Mysore
25
broken clouds

Social Media

ಶುಕ್ರವಾರ, 02 ಅಕ್ಟೋಬರ್ 2026
Light
Dark

mysuru

Homemysuru

ಬೆಂಗಳೂರು : ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಶನಿವಾರ ಕೂಡ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ಭಾನುವಾರವೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಡಗಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನುಳಿದಂತೆ, ಶಿವಮೊಗ್ಗ, …

MLA Darshan Dhruvanarayan launches road development work

ಮಲ್ಕುಂಡಿ : ಕ್ಷೇತ್ರದ ಗ್ರಾಮೀಣ ಭಾಗದ ಅಭಿವೃದ್ಧಿಯೇ ನನ್ನ ಗುರಿಯಾಗಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು. ಸಮೀಪದ ಸಿದ್ದಯ್ಯನಹುಂಡಿ ಗ್ರಾಮದಲ್ಲಿ 20 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರಕ್ಕೆ 2 …

Farmer commits suicide

ಗುಂಡ್ಲುಪೇಟೆ: ಖಾಸಗಿ ಫೈನಾನ್ಸ್‌ವೊಂದರ ಸಿಬ್ಬಂದಿಯ ಕಿರುಕುಳದಿಂದ ರೈತರೊಬ್ಬರು ಕೀಟನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ತಾಲ್ಲೂಕಿನ ಭೋಗಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದರಾಜು ಅಲಿಯಾಸ್ ಕರಿಯಪ್ಪ (38) ಮೃತರು. 4 ದಿನಗಳ ಹಿಂದೆ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದರು. ಬಳಿಕ ಅವರನ್ನು ಬೇಗೂರಿನ …

ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ವ್ಯಾಪ್ತಿಯಲ್ಲಿ ಸೆಸ್ಕ್ ಮತ್ತು ಕೆಪಿಟಿಸಿಎಲ್ ವತಿಯಿಂದ 408.95 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಳ್ಳಲಾಗಿರುವ ಪ್ರಮುಖ ಕಾಮಗಾರಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದರು. ಮೈಸೂರಿನ ಮಹಾರಾಜ ಕಾಲೇಜು …

Compensation of ₹1.06 Crore Given to Family of Lineman Who Died on Duty

ಮೈಸೂರು : ನಿಗಮದ ಸಿಬ್ಬಂದಿ ಹಾಗೂ ಅಧಿಕಾರಿಗಳ ಆರೋಗ್ಯ ಮತ್ತು ಸುರಕ್ಷತೆಗೆ ಸದಾ ಬದ್ಧವಾಗಿರುವ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಕರ್ತವ್ಯನಿರತ ವೇಳೆ ಪ್ರಾಣ ಕಳೆದುಕೊಂಡ ಕಿರಿಯ ಪವರ್ ಮ್ಯಾನ್ ಕುಟುಂಬಕ್ಕೆ 1.06 ಕೋಟಿ ರೂ. ಪರಿಹಾರದ ಚೆಕ್ …

JDS weak party : CM siddaramaiah

ಮೈಸೂರು : ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಇರುವ ಪ್ರತಿ ಟನ್ ಕಬ್ಬಿನ 150 ರೂ.ಗಳನ್ನು ಕಬ್ಬು ಬೆಳೆಗಾರರಿಗೆ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಿಂದ ಕೊಡಿಸಬೇಕು. ಪ್ರಸಕ್ತ ಸಾಲಿನಲ್ಲಿ ಕಬ್ಬಿನ ಎಫ್‌ಆರ್‌ಪಿ ಹೆಚ್ಚುವರಿ ದರ ಎಸ್‌ಎಪಿ 4,000 ರೂ.ಗಳಿಗೆ ನಿಗದಿ ಮಾಡಬೇಕು ಎಂದು …

JDS weak party : CM siddaramaiah

ಮೈಸೂರು : ಜಾ.ದಳ 2018 ರಲ್ಲಿ ಕೇವಲ 18 ಸೀಟುಗಳನ್ನು ಗೆದ್ದಿತು. ಇದರ ಸಂಖ್ಯೆ ಪ್ರತಿಬಾರಿ ಕಡಿಮೆಯಾಗುತ್ತಿದೆ. ನಾನು ಜಾ.ದಳದ ರಾಜ್ಯಾಧ್ಯಕ್ಷನಾಗಿದ್ದಾಗ 59 ಸೀಟುಗಳನ್ನು ಗೆದ್ದೆವು. ಈಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ ಸೇರಿಕೊಂಡು 18 ಸ್ಥಾನಗಳನ್ನು ಗೆದ್ದಿದ್ದಾರೆ. ಅದೊಂದು ವೀಕ್‌ ಪಾರ್ಟಿ ಎಂದು …

guarantee will never stop : CM Siddaramaiah

ಮೈಸೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಈ ಕುರಿತು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರ ಬಡವರ ಪರವಿದೆ. ಗ್ಯಾರಂಟಿ ಯೋಜನೆಗಳನ್ನು ವಿಪಕ್ಷಗಳು ಕಾಪಿ …

BJP leaders are mere critics:

ಮೈಸೂರು: ಬಿಜೆಪಿ ನಾಯಕರು ಬರೀ ಸುಳ್ಳುಗಳನ್ನು ಹೇಳಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಈ ಸಭೆಗೆ …

bjp leaders are mere critics : mallikarjun kharge

ಮೈಸೂರು: ಬಿಜೆಪಿಯವರು ಯಾವ ಕೆಲಸ ಮಾಡದೇ ಬರೀ ಟೀಕೆ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ನಡೆದ ಕಾಂಗ್ರೆಸ್‌ ಸಾಧನಾ ಸಮಾವೇಶದಲ್ಲಿ ಭಾಷಣ ಮಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ …

Stay Connected​
error: Content is protected !!