ಮೈಸೂರು: ದುಷ್ಕರ್ಮಿಯೊಬ್ಬ ತಾನು ಸಿಬಿಐ ಅಧಿಕಾರಿ ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಎಂದು ಹೆದರಿಸಿ ವೃದ್ಧನ ಬಳಿ 7 ಲಕ್ಷ ಹಣ ಪೀಕಿದ ಘಟನೆ ಮೈಸೂರಿನಲ್ಲಿ ಬನ್ನಿಮಂಟಪದ ಬಳಿ ನಡೆದಿದೆ. ಬನ್ನಿಮಂಟಪ ಲೇಔಟ್ ನಿವಾಸಿ ನಜರುಲ್ಲಾ ಎಂಬುವವರೇ ವಂಚನೆಗೆ ಒಳಗಾದವರಾಗಿದ್ದಾರೆ. ನಜರುಲ್ಲಾಗೆ ಫೋನ್‌ಗೆ …
ಮೈಸೂರು: ದುಷ್ಕರ್ಮಿಯೊಬ್ಬ ತಾನು ಸಿಬಿಐ ಅಧಿಕಾರಿ ನಿಮ್ಮನ್ನು ಅರೆಸ್ಟ್ ಮಾಡುತ್ತೇನೆ ಎಂದು ಹೆದರಿಸಿ ವೃದ್ಧನ ಬಳಿ 7 ಲಕ್ಷ ಹಣ ಪೀಕಿದ ಘಟನೆ ಮೈಸೂರಿನಲ್ಲಿ ಬನ್ನಿಮಂಟಪದ ಬಳಿ ನಡೆದಿದೆ. ಬನ್ನಿಮಂಟಪ ಲೇಔಟ್ ನಿವಾಸಿ ನಜರುಲ್ಲಾ ಎಂಬುವವರೇ ವಂಚನೆಗೆ ಒಳಗಾದವರಾಗಿದ್ದಾರೆ. ನಜರುಲ್ಲಾಗೆ ಫೋನ್‌ಗೆ …
ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ನಡೆದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಎಚ್.ಡಿ.ಕೋಟೆ ಜಾಗ ಒತ್ತುವರಿ ವಿಚಾರ ಪ್ರತಿಧ್ವನಿಸಿದೆ. ಮೈಸೂರಿನ ಜಿಲ್ಲಾ ಸಭಾಂಗಣದಲ್ಲಿಂದು ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಲಾಯಿತು. ಈ ವೇಳೆ ಎಚ್.ಡಿ.ಕೋಟೆಯ ನಿವೃತ್ತ ಇನ್ಸ್‌ಪೆಕ್ಟರ್ ಎಸ್.ದೊರೆಸ್ವಾಮಿ …
ಎಚ್.ಡಿ.ಕೋಟೆ: 20 ಅಡಿ ಆಳಕ್ಕೆ ಬಿದ್ದ ಹಸುವನ್ನು ಕ್ರೇನ್ ಮೂಲಕ ರಕ್ಷಿಸುವಲ್ಲಿ ಸ್ಥಳೀಯರು ಯಶಸ್ವಿಯಾಗಿದ್ದಾರೆ. ಮೈಸೂರು ಜಿಲ್ಲೆ ಎಚ್.ಡಿ.ಕೋಟೆಯ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಬಳಿ ನೂತನ ಸೇತುವೆ ನಿರ್ಮಾಣಕ್ಕೆಂದು 20 ಅಡಿ ಹಳ್ಳ ತೋಡಲಾಗಿತ್ತು. ಅಲ್ಲಿಗೆ ಮೇಯಲು ಹೋಗಿದ್ದ ನಾಲ್ಕು ತಿಂಗಳ …
ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ ಅಧ್ಯಕ್ಷತೆಯಲ್ಲಿಂದು ಜಿಲ್ಲಾ ಮಟ್ಟದ ಜನಸ್ಪಂದನಾ ಕಾರ್ಯಕ್ರಮ ನಡೆಯಿತು. ಜನಸ್ಪಂದನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಜನರ ಸಮಸ್ಯೆ ಆಲಿಸಿದ ಸಚಿವ ಮಹದೇವಪ್ಪ ಅವರು, ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವ ಭರವಸೆ ನೀಡಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ …
ಮೈಸೂರು: ಆಷಾಢ ಮಾಸದ ಎರಡನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭೇಟಿ ನೀಡಿ ತಾಯಿಯ ದರ್ಶನ ಪಡೆದು ನಾಡಿಗೆ ಹಾಗೂ ರೈತರಿಗೆ ಒಳಿತಾಗುವಂತೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …
ಮೈಸೂರು: ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಇಂದು ಬೆಳ್ಳಂಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ, ಮಗಳು ಐಶ್ವರ್ಯ ಜೊತೆಗೂಡಿ ಚಾಮುಂಡಿಬೆಟ್ಟಕ್ಕೆ ಭೇಟಿ …
ಜೂನ್ ೨೬, ೨೦೨೫ರಂದು ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಮೀಣ್ಯಂ ಅರಣ್ಯ ವಲಯದಲ್ಲಿ ಸಂಭವಿಸಿದ ತಾಯಿ ಹುಲಿ ಮತ್ತು ನಾಲ್ಕು ಮರಿಗಳ ಮೃತ್ಯು ಸುದ್ದಿ ರಾಜ್ಯವನ್ನೆಲ್ಲ ತಲುಪಿದ ಮೌನ ನಡುಕವಾಗಿದೆ. ಇದು ಕೇವಲ ಒಂದು ವರ್ಗದ ಜೀವಿಯ ನಾಶವಲ್ಲ …
ಮಳೆಗಾಲದಲ್ಲಿ ಮರದ ಕೊಂಬೆಗಳು, ವಿದ್ಯುತ್ ತಂತಿಗಳು ಕೆಳಗೆ ಬೀಳುವುದು, ಅದರಿಂದ ಜನರು ಅಪಾಯಕ್ಕೆ ಸಿಲುಕುವ ಬಗ್ಗೆ ಅಲ್ಲಲ್ಲಿ ವರದಿಯಾಗುತ್ತಿದೆ. ಮೈಸೂರಿನ ರಾಮಾನುಜ ರಸ್ತೆಯ ೭ನೇ ಕ್ರಾಸ್‌ನಲ್ಲಿ ಇರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಇರುವ ವಿದ್ಯುತ್ …
ಮೈಸೂರು: ಇಂದು ಆಷಾಢ ಮಾಸದ ಎರಡನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ವರ್ಷ ಜೈಲಿನಲ್ಲಿದ್ದ ಕಾರಣ ದರ್ಶನ್ ಅವರು ಬೆಟ್ಟಕ್ಕೆ ಭೇಟಿ …
ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ 2ನೇ ಶುಕ್ರವಾರವೂ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತ ಸಾಗರವೇ ಹರಿದುಬಂದಿದೆ. ಮುಂಜಾನೆಯಿಂದಲೇ ನಾಡ ಅಧಿದೇವತೆ ಚಾಮುಂಡಿ ದರ್ಶನ್ಕಕೆ ಭಕ್ತರು ಆಗಮಿಸುತ್ತಿದ್ದಾರೆ. ಆಷಾಢ ಮಾಸದ ಶುಕ್ರವಾರದಂದು ನಾಡದೇವತೆ ಭಕ್ತರನ್ನು ಆಶೀರ್ವದಿಸಲು ಬರುತ್ತಾಳೆ ಎಂಬ ನಂಬಿಕೆ ಇದೆ. ಈ ದಿನ …