ಮೈಸೂರು: ಕಾಲು ನೋವಿನಿಂದ ವಿಶ್ರಾಂತಿಯಲ್ಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂರು ತಿಂಗಳ ಬಳಿಕ ಮೈಸೂರಿಗೆ ಆಗಮಿಸಿದ್ದರಿಂದ ನೂರಾರು ಸಾರ್ವಜನಿಕರ ಆಹವಾಲು ಆಲಿಸಿದರು. ಶಾರದಾದೇವಿನಗರದಲ್ಲಿರುವ ತಮ್ಮ ನಿವಾಸದಲ್ಲಿ ವಾಸ್ತವ್ಯ ಹೂಡಿದ್ದ ಸಿಎಂ, ಶನಿವಾರ ಬೆಳಿಗ್ಗೆ ವರುಣ, ಚಾಮುಂಡೇಶ್ವರಿ ಕ್ಷೇತ್ರದ ಮುಖಂಡರೊಂದಿಗೆ ಚರ್ಚಿಸಿದರು. ನಂತರ, …










