ಮೈಸೂರು : ಗುರುವಾರ ರಾತ್ರಿ ನಗರದ ರಾಮಾನುಜ ರಸ್ತೆಯಲ್ಲಿ ನಡೆದ ಹಲ್ಲೆ ಪ್ರಕರಣ ಹಳೆಯ ದ್ವೇಷಕ್ಕಾಗಿ ನಡೆದಿದೆ ಎಂದು ಕೃಷ್ಣರಾಜ ಠಾಣೆ ಪೊಲೀಸರು ತಿಳಿಸಿದ್ದು, ಮಾರಕಾಸ್ತ್ರಗಳಿಂದ ಮೂವರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಾಲಕಿಯನ್ನು ಪ್ರೀತಿಯ …
ಮೈಸೂರು : ಗುರುವಾರ ರಾತ್ರಿ ನಗರದ ರಾಮಾನುಜ ರಸ್ತೆಯಲ್ಲಿ ನಡೆದ ಹಲ್ಲೆ ಪ್ರಕರಣ ಹಳೆಯ ದ್ವೇಷಕ್ಕಾಗಿ ನಡೆದಿದೆ ಎಂದು ಕೃಷ್ಣರಾಜ ಠಾಣೆ ಪೊಲೀಸರು ತಿಳಿಸಿದ್ದು, ಮಾರಕಾಸ್ತ್ರಗಳಿಂದ ಮೂವರ ಮೇಲೆ ಹಲ್ಲೆ ನಡೆಸಿರುವ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ. ಬಾಲಕಿಯನ್ನು ಪ್ರೀತಿಯ …
ಬೆಂಗಳೂರು : ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳ ಭವಿಷ್ಯ ಉಜ್ವಲಕ್ಕೆ ಮಹತ್ವದ ಘೋಷಣೆಯೊಂದನ್ನು ಹೊರಡಿಸಿದೆ. ಎಲ್‍ಕೆಜಿಯಿಂದ ಪಿಯುಸಿ ತನಕ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ಸರ್ಕಾರ ಸರ್ಕಾರ ತೀರ್ಮಾನಿಸಿದೆ. ಇದು ಸರ್ಕಾರಿ ಶಾಲೆಗಳಲ್ಲಿ ಓದುವ …
ಮೈಸೂರು : ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (ಕೆಎಎಂಎಸ್) ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ)ಗಳಲ್ಲಿ ವೈದರೂ ಸೇರಿದಂತೆ ಸಿಬ್ಬಂದಿಗೆ ಮೊಬೈಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಗ್ರಾಮೀಣ ಪ್ರದೇಶದ ಪಿಎಚ್‌ಸಿಗಳಲ್ಲಿ …
ಮೈಸೂರು : ರಾಜ್ಯ ಕಾಂಗ್ರೆಸ್ ಪಾಳಾಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಗುರುವಾರ ದಿಲ್ಲಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ 2028 ರಲ್ಲೂ ನನ್ನದೇ ನೇತೃತ್ವದಲ್ಲಿ ಚುನಾವಣಾ ನಡೆಯಲಿದೆ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಅದರೂ ಕೈ ಪಾಳಯದ …
ಕಂದಾಯ ಇಲಾಖೆ ನಿಗದಿಪಡಿಸಿದ ದರಕ್ಕೆ ಕೆಪಿಟಿಸಿಎಎಲ್‌ಗೆ ಭೂಮಿ ಮಾರಲು ಭೂಮಾಲೀಕರಿಗೆ ಮನವಿ ಮೈಸೂರು: ಮೈಸೂರು ವ್ಯಾಪ್ತಿಯಲ್ಲಿ 220/66 ಕೆ.ವಿ ವಿದ್ಯುತ್ ಸ್ವೀಕರಣಾ ಕೇಂದ್ರಗಳನ್ನು ಸ್ಥಾಪಿಸುವ ಉದ್ದೇಶಕ್ಕಾಗಿ ಭೂಮಿ ಖರೀದಿಸಲು ಮುಂದಾಗಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತಕ್ಕೆ ಸೂಚಿತ ಪ್ರದೇಶದಲ್ಲಿ ಸೂಕ್ತ …
ಸರಗೂರು: ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್ ತುಂಡಾಗಿ ದೊಡ್ಡ ಕೆರೆಗೆ ಉರುಳಿಬಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ 25 ಮಂದಿಯಲ್ಲಿ 21 ಮಂದಿ ಗಾಯಗೊಂಡಿದ್ದಾರೆ. ಅದರಲ್ಲಿ ಆರು ಮಂದಿ ಸ್ಥಿತಿ ಗಂಭೀರವಾಗಿದೆ. ಪಟ್ಟಣದಿಂದ ಯಡಿಯಾಲ ಮಾರ್ಗವಾಗಿ ಕಾಡು ಬೇಗೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ವೊಂದು ಸ್ಟೇರಿಂಗ್ ತುಂಡಾಗಿ …
ಮೈಸೂರು : ಕಾರಿನಲ್ಲಿ ಬಂದ ಮೂವರ ಗುಂಪೊಂದು ನಡುರಸ್ತೆಯಲ್ಲಿಯೇ ಆಟೋವನ್ನು ತಡೆದು ಅದರಲ್ಲಿದ್ದ ಮಹಿಳೆಯರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಪರಾರಿಯಾಗಿರುವ ಘಟನೆ ನಗರದ ರಾಮಾಜುನ ರಸ್ತೆಯಲ್ಲಿ ನಡೆದಿದೆ. ಗುರುವಾರ ರಾತ್ರಿ 9 ಗಂಟೆ ವೇಳೆಯಲ್ಲಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದವರು …
ಪಿರಿಯಾಪಟ್ಟಣ : ಗೋಮಾಳ ಒತ್ತುವರಿ ತೆರವುಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಂಡಬೇಕೆಂದು ಒತ್ತಾಯಿಸಿ ಬೆಟ್ಟದತುಂಗಾ ಗ್ರಾಮಸ್ಥರು ತಾಲ್ಲೂಕು ಆಡಳಿತ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು. ಗ್ರಾಮದ ಸ.ನಂ. 118ರಲ್ಲಿ ಬಾಳೆಕಟ್ಟೆ ಜಮೀನಿನಲ್ಲಿ ಸುಮಾರು 2ರಿಂದ 3 ಎಕರೆ ಗೋಮಾಳವನ್ನು ಬಿ.ಟಿ.ಎಂ.ಕೊಪ್ಪಲು ಗ್ರಾಮದ …
ಮೈಸೂರು : ಜಿಲ್ಲೆಯ ಎಲ್ಲ ತಾಲ್ಲೂಕಿನ ರೈತರ ಬವಣೆಗಳನ್ನು ಆಲಿಸಿ, ಅವರ ಸಂಕಷ್ಟಗಳಿಗೆ ಸ್ಪಂದಿಸಿ ರೈತರ ಕುಟುಂಬಗಳಿಗೆ ಅಗತ್ಯ ನೆರವು ನೀಡಿ ಅವರ ಜೀವನ ಮಟ್ಟ ಉತ್ತಮಗೊಳಿಸಲು ಸರ್ಕಾರದ ಎಲ್ಲ ಅಗತ್ಯ ಯೋಜನೆಗಳನ್ನು ತಳ ಮಟ್ಟದವರೆಗೂ ತಲುಪಿಸಲು ತಾಲೂಕು ಮಟ್ಟದ ವಿವಿಧ …
ಮೈಸೂರು : ಗುರು ಪೂರ್ಣಿಮೆ ಅಂಗವಾಗಿ ನಗರದಾದ್ಯಂತ ವಿವಿಧ ದೇವಾಲಯಗಳಲ್ಲಿ ವಿಶೇಷ ಧಾರ್ಮಿಕ ಕಾರ್ಯಗಳು ನಡೆದವು. ಈ ಕಾರ್ಯಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು. ನಗರದ ನಾರಾಯಣಶಾಸ್ತ್ರಿ ರಸ್ತೆಯಲ್ಲಿರುವ ಗುರು ರಾಘವೇಂದ್ರ ದೇವಾಲಯ, ಕೃಷ್ಣಮೂರ್ತಿ ಪುರಂ, ಕುವೆಂಪುನಗರ, ಜಯಲಕ್ಷಿ ಪುರಂ, ಉತ್ತನಹಳ್ಳಿ ಸೇರಿದಂತೆ …