Mysore
27
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

mysuru

Homemysuru

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ ಚಿರತೆ ಸಾವಿಗೀಡಾಗಿರುವ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ …

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ ಕುಲಸಚಿವರಾಗಿದ್ದ ಪ್ರೊ.ಎಸ್.ಕೆ.ನವೀನ್‌ಕುಮಾರ್ ಅವರನ್ನು ವರ್ಗ ಮಾಡಿ, ಮಂಗಳೂರು ವಿವಿ ಕಂಪ್ಯೂಟರ್ ಸೈನ್ಸ್ ವಿಭಾಗಕ್ಕೆ ಮರು ನಿಯೋಜಿಸಲಾಗಿದೆ. ಈ ಹಿಂದಿನ ಕುಲಸಚಿವ …

LPG cylinder price reduction for commercial use

ಕೆ. ಬಿ. ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯದೇಶಗಳಲ್ಲಿನ ಉದ್ವಿಗ್ನತೆಯಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯವಾಗಿದ್ದು, ಕೇಂದ್ರ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಯನ್ನು ಪಾಲಿಸುವ ವಿಚಾರದಲ್ಲಿ ತೈಲ ಕಂಪೆನಿಗಳು ಮೂಡಿಸುತ್ತಿರುವ ಗೊಂದಲದಿಂದಾಗಿ ಗ್ರಾಹಕರು ಪರದಾಡುವಂತಾಗಿದೆ. ಅಗತ್ಯವಿರುವಷ್ಟು ಎಲ್ ಪಿಜಿ ಸಿಲಿಂಡರ್ ಲಭ್ಯವಿದ್ದು, …

ಮೈಸೂರು : ಜಿಐ ಟ್ಯಾಗ್ ಹೊಂದಿರುವ ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆ ಪ್ರಸ್ತುತ ಜಪಾನ್, ಮಾಲ್ಡೀವ್ಸ್ ದೇಶಗಳಿಗೆ ರಫ್ತಾಗುತ್ತಿದ್ದು, ಬಾಂಗ್ಲಾದೇಶದಿಂದಲೂ ಬೇಡಿಕೆ ಬಂದಿದೆ. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ …

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು ಬದಲಿಸಲು ಅವಕಾಶವೇ ಇಲ್ಲ ಎಂಬುದನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು ಎಂದು ಹಿರಿಯ ನಟ ಮುಖ್ಯಮಂತ್ರಿ ಚಂದ್ರು ತಿಳಿಸಿದರು. ದಾರಿ ಫೌಂಡೇಷನ್ ವತಿಯಿಂದ …

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆ, ಆಡಳಿತ ಅನುಭವ ಮತ್ತು ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವವರಾಗಿರಬೇಕು. ವಿಶ್ವವಿದ್ಯಾಲಯದ ಧ್ಯೇಯ …

ಮೈಸೂರು : ಸ್ಪರ್ಧಾತ್ಮಕ ಜಗತ್ತು ಸಾಗರದಂತೆ. ಇವತ್ತಿನ ಸ್ಪರ್ಧಾತ್ಮಕ ಸಮಾಜದಲ್ಲಿ ಹೆಚ್ಚಿನ ಬದಲಾವಣೆಗಳು, ಒತ್ತಡಗಳಿದ್ದು, ಎಲ್ಲದಕ್ಕೂ ಸಿದ್ಧರಿರಬೇಕು. ನಿರಂತರ ಅಭ್ಯಾಸ ಅಗತ್ಯ ಎಂದು ಮೈಸೂರು ಮಹಾ ನಗರ ಪಾಲಿಕೆಯ ಹೆಚ್ಚುವರಿ ಆಯುಕ್ತರಾದ ಬಿ.ಎಂ.ವೀಣಾ ಹೇಳಿದರು. ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ …

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ ಗಣತಿ’ಗೆ ಈಗಾಗಲೇ ಚಾಲನೆ ದೊರೆತಿದ್ದು, ಎಲ್ಲರು ಸ್ವಯಂ ಪ್ರೇರಿತರಾಗಿ ಸ್ವಯಂ ಗಣತಿಯಡಿ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ …

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ ನಾಣಯ್ಯ (133), ಮೊಹಮ್ಮದ್ ಸಲ್ಮಾನ್ (126), ಎ.ಎಸ್.ಶಿವಸ್ವರೂಪ್ (123) ಅವರು ಚುನಾಯಿತರಾಗಿದ್ದಾರೆ. ಕ್ಲಬ್‌ನಲ್ಲಿ ಖಾಲಿ ಇದ್ದ 5 ಸದಸ್ಯ ಸ್ಥಾನಗಳಿಗೆ …

ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ ಸ್ಥಳೀಯರು ಬೈಲಕುಪ್ಪೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಮೈಸೂರು-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು, ಆಟೋ ಮತ್ತು ಬೈಕ್ ನಡುವೆ …

Stay Connected​
error: Content is protected !!