Mysore
22
scattered clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mysuru

Homemysuru
g t devegowda sad about congress party issue said G D Harish Gowda

ಮೈಸೂರು: ನಮ್ಮ ತಂದೆಗೆ ಪಕ್ಷದ ವಿಚಾರದಲ್ಲಿ ಬೇಸರ ಇರುವುದು ಸತ್ಯ ಎಂದು ಪುತ್ರ, ಶಾಸಕ ಜಿ.ಡಿ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ತಂದೆಯವರು ಪಕ್ಷದ ಮೇಲೆ ಬೇಸರ ಇರುವುದರಿಂದಲೇ ಅಸಮಾಧಾನದಿಂದ ಜೆಡಿಎಸ್‌ನಿಂದ ದೂರ ಉಳಿದಿದ್ದಾರೆ. ಪಕ್ಷದ …

Patience and restraint are important for those pursuing a medical career

ಮೈಸೂರು: ವೈದ್ಯ ವೃತ್ತಿ ಮಾಡುವವರಿಗೆ ತಾಳ್ಮೆ, ಸಂಯಮ, ಏಕಾಗ್ರತೆ ಮುಖ್ಯ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ. ತಿಮ್ಮಯ್ಯ ಹೇಳಿದರು. ರಾಮಕೃಷ್ಣನಗರದ ರಮಾಗೋವಿಂದ ರಂಗಮಂದಿರದಲ್ಲಿ ಗಾನ ವೈದ್ಯ ಲೋಕ ಸಂಸ್ಥೆ ವತಿಯಿಂದ ವೈದ್ಯರ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ‘ಎಂದೂ ಮರೆಯದ ಹಾಡು -೧೨’ …

A young man stabbed a teacher

ಮೈಸೂರು: ಬೈಕ್‌ನಲ್ಲಿ ಬಂದು ವೃದ್ಧ ಮಹಿಳೆಯ ಖದೀಮನೋರ್ವ ಸರ ಎಗರಿಸಿರುವ ಘಟನೆ ಮೈಸೂರಿನ ವಿದ್ಯಾರಣ್ಯಪುರಂನಲ್ಲಿ ನಡೆದಿದೆ. ಇಂದು ಬೆಳಿಗ್ಗೆ ಸುಮಾರು 7.30ರ ಸಮಯದಲ್ಲಿ ಈ ಘಟನೆ ನಡೆದಿದ್ದು, ಸ್ನೇಹಿತರ ಮನೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೃದ್ಧ ಮಹಿಳೆಯ ಸರ ಎಗರಿಸಿದ್ದಾನೆ. ಕತ್ತಿನಲ್ಲಿದ್ದ ಸರವನ್ನು …

property issue Relatives fight Video goes viral

ಎಚ್.ಡಿ.ಕೋಟೆ: ಆಸ್ತಿಗಾಗಿ ಸಂಬಂಧಿಕರಿಂದ ಗಲಾಟೆ ನಡೆದಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಕ್ಯಾತನಹಳ್ಳಿ ಗೇಟ್‌ನಲ್ಲಿ ನಡೆದಿದೆ. ಯೋಗಮಣಿ ಎಂಬುವವರ ಮೇಲೆ ಸಂಬಂಧಿಕರೇ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಗಲಾಟೆ ವಿಡಿಯೋ ಮೊಬೈಲ್‌ ಕ್ಯಾಮರಾದಲ್ಲಿ ಸೆರೆಯಾಗಿದೆ. 2.5 ಎಕರೆ ಜಮೀನು ಯೋಗಮಣಿ …

Collapse of the roof of the house along with the wall

ಮೈಸೂರು: ಭಾರೀ ಮಳೆಯಿಂದ ಮನೆಯ ಗೋಡೆ ಮೇಲ್ಛಾವಣಿ ಸಹಿತ ಕುಸಿದಿರುವ ಘಟನೆ ಎಚ್. ಡಿ. ಕೋಟೆ ತಾಲ್ಲೂಕಿನ ಹೆಬ್ಬಲಗುಪ್ಪೆ ಗ್ರಾಮದಲ್ಲಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ನೆರವಿಗೆ ಧಾವಿಸಿದ ಸ್ಥಳೀಯರು ಮನೆಯ ಒಳಗಡೆ ಸಿಲುಕಿದವರನ್ನು ಮೇಲ್ಚಾವಣಿ  ಮೂಲಕವೇ ಹೊರಗೆ ಕರೆ ತಂದ ರಕ್ಷಣೆ …

Obscene post about woman: FIR filed against private company employee

ಮೈಸೂರು : ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ರಾಪಿನ್ ಕಂಪನಿಗೆ ಸೇರಿದ ಸಾಮಾಜಿಕ ಜಾಲತಾಣದಲ್ಲಿ ಮೃಣಾಲಿನಿ ಮನೋಹರ್ ಎಂಬುವರು …

ಮೈಸೂರು : ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿರುವ ಜಿಲ್ಲಾ ಪೊಲೀಸರು, ಅನೈತಿಕ ಚಟುವಟಿಕೆಯಲ್ಲಿ ತೊಡಗಿದ್ದ 6 ಮಂದಿ ಪುರುಷರು ಹಾಗೂ ದಂಧೆ ನಡೆಸುತ್ತಿದ್ದ ಇಬ್ಬರನ್ನು ಬಂಧಿಸಿದ್ದು, ಇಬ್ಬರು ಯುವತಿಯರನ್ನು ರಕ್ಷಿಸಲಾಗಿದೆ. ತಾಲ್ಲೂಕಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಗೆ ಬರುವ ದಾಸನಕೊಪ್ಪಲು …

Debt burden: Farmer commits suicide

ಹುಣಸೂರು : ಸಾಲ ಬಾಧೆಯಿಂದ ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಶ್ರವಣಹಳ್ಳಿ ಗ್ರಾಮದ ರೈತ ಪುಟ್ಟಸ್ವಾಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಹೊಗೆಸೊಪ್ಪು ಹಾಗೂ ಇನ್ನಿತರೆ ಬೆಳೆಗಳನ್ನು ಬೆಳೆಯಲು ಒಟ್ಟು 20 ಲಕ್ಷ ರೂ. ಕೈ ಸಾಲ ಪಡೆದಿದ್ದು , ಖಾಸಗಿ ಫೈನ್ಸ್‌ಗಳಿಂದಲೂ …

CM Siddaramaiah's behavior towards the police officer was not appropriate

ಮೈಸೂರು : ನರೇಂದ್ರ ಮೋದಿ ಅವರ ಹನ್ನೊಂದು ವರ್ಷದ ಸಾಧನೆಯನ್ನು ಇಡೀ ಜಗತ್ತು ಮೆಚ್ಚಿಕೊಂಡಿದೆ. ರಾಜ್ಯವನ್ನು ಉಳಿಸುವ ದಿಕ್ಕಿನಲ್ಲಿ ನಾವೆಲ್ಲರೂ ಹೋರಾಟ ಮಾಡಬೇಕಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಹೇಳಿದರು. ನಗರದ ರಾಮಾನುಜ ರಸ್ತೆಯಲ್ಲಿನ ರಾಜೇಂದ್ರ ಕಲಾಮಂದಿರದಲ್ಲಿ ನಗರ …

**Tribute to the departed Basava: Dog moved to tears near the grave**

ಮೈಸೂರು: ಹುಚ್ಚುನಾಯಿ ಕಡಿತದಿಂದ ಮೃತಪಟ್ಟ ಮಹಾಲಿಂಗೇಶ್ವರ ದೇವಸ್ಥಾನದ ಬಸವನಿಗೆ ಮೇಟಗಳ್ಳಿ ಗ್ರಾಮಸ್ಥರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಕೆಲವು ದಿನಗಳ ಹಿಂದೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಬಸವನಿಗೆ ದೇವಾಲಯದ ಪಕ್ಕದಲ್ಲೇ ಅಂತ್ಯಕ್ರಿಯೆ ನೆರವೇರಿಸಿದ್ದ ಗ್ರಾಮಸ್ಥರು ದುಃಖತಪ್ತರಾಗಿ ಅಂತಿಮ ವಿದಾಯ ಹೇಳಿದ್ದರು. ಅಂತ್ಯಕ್ರಿಯೆ ವೇಳೆ ಬಸವನ …

Stay Connected​
error: Content is protected !!