Mysore
26
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mysuru

Homemysuru
Learning How to Overcome Life’s Dispassion is the Real Lesson: Film Director Suresh

ಮೈಸೂರು : ಯುವಕರು ಸಾಮಾಜಿಕ ಮಾದ್ಯಮಗಳಲ್ಲಿ ಬಹು ಕ್ರೂರಿಗಳಂತೆ ವರ್ತಿಸುತ್ತಿದ್ದಾರೆ. ಅದರಲ್ಲಿ ದಬ್ಬಾಳಿಕೆ ನಡೆಸುವ, ಇದ್ದಕ್ಕಿದ್ದಂತೆ ಸನಾತನಿಗಳಾಗಿ, ಮತ್ತೊಮ್ಮೆ ಆಧುನೀಕರಣಿಗಳಾಗಿ, ಮರುಕ್ಷಣವೇ ಸಂಸ್ಕಾರ, ಭಕ್ತಿದಾರಿಗಳಾಗಿ ಬದುಕುತ್ತಿರುವ ಇವರ ಮನಸ್ಥಿತಿಯ ಬಗ್ಗೆ ಅತೀವವಾದ ಕುತೂಹಲ, ಆತಂಕವಿದೆ ಎಂದು ಚಲನಚಿತ್ರ ನಟ, ನಿರ್ದೇಶಕ ಬಿ.ಸುರೇಶ್ …

High Demand for Naturally Grown Mangoes

ಮೈಸೂರು : ಮೈಸೂರಿನ ಕುವೆಂಪುನಗರದ ಬಳಿ ಎರಡು ದಿನಗಳ ಕಾಲ ನಡೆಯುವ ಮಾವಿನ ಹಣ್ಣುಗಳ ಸಂತೆ ಮೇಳದಲ್ಲಿ ಹಲವು ಬಗೆಯ ಹಣ್ಣುಗಳು, ತರಕಾರಿ ಹಾಗೂ ಸೊಪ್ಪುಗಳ ಮಾರಾಟ ಗಮನ ಸೆಳೆದಿದೆ. ರಾಸಾಯನಿಕ ಗೊಬ್ಬರ ಬಳಸದೆ ನೈಸರ್ಗಿಕವಾಗಿ ಬೆಳೆದ ಹಣ್ಣುಗಳು, ತರಕಾರಿ ಹಾಗೂ …

ಮೈಸೂರು: ಪೊಲೀಸ್‌ ಅಧಿಕಾರಿಯ ಬಳಿ ಸಿಎಂ ಸಿದ್ದರಾಮಯ್ಯ ನಡೆದುಕೊಂಡ ರೀತಿ ಸರಿಯಾಗಿಲ್ಲ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅಸಮಾಧಾನ ಹೊರಹಾಕಿದ್ದಾರೆ. ಸಿಎಂ ಸಿದ್ದರಾಮಯ್ಯ ಬಹಿರಂಗವಾಗಿ ಬೈದ ಕಾರಣ ಪೊಲೀಸ್‌ ಅಧಿಕಾರಿ ಸ್ವಯಂ ನಿವೃತ್ತಿ ಘೋಷಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ …

MP Yaduveer Wodeyar visits Chamundi Hills

ಮೈಸೂರು: ಆಷಾಢ ಮಾಸದ ಹಿನ್ನೆಲೆಯಲ್ಲಿ ಇಂದು ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು ಭೇಟಿ ನೀಡಿ ತಾಯಿಯ ದರ್ಶನ ಪಡೆದರು. ಆಷಾಡ ಮಾಸದ ದರ್ಶನದಲ್ಲಿ ಅವ್ಯವಸ್ಥೆ ಎಂಬ ವಿಚಾರ ಕೇಳಿ ಬಂದ ಹಿನ್ನೆಲೆಯಲ್ಲಿ …

Strict action at Chamundi Hill: Reels and videos will no longer be allowed

ಮೈಸೂರು: ನಾಳೆ ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿ ನಾಡದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜಾ-ಕೈಂಕರ್ಯ ನೆರವೇರಿಸಲಾಗುತ್ತದೆ. ಚಾಮುಂಡಿಬೆಟ್ಟದಲ್ಲಿ ವಿಶೇಷ ಪೂಜೆ ಹಾಗೂ ದರ್ಶನಕ್ಕೆ ಸಿದ್ಧತೆ ಭರದಿಂದ ಸಾಗಿದ್ದು, ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಮೈಸೂರು ಜಿಲ್ಲಾಡಳಿತ …

ಓದುಗರ ಪತ್ರ

ಆಧುನಿಕ ಕನ್ನಡ ಕಾವ್ಯರಂಗದಲ್ಲಿ ಕುವೆಂಪು, ಬೇಂದ್ರೆ, ಪು.ತಿ.ನರಸಿಂಹಾಚಾರ್ - ಈ ಮೂವರನ್ನು ಒಟ್ಟಿಗೆ ‘ರತ್ನತ್ರಯ’ ಎಂದು ಕರೆಯುವುದು ರೂಢಿ. ಇವರಲ್ಲಿ ಕುವೆಂಪು, ಬೇಂದ್ರೆಯವರಿಗೆ ವಿಶಿಷ್ಟ ಅಭಿಧಾನಗಳೂ ಉಂಟು: ಕುವೆಂಪು- ರಾಷ್ಟ್ರಕವಿ; ಬೇಂದ್ರೆ- ವರಕವಿ. ಆದರೆ ಪುತಿನ ಅವರಿಗೆ ಅಂಥ ವಿಶೇಷಣವೇನೂ ಇಲ್ಲ! …

Petroleum dealers protest

ಮೈಸೂರು: ಮೈಸೂರಿನಲ್ಲಿರುವ ಪೆಟ್ರೋಲ್ ಡಿಪೋ ಸ್ಥಳಾಂತರಕ್ಕೆ ಮುಂದಾದ ಇಂಡಿಯನ್ ಆಯಿಲ್ ಕಂಪನಿ ವಿರುದ್ಧ ಮೈಸೂರು ಪೆಟ್ರೋಲಿಯಂ ಡೀಲರ್ಸ್ ವಿರೋಧ ವ್ಯಕ್ತಪಡಿಸಿದ್ದಾರೆ. ಕಳೆದ 65 ವರ್ಷಗಳಿಂದ ಮೈಸೂರಿನಲ್ಲಿರುವ ಪೆಟ್ರೋಲ್‌ ಡಿಪೋವನ್ನು ಬೆಂಗಳೂರಿಗೆ ಸ್ಥಳಾಂತರ ಮಾಡಲು ಯತ್ನಿಸಲಾಗಿದ್ದು, ಇದಕ್ಕೆ ಮೈಸೂರು ಪೆಟ್ರೋಲಿಯಂ ಡೀಲರ್ಸ್ ವಿರೋಧ …

loud noise Bikes seized

ಮೈಸೂರು: ಕರ್ಕಶ ಶಬ್ಧ ಮಾಡಿಕೊಂಡು ಸಾರ್ವಜನಿಕರಿಗೆ ಕಿರಿ ಕಿರಿಗೆ ಕಾರಣವಾಗುತ್ತಿರುವ ಬೈಕ್ ಸವಾರರಿಗೆ ವಿವಿ ಪುರಂ ಸಂಚಾರಿ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ. ವಿವಿ ಪುರಂ ವ್ಯಾಪ್ತಿಯಲ್ಲಿ ಕರ್ಕಶವಾಗಿ ಶಬ್ಧ ಮಾಡುತ್ತಿದ್ದ ಸುಮಾರು 5ಕ್ಕೂ ಹೆಚ್ಚು ಬೈಕ್‌ಗಳನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರಿನ …

Insult to Kempegowda's portrait

ಮೈಸೂರು: ಇಲ್ಲಿನ ಹಂಚ್ಯಾ ಗ್ರಾಮದಲ್ಲಿ ಕೆಂಪೇಗೌಡ ಭಾವಚಿತ್ರವಿರುವ ಬೋರ್ಡನ್ನು ದುಷ್ಕರ್ಮಿಗಳು ಮುರಿದು ಹಾಕಿದ್ದು, ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಗ್ರಾಮದ ಕೆಂಪೇಗೌಡ ವೃತ್ತದಲ್ಲಿ ಈ ಘಟನೆ ನಡೆದಿದ್ದು, ಕಿಡಿಗೇಡಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಸ್ಥಳಕ್ಕೆ ಬೆರಳಚ್ಚು ತಜ್ಞರು ಹಾಗೂ ಪೊಲೀಸರು ಆಗಮಿಸಿ ಪರಿಶೀಲನೆ …

Forest officials visit various elephant camps: Health check-up of elephants

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಲು ಈಗಾಗಲೇ ಆನೆಗಳ ಆಯ್ಕೆ ಪ್ರಕ್ರಿಯೆ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ವಿವಿಧ ಆನೆ ಶಿಬಿರಗಳಿಗೆ ಭೇಟಿ ನೀಡುತ್ತಿರುವ ಅರಣ್ಯಾಧಿಕಾರಿಗಳು, ಹೆಣ್ಣು ಆನೆಗಳ ಗರ್ಭಾಧಾರಣೆಯ ಪರೀಕ್ಷೆಗಾಗಿ ಸ್ಯಾಂಪಲ್ಸ್‌ಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸುತ್ತಿದ್ದಾರೆ. ಲ್ಯಾಬ್‌ನಿಂದ ಪರೀಕ್ಷಾ …

Stay Connected​
error: Content is protected !!