ಮೈಸೂರು: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ದುರಂತದ ಸ್ಥಳವನ್ನು ಅಧಿಕಾರಿಗಳು ಪರಿಶೀಲಿಸಿದರು. ಗುಂಗ್ರಾಲ್ ಛತ್ರ ಗ್ರಾಮ ಸಮೀಪದ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ಪ್ರದೇಶದಲ್ಲಿ ಈಜಲು ನೀರಿಗಿಳಿದಿದ್ದ ಆರು ಮಂದಿ ವಿದ್ಯಾರ್ಥಿಗಳಲ್ಲಿ ಮೂವರು ಮೃತಪಟ್ಟಿದ್ದರು. ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ …










