Mysore
20
overcast clouds
Light
Dark

mysuru

Homemysuru

ಮೈಸೂರು : ಪ್ರತಿ ವರ್ಷದಂತೆ ಈ ವರ್ಷವು ಕೂಡ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಸಹಸ್ರಾರು ಜನರು ಆಗಮಿಸಿದ್ದು, ಮುಂಜಾನೆಯೇ ಸರತಿ ಸಾಲಿನಲ್ಲಿ ನಿಂತು ತಾಯಿ ಚಾಮುಂಡೇಶ್ವರಿಯ  ದರ್ಶನ ಪಡೆದು ತಾಯಿಗೆ ವಿಶೇಷವಾದ ಪೂಜೆ ಸಲ್ಲಿಸಿ …

ಮೈಸೂರು : ನಿನ್ನೆ ( ಜುಲೈ 10 ) ಯೂತ್ ಮಾರ್ಷಲ್ ಆರ್ಟ್ಸ್ ಅಕಾಡೆಮಿ ಮತ್ತು ಆಲ್ ಸ್ಟಾರ್ಸ್ ಬ್ಯಾಸ್ಕೆಟ್ ಬಾಲ್ ಆಶ್ರಯದಲ್ಲಿ ನಡೆದ ಕರಾಟೆ ಹಾಗೂ ಬ್ಯಾಸ್ಕೆಟ್ ಬಾಲ್ ಸ್ಪರ್ಧೆಯಲ್ಲಿ ನಗರದ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ವಿದ್ಯಾಸಂಸ್ಥೆಯ ಮಕ್ಕಳ ತಂಡಕ್ಕೆ …

ಮೈಸೂರು : ಆಷಾಢ ಶುಕ್ರವಾರದ ಪೂಜೆಗೆ ಜಿಲ್ಲಾಡಳಿತದಿಂದ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆಯನ್ನ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ವರ್ಷವೂ ಕೂಡ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬಂದು ಸರದಿ ಸಾಲಿನಲ್ಲಿ ನಿಂತು ತಾಯಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಜಿಲ್ಲಾಡಳಿತ …

ಮೈಸೂರು: ಸದಾ ನಮ್ಮನ್ನು ಸಲಹುತ್ತಿರುವ ಭಗವಂತನ ಧ್ಯಾನ, ಜಪ, ತಪ ಮಾಡುವುದರಿಂದ ನಮ್ಮ ಬದುಕು ಕೂಡಾ ಸಾರ್ಥಕವಾಗುತ್ತದೆ ಎಂದು ಶ್ರೀ ಅದಮಾರು ಮಠದ ಪೀಠಾಧೀಶರಾದ ವಿದ್ಯಾಪ್ರಿಯಾತೀರ್ಥ ಸ್ವಾಮೀಜಿ ಹೇಳಿದರು. ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಟ್ರಸ್ಟ್ ಹಾಗೂ ಶ್ರೀ …

ಮೈಸೂರು : ಎಷ್ಟೇ ಮುನ್ನೆಚ್ಚರಿಕಾ ಕ್ರಮಗಳನ್ನ ತೆಗೆದುಕೊಳ್ಳುತ್ತಿದ್ದರು ಕೂಡ ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದೆ ಹೊರತು ಕಡಿಮೆಯಾಗುತ್ತಿಲ್ಲ. ಪ್ರತಿ ಜಿಲ್ಲೆಯಲ್ಲೂ ಕೂಡ ಒಂದಲ್ಲ ಒಂದು ಪ್ರಕರಣ ಪ್ರತಿದಿನ ಕಂಡುಬರುತ್ತಿದ್ದು, ಸಾಕಷ್ಟು ತಲೆನೋವಾಗಿ ಪರಿಣಮಿಸುವುದರ ಜೊತೆಗೆ ಆತಂಕ ಕೂಡ …

ಮೈಸೂರು: ಮೈಸೂರಿನಲ್ಲಿ ಸೋಮವಾರ(ಜು.8) ಮತ್ತು ಮಂಗಳವಾರ(ಜು.9) ಕಬಿನಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಮೈಸೂರು ನಗರಕ್ಕೆ ಕುಡಿಯವ ನೀರು ಸರಬರಾಜು ಮಾಡುವ ಕಬಿನಿ ನೀರು ಸರಬರಾಜು ಮೂಲ ಸ್ಥಾವರದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದ ರಿಂದ ಕೆಲವಡೆ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಪ್ರದೇಶದಲ್ಲಿ …

ಮೈಸೂರು: ಎಸ್‌ಸಿಪಿ ಹಾಗೂ ಟಿಎಸ್‌ಪಿ ಯೋಜನೆ ಅಡಿಯಲ್ಲಿ ಕೊರೆಸಲಾದ ಕೊಳವೆ ಬಾವಿಗಳ ವಿದ್ಯುದೀಕರಣ ಪೂರ್ಣಗೊಳಿಸದೇ ಇರುವಂತಹ 20 ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಙಾನ ಸಚಿವರಾದ ಎನ್‌ ಎಸ್‌ ಭೋಸರಾಜು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು (ಜುಲೈ.5) …

ಮೈಸೂರು : ಭೈರತಿ ಸುರೇಶ್‌ ಒಬ್ಬ ರಿಯಲ್‌ ಎಸ್ಟೇಟ್‌ ಗಿರಾಕಿ, ಬರಿ ಬೊಗಳೆ ಬಿಡುತ್ತಾನೆ ಎಂದು ಏಕವಚನದಲ್ಲೇ ಭೈರತಿ ಸುರೇಶ್‌ ರನ್ನ ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ವಾಗ್ದಾಳಿ ನಡೆಸಿದ ಹಳ್ಳಿಹಕ್ಕಿ, …

ಮೈಸೂರು: ಸಿಎಂ ಸಿದ್ದರಾಮಯ್ಯ ತಮಗೆ ೬೨ ಕೋಟಿ ಬರಬೇಕು ಅಂತಾರೆ ನನಗೆ ಅರ್ಥವಾಗ್ತಿಲ್ಲ. ಇದು ಯಾವ ತರಹದ ಲೆಕ್ಕ. ೬೨ ಕೋಟಿ ರೂ ಅನ್ನೋದು ಕಡ್ಲೆ ಕಾಯಿ ಬೀಜವಾಗಿದೆ ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌ ವಿಶ್ವನಾಥ್‌ ವಾಗ್ದಾಳಿ ನಡೆಸಿದರು. ನಗರದಲ್ಲಿ …

ಮೈಸೂರು : ಇಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜುರಿಂದ ಸಣ್ಣ ನೀರಾವರಿ ಇಲಾಖೆಯ ಮೈಸೂರು ವೃತ್ತದ ವ್ಯಾಪ್ತಿಗೆ ಸಂಬಂಧಿಸಿದಂತೆ  ಪ್ರಗತಿ ಪರಿಶೀಲನಾ ಸಭೆ  ನಡೆಸಲಾಯಿತು. ಸಭೆಯಲ್ಲಿ ಸಚಿವರು ಹಲವಾರು ವಿಚಾರಗಳ ಬಗ್ಗೆಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಈ …