ್ ಆದ ಮಹಿಳೆ ತಡವಾಗಿ ಬೆಳಕಿಗೆ ಬಂದ ಪ್ರಕರಣ ಮೈಸೂರು : ಮಧ್ಯರಾತ್ರಿ ವೇಳೆ ಬಲವಂತವಾಗಿ ಮನೆಗೆ ನುಗ್ಗಿದ ಅಪರಿಚಿತ ವ್ಯಕ್ತಿಯೊಬ್ಬ ವಿದೇಶಿ ಮಹಿಳೆಯ ಜೊತೆ ಅಸಭ್ಯವಾಗಿ ನಡೆದುಕೊಂಡ ಘಟನೆ ಮೈಸೂರಿನ ಗೋಕುಲಂ ಬಡಾವಣೆಯಲ್ಲಿ ನಡೆದಿದೆ. ವಿದೇಶಿ ಮಹಿಳೆಯ ಸಮಯಪ್ರಜ್ಞೆ …
ಮೈಸೂರು: ಮೈಸೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ನಗರದ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಿದ್ಯಾರ್ಥಿಗಳು, ರಾಜ್ಯ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು, …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 2025ರ ಹಿನ್ನಲೆಯಲ್ಲಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆ ಇಂದಿನಿಂದ ತಾಲೀಮು ಆರಂಭಿಸಿವೆ. ಕಾಡಿನಿಂದ ನಾಡಿಗೆ ಆಗಮಿಸಿರುವ ಗಜಪಡೆಗೆ ಇಂದಿನಿಂದ ತಾಲೀಮು ಆರಂಭಿಸಲಾಗಿದ್ದು, ವಿಶ್ವ ಆನೆಗಳ ದಿನವೇ ತಾಲೀಮು ಆರಂಭವಾಗಿರುವುದು ವಿಶೇಷವೆನಿಸಿದೆ. ಕ್ಯಾಪ್ಟನ್ ಅಭಿಮನ್ಯು ನೇತೃತದ …
ಮೈಸೂರು: ದಸರಾ ಗಜಪಡೆ ಆರೋಗ್ಯದ ಬಗ್ಗೆ ಡಿಸಿಎಫ್ ಪ್ರಭುಗೌಡ ಮಾಹಿತಿ ನೀಡಿದ್ದು, ಎಲ್ಲಾ ಆನೆಗಳು ಕೂಡ ಆರೋಗ್ಯದಿಂದ ಇವೆ ಎಂದು ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಇಂದಿನಿಂದ ಗಜಪಡೆ ತಾಲೀಮು ಆರಂಭಿಸಿವೆ. ಎಲ್ಲ ಆನೆಗಳು ಕೂಡ ಆರೋಗ್ಯದಿಂದ ಇವೆ. …
ಮೈಸೂರು : ಅರಮನೆ ಅಂಗಳವನ್ನು ಪ್ರವೇಶಿಸಿರುವ ದಸರಾ ಗಜಪಡೆಯ ಮೊದಲ ತಂಡದ ಆನೆಗಳು ಸೋಮವಾರ ತುಂತುರು ಮಳೆಯ ನಡುವೆಯೇ ತೂಕ ಪರೀಕ್ಷೆಯ ಬಳಿಕ ಮೊದಲ ದಿನದ ತಾಲೀಮು ನಡೆಸಿ, ಅತಿಥ್ಯದೊಂದಿಗೆ ವಿಶ್ರಾಂತಿಗೆ ಜಾರಿದವು. ಅರಮನೆಯಿಂದ ಕೋಟೆ ಆಂಜನೇಯ ಸ್ವಾಮಿ ದೇವಾಲಯ, ಸಯ್ಯಾಜಿ …
ಬೆಂಗಳೂರು : ಮೈಸೂರು, ಮಂಡ್ಯ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ 17 ಜಿಲ್ಲೆಗಳಲ್ಲಿ ಆ. 17ರವರೆಗೂ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯೆಲ್ಲೋ ಅಲರ್ಟ್ ಮೈಸೂರು, ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, …
ವಿರಾಜಪೇಟೆ : ಮೈಸೂರಿನಿಂದ ಕೇರಳ ರಾಜ್ಯಕ್ಕೆ ಕೊಡಗು ಜಿಲ್ಲೆಯ ಮೂಲಕ ಗಾಂಜಾ ಸಾಗಾಟಕ್ಕೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ಸುಮಾರು ಎರಡೂವರೆ ಲಕ್ಷ ಮೌಲ್ಯದ ೭.೮ ಕೆ.ಜಿ. ಗಾಂಜಾದೊಂದಿಗೆ ಬಂಧಿಸುವಲ್ಲಿ ವಿರಾಜಪೇಟೆ ನಗರ ಹಾಗೂ ಗ್ರಾಮಾಂತರ ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆಯ …
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಮೈಸೂರಿಗೆ ಆಗಮಿಸಿರುವ ದಸರಾ ಗಜಪಡೆಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. ನಿನ್ನೆಯಷ್ಟೇ ಅರಣ್ಯ ಭವನದಿಂದ ಅರಮನೆಯಂಗಳಕ್ಕೆ ಪ್ರವೇಶ ಮಾಡಿದ್ದ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಒಂಭತ್ತು ಆನೆಗಳಿಗೆ ಇಂದು ತೂಕ ಪರೀಕ್ಷೆ ನಡೆಸಲಾಯಿತು. …