ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೈಕ್ ರೇಸಿಂಗ್ ಹುಚ್ಚಿಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ. ಮೈಸೂರಿನ ಬನ್ನಿಮಂಟಪದಲ್ಲಿ ಈ ಘಟನೆ ನಡೆದಿದ್ದು, ನೋಡ ನೋಡುತ್ತಿದ್ದಂತೆ ಬೈಕ್ ಹೊತ್ತಿ ಉರಿದಿದೆ. ರೇಸ್ ಮಾಡುತ್ತಿದ್ದ ಯುವಕರ ಬೈಕ್‌ಗೆ ಫುಡ್ ಡೆಲಿವರಿ ಬಾಯ್ ಬೈಕ್ …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೈಕ್ ರೇಸಿಂಗ್ ಹುಚ್ಚಿಗೆ ಇಬ್ಬರು ಯುವಕರು ಬಲಿಯಾಗಿರುವ ಘಟನೆ ನಡೆದಿದೆ. ಮೈಸೂರಿನ ಬನ್ನಿಮಂಟಪದಲ್ಲಿ ಈ ಘಟನೆ ನಡೆದಿದ್ದು, ನೋಡ ನೋಡುತ್ತಿದ್ದಂತೆ ಬೈಕ್ ಹೊತ್ತಿ ಉರಿದಿದೆ. ರೇಸ್ ಮಾಡುತ್ತಿದ್ದ ಯುವಕರ ಬೈಕ್‌ಗೆ ಫುಡ್ ಡೆಲಿವರಿ ಬಾಯ್ ಬೈಕ್ …
ಮೈಸೂರು: ಸಿದ್ದರಾಮಯ್ಯ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಜಾತಿಗಣತಿ ಜಾರಿಗೆ ತರಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು 10 ವರ್ಷಗಳ ನಂತರ ಜಾತಿಗಣತಿ ಜಾರಿಗೆ ಹೊರಟಿದ್ದಾರೆ. ತಮ್ಮ …
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕಾರ್ಯಕ್ರಮಗಳನ್ನು ವೈಭವಯುತವಾಗಿ ಆಯೋಜಿಸಲು 19 ಉಪ ಸಮಿತಿಗಳನ್ನು ಜಿಲ್ಲಾಡಳಿತ ರಚಿಸಿದೆ. ದಸರಾ ವಿಶೇಷಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಉಪ ಸಮಿತಿಗಳನ್ನು ರಚಿಸಲಾಗಿದೆ. …
ಮೈಸೂರು : ಸಾರ್ವಜನಿಕ ಸಭೆ, ಸಮಾರಂಭಗಳಲ್ಲಿ ನಡೆದುಕೊಳ್ಳುವ ರೀತಿ ಹಾಗೂ ಅತಿಥಿ ಶಿಕ್ಷಕರ ನೇಮಕದಲ್ಲಿ ಹಣ ಪಡೆದು ನಿಯೋಜನೆ ಮಾಡಿಕೊಳ್ಳುತ್ತಿರುವ ದೂರಿನ ಹಿನ್ನೆಲೆಯಲ್ಲಿ ಹುಣಸೂರು ಕ್ಷೇತ್ರ ಶಿಕ್ಷಣಾಧಿಕಾರಿ ವಿರುದ್ಧ ತನಿಖೆ ನಡೆಸಿ ಒಂದು ವಾರದಲ್ಲಿ ವರದಿ ನೀಡಬೇಕೆಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ, ಡಿಡಿಪಿಐಗೆ …
ಮೈಸೂರು : ಕೇಂದ್ರ ಸರ್ಕಾರದ ಯೋಜನೆಗಳ ಕುರಿತಾಗಿ ಮಾಹಿತಿ ಕೇಳಿದರೂ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅತೃಪ್ತಿ ವ್ಯಕ್ತಪಡಿಸಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ನಡೆದ ದಿಶಾ ಸಭೆಯಲ್ಲಿ ಹುಣಸೂರು ತಾಲ್ಲೂಕಿನ ಲಕ್ಷ್ಮಣತೀರ್ಥ ಸೇತುವೆ …
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ಮೈಸೂರಿನಲ್ಲಿಂದು ದಿಶಾ ಸಭೆ ನಡೆಯಿತು. ನಗರದ ಜಿಲ್ಲಾ ಪಂಚಾಯಿತಿ ಮುಖ್ಯ ಸಭಾಂಗಣದಲ್ಲಿ ನಡೆದ ದಿಶಾ ಸಭೆಯಲ್ಲಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ ಸುನೀಲ್ ಬೋಸ್, ಬಿಜೆಪಿ ಶಾಸಕ ಶ್ರೀವತ್ಸ, ಜೆಡಿಎಸ್ ಶಾಸಕ …
ಮೈಸೂರು: ಪ್ರೀತಿ ವಿಚಾರಕ್ಕೆ ಕಿರಿಕ್ ನಡೆದ ಪರಿಣಾಮ ಶಿಕ್ಷಕಿಯ ಮೇಲೆ ಯುವಕನೋರ್ವ ಚಾಕುವಿನಿಂದ ಹಲ್ಲೆ ನಡೆಸಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಅಶೋಕಪುರಂನಲ್ಲಿ ನಡೆದಿದೆ. ಪಾಂಡವಪುರದ ಎಲೆಕೆರೆ ಹ್ಯಾಂಡ್‌ಪೋಸ್ಟ್ ಮೂಲದ ಪೂರ್ಣಿಮಾ ಎಂಬುವವರೇ ಹತ್ಯೆಯಾದ ಮಹಿಳೆಯಾಗಿದ್ದು, ಕ್ಯಾತನಹಳ್ಳಿ ಗ್ರಾಮದ ಅಭಿಷೇಕ್ ಎಂಬುವವನೇ …
ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮೈಸೂರಿನಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರು ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಬಳಿ ಪ್ರತಿಭಟನೆಗೆ ಮುಂದಾದ ಕಾಂಗ್ರೆಸ್ ಕಾರ್ಯಕರ್ತರು, ಹೊಸದಾಗಿ ಕೈಗಾರಿಕಾ ಯೋಜನೆಗೆ ತರದ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಅನುಮತಿ ಕೊಡಿಸದ …
ಮೈಸೂರು: ನನಗೆ ಬೂಕರ್ ಪ್ರಶಸ್ತಿ ಬಂದು ಎರಡು ತಿಂಗಳಾಗಿದ್ದು, ಎಲ್ಲರೂ ಸಂಭ್ರಮ ಪಡುತ್ತಿದ್ದಾರೆ ಎಂದು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರು, ಪ್ರಶಸ್ತಿ ಬಂದು ಎರಡು …
ಮೈಸೂರು: ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ ಇದ್ದರೆ ತಮಿಳುನಾಡಿನ ತಮ್ಮ ಮೈತ್ರಿ ಪಕ್ಷವನ್ನು ಮೇಕೆದಾಟು ಯೋಜನೆಗೆ ಒಪ್ಪಿಸಲಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ನಾಯಕರಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಶಕ್ತಿ …