ಮೈಸೂರು: ಮೈಸೂರಿನಲ್ಲಿ ಬೆಳ್ಳಂ ಬೆಳಗ್ಗೆಯೇ ಜೆಸಿಬಿಗಳು ಘರ್ಜಿಸಿದ್ದು, 8 ಎಕರೆ 28 ಗುಂಟೆ ಜಾಗವನ್ನು ಮುಡಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ವಿಜಯನಗರ 4ನೇ ಹಂತದಲ್ಲಿ ಇಂದು ಬೆಳಿಗ್ಗೆ ತೆರವು ಕಾರ್ಯಾಚರಣೆ ನಡೆದಿದೆ. ಹಲವಾರು ವರ್ಷಗಳಿಂದ ವಾಸವಿದ್ದ ಜನರು ಸ್ವಲ್ಪ ಕಾಲವಕಾಶ ನೀಡಿ …
ಮೈಸೂರು: ಮೈಸೂರಿನಲ್ಲಿ ಬೆಳ್ಳಂ ಬೆಳಗ್ಗೆಯೇ ಜೆಸಿಬಿಗಳು ಘರ್ಜಿಸಿದ್ದು, 8 ಎಕರೆ 28 ಗುಂಟೆ ಜಾಗವನ್ನು ಮುಡಾ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ವಿಜಯನಗರ 4ನೇ ಹಂತದಲ್ಲಿ ಇಂದು ಬೆಳಿಗ್ಗೆ ತೆರವು ಕಾರ್ಯಾಚರಣೆ ನಡೆದಿದೆ. ಹಲವಾರು ವರ್ಷಗಳಿಂದ ವಾಸವಿದ್ದ ಜನರು ಸ್ವಲ್ಪ ಕಾಲವಕಾಶ ನೀಡಿ …
ಮಡಿಕೇರಿ: ಮೈಸೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿಯಾದ ಘಟನೆ ಹುಣಸೂರು-ಮಡಿಕೇರಿ ಹೆದ್ದಾರಿಯ ಕಲ್‌ಬೆಟ್ಟ ಜಂಕ್ಷನ್‌ನಲ್ಲಿ ಭಾನುವಾರ ನಡೆದಿದೆ. ಮಿನಿ ಬಸ್ ಮತ್ತು ಲಾರಿ ನಡುವೆ ಡಿಕ್ಕಿ ಸಂಭವಿಸಿ ಮಿನಿ ಬಸ್ ಉರುಳಿ ಬಿದ್ದಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. 17 ಮಂದಿ …
ಮೈಸೂರು : ಕೋಮುವಾದದ ವಿರುದ್ಧ ಕರ್ನಾಟಕ ಸ್ಟೇಟ್ ಸುನ್ನಿ ಸ್ಟೂಡೆಂಟ್ ಫೆಡರೇಷನ್ (ಎಸ್‌ಎಸ್‌ಎಫ್) ಆಯೋಜಿಸಿರುವ 12 ದಿನಗಳ ಸೌಹರ್ದ ನಡಿಗೆಗೆ ಗಾಂಧಿನಗರದ ಉರಿಲಿಂಗಪೆದ್ದಿ ಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಭಾನುವಾರ ಚಾಲನೆ ನೀಡಿದರು. ಮೈಸೂರಿನ ಫೌಂಟೇನ್ ವೃತ್ತದಿಂದ ಸೆಂಟ್ ಫಿಲೋಮಿನಾ ಚರ್ಚ್ ವೃತ್ತದವರೆಗೆ ಸೌಹಾರ್ದ …
ಬೆಂಗಳೂರು: ಪ್ರಸಕ್ತ ವರ್ಷದಿಂದ ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಹೆಸರು ಕೂಗಿ ಹಾಜರಾತಿ ಪಡೆಯುವ ಬದಲಾಗಿ, ಶಿಕ್ಷಕರು ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಫೋಟೋ ಕ್ಲಿಕ್ಕಿಸಿಕೊಳ್ಳುವ ಮೂಲಕ ಹಾಜರಾತಿ ದಾಖಲಿಸಿಕೊಳ್ಳಲಿದ್ದಾರೆ. ‘ನಿರಂತರ’ ಯೋಜನೆಯಡಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಸೇರಿ 52,686 ಶಾಲೆಗಳ 52 …
ಮೈಸೂರು: ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದ ವಕೀಲ ಅರುಣ್ ಕುಮಾರ್ ಹಾಗೂ ಭಾಸ್ಕರ್ ಪ್ರಸಾದ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರಿನ ಟೌನ್‌ಹಾಲ್‌ನಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೂಡಲೇ ವಕೀಲ …
ಮೈಸೂರು : ಬೈಕ್, ಟ್ಯಾಕ್ಸಿಗಳಿಗೆ ಸೂಕ್ತ ನೀತಿಯನ್ನು ರೂಪಿಸುವಂತೆ ಒತ್ತಾಯಿಸಿ ಒಂದು ಸಾವಿರಕ್ಕೂ ಹೆಚ್ಚು ಬೈಕ್, ಟ್ಯಾಕ್ಸಿ ಚಾಲಕರು ಶನಿವಾರ ಮೈಸೂರಿನಿಂದ ವಿಧಾನಸೌಧ ಚಲೋ ಹೊರಟರು. ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ತುಮಕೂರು, ರಾಮನಗರ, ಶಿವಮೊಗ್ಗ ಮತ್ತು ಕನಕಪುರ ದಂತಹ ನಗರಗಳಿಂದ …
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಜಿಸಿ-ನೆಟ್ ಮತ್ತು ಕೆ-ಸೆಟ್ ಪರೀಕ್ಷೆಗಳಿಗೆ ತರಬೇತಿ ನೀಡಲು ನಿರ್ಧರಿಸಲಾಗಿದೆ. ಕರ್ನಾಟಕ ಸರ್ಕಾರವು ಕೆಇಎ(ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಮೂಲಕ ನಡೆಸಲಿರುವ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ …
ಎಚ್.ಡಿ.ಕೋಟೆ : ತಾನು ಬೆಳೆದಿದ್ದ ಶುಂಠಿ, ಬಾಳೆ ಬೆಳೆಗೆ ಬೆಲೆ ದೊರೆಯದೆ ಕಂಗಾಲಾಗಿದ್ದ ರೈತರೊಬ್ಬರು ತಮ್ಮ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಜಿ.ಜಿ.ಕಾಲೋನಿ ಮತ್ತು ಭೋಗೇಶ್ವರ ಕಾಲೋನಿಯ ವ್ಯಾಪ್ತಿಯಲ್ಲಿರುವ ಅಣ್ಣಯ್ಯ ಅವರ ಜಮೀನಿನಲ್ಲಿ ಗುತ್ತಿಗೆಗೆ ಬೆಳೆ …
ಮೈಸೂರು : ಪ್ರಾಚೀನ ಭಾರತದ ಆರೋಗ್ಯ ಹವ್ಯಾಸ ಮತ್ತು ಅಭ್ಯಾಸಗಳಲ್ಲಿ ಯೋಗ ಕೂಡ ಒಂದು. ಇಂಥ ಪುರಾತನ ಆರೋಗ್ಯ ಕ್ರಮವೇ ಯೋಗ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ ಅವರು ಹೇಳಿದರು. ಇಂದು …
ಮೈಸೂರು: ಕಳೆದ ಬಾರಿ ನಮಗೆ ಯೋಗ ದಿನಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. ಆದರೆ ಈ ಬಾರಿ ನಮ್ಮನ್ನು ಯಾರೂ ಕರೆದಿಲ್ಲ ಎಂದು ಮಂಗಳಮುಖಿ ರಮ್ಯಾ ಬೇಸರ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾತನಾಡಿದ ಅವರು, ಕಳೆದ ಬಾರಿ ನಮಗೆ ಯೋಗದಿನಾಚರಣೆಯಲ್ಲಿ ಪಾಲ್ಗೊಳ್ಳಲು ಅವಕಾಶವಿತ್ತು. …