ಮೈಸೂರು: ಮೈಸೂರಿನ ವಿಶ್ವೇಶ್ವರನಗರದಲ್ಲಿರುವ ಸೆಂಟ್ ಥಾಮಸ್ ಸಿ.ಬಿ.ಎಸ್.ಇ ಪಿಯು ಕಾಲೇಜಿನ ವಿದ್ಯಾರ್ಥಿನಿ ತನ್ಮಯಿ ಪ್ರದೀಪ್ ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 1528 ನೇ ರ‍್ಯಾಂಕ್ ಪಡೆದಿದ್ದಾರೆ. ನಗರದ ಬೃಂದಾವನ ಬಡಾವಣೆ ನಿವಾಸಿಯಾದ ಸಾಫ್ಟ್ ವೇರ್ ಎಂಜಿನಿಯರ್ ಪ್ರದೀಪ್ …
ಮೈಸೂರು: ಮೈಸೂರಿನ ವಿಶ್ವೇಶ್ವರನಗರದಲ್ಲಿರುವ ಸೆಂಟ್ ಥಾಮಸ್ ಸಿ.ಬಿ.ಎಸ್.ಇ ಪಿಯು ಕಾಲೇಜಿನ ವಿದ್ಯಾರ್ಥಿನಿ ತನ್ಮಯಿ ಪ್ರದೀಪ್ ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 1528 ನೇ ರ‍್ಯಾಂಕ್ ಪಡೆದಿದ್ದಾರೆ. ನಗರದ ಬೃಂದಾವನ ಬಡಾವಣೆ ನಿವಾಸಿಯಾದ ಸಾಫ್ಟ್ ವೇರ್ ಎಂಜಿನಿಯರ್ ಪ್ರದೀಪ್ …
ಮೈಸೂರು: ಈಗಾಗಲೇ ಹಲವು ವಿಶೇಷತೆಗಳಿಂದ ದಾಖಲೆಗಳನ್ನು ಮಾಡಿ ಗಿನ್ನಿಸ್ ರೆಕಾರ್ಡ್ ಮಾಡಿರುವ ಮೈಸೂರಿನ ಅವಧೂತ ದತ್ತ ಪೀಠವು ಇದೀಗ ಮತ್ತೊಂದು ದಾಖಲೆ ಬರೆದಿದೆ. ಈ ಬಾರಿ ಬೋನ್ಸಾಯಿ ವೃಕ್ಷಗಳ ಸಂಗ್ರಹಣೆಯಲ್ಲಿ ದಾಖಲೆ ಮಾಡಿದ್ದು, ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿ ಅವರ ಆಸಕ್ತಿ, …
ಮೈಸೂರಿನಲ್ಲಿ ಹಣ್ಣುಗಳ ರಾಜ ಮಾವಿನ ಹಣ್ಣಿನ ಸುವಾಸನೆ ಗಮಗಮಿಸುತ್ತಿರುವ ನಡುವೆಯೇ, ಕಪ್ಪು ಸುಂದರಿ ನೇರಳೆ ಹಣ್ಣು ಮಾರುಕಟ್ಟೆಗೆ ಲಗ್ಗೆಯಿಟ್ಟು, ಗ್ರಾಹಕರನ್ನು ತನ್ನತ್ತ ಸೆಳೆಯುತ್ತಿದೆ. ಹೌದು, ನಗರದಲ್ಲಿ ಕಳೆದ ಕೆಲ ದಿನಗಳಿಂದ ಎತ್ತ ಕಡೆ ನೋಡಿದರು ಕೇವಲ ಹಣ್ಣಿನ ರಾಜ ಮಾವು ಕಾಣಸಿಗುತ್ತಿತ್ತು. …
ಮೈಸೂರು: ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆ ಕಟ್ಟಡವನ್ನು ಪುನರ್ ನಿರ್ಮಾಣ ಅಥವಾ ಪುನರ್ ನವೀಕರಣಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಬೇಕಿರುವ ಕಾರಣ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಭಾರತೀಯ ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ ಪರಂಪರೆ ಟ್ರಸ್ಟ್(ಇಂಟಾಚ್) ತಂಡ ಲ್ಯಾನ್ಸ್‌ಡೌನ್ ಕಟ್ಟಡದ ಸ್ಥಿತಿಗತಿ …
ಮೈಸೂರು: ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾನಿಯದ ಮಾನಸಗಂಗೋತ್ರಿ ಆವರಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಭಾವಚಿತ್ರವಿದ್ದ ಬ್ಯಾನರ್ ಹರಿದಿರುವುದನ್ನು ಖಂಡಿಸಿ ಮೈಸೂರು ವಿ.ವಿಯ ಸಂಶೋಧಕರ ಸಂಘ ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಘಟನಾ ಸ್ಥಳಕ್ಕೆ ಜಮಾವಣೆಗೊಂಡ ಸಂಶೋಧಕರು ಹಾಗೂ ವಿದ್ಯಾರ್ಥಿಗಳು ವಿ.ವಿ ಆವರಣದಲ್ಲಿ ಅಳವಡಿಸಿದ್ದ ಬಾಬಾ …
ಮೈಸೂರು : ಆಷಾಡ ಮಾಸದ ಶುಕ್ರವಾರಗಳ ಆಚರಣೆಗೆ ಮೈಸೂರು ಜಿಲ್ಲಾಡಳಿತ ಈಗಾಗಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದೆ. ಪ್ರತಿವರ್ಷದಂತೆ ಈ ವರ್ಷವೂ ಆಷಾಢ ಮಾಸದ ವೇಳೆ ಅಸಂಖ್ಯಾತ ಸಾರ್ವಜನಿಕರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆ ಜಿಲ್ಲಾಡಳಿತ ಕೆಲ ಸೂಚನೆಗಳನ್ನು ಹೊರಡಿಸಿದೆ. …
ಮೈಸೂರು : ಯುವ ಜನರು ಮೊಬೈಲ್ ಗೀಳು ಹಾಗೂ ಇಲ್ಲಸಲ್ಲದ ವಿಚಾರಗಳನ್ನು ತಲೆಯಲ್ಲಿ ತುಂಬಿಕೊಂಡು ತಮ್ಮ ಭವಿಷ್ಯವನ್ನು ಹಾಳುಮಾಡಿಕೊಳ್ಳುತ್ತಿದ್ದಾರೆ ಎಂದು ಕರ್ನಾಟಕ ಗೃಹ ಮಂಡಳಿ ಆಯುಕ್ತ ಕೆ.ಎ. ದಯಾನಂದ ವಿಷಾದಿಸಿದರು. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ …
ಮೈಸೂರು : ನೇಣು ಬಿಗಿದ ಸ್ಥಿತಿಯಲ್ಲಿ ಅಮ್ಮ, ಮಗಳ ಶವ ಪತ್ತೆಯಾಗಿರುವ ಘಟನೆ ಜಿಲ್ಲೆ ನಂಜನಗೂಡು ತಾಲೂಕಿನ ಕೊತ್ತನಹಳ್ಳಿ ಗ್ರಾಮದಲ್ಲಿ ಮಂಗಳವಾರ ಜರುಗಿದೆ. ಮಹದೇವಮ್ಮ (38) ಸುಪ್ರಿಯಾ (20) ಮೃತ ಅಮ್ಮ ಮಗಳಾಗಿದ್ದಾರೆ. ಗಂಡನ ವರದಕ್ಷಿಣೆ ಕಿರುಕುಳ ಹಿನ್ನಲೆ ನೇಣು ಬಿಗಿದುಕೊಂಡು …
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ 100 ಕೋಟಿ ರೂ ಮೌಲ್ಯದ 92 ಆಸ್ತಿಗಳನ್ನು ಜಪ್ತಿ ಮಾಡಿದೆ. ಈ ಮೂಲಕ ಮುಡಾದಲ್ಲಿ ದೊಡ್ಡ ಪ್ರಮಾಣದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿರುವುದು ದೃಢಪಟ್ಟಿದ್ದು, ಸದ್ಯ ಮುಡಾ ಕೇಸ್‌ನ ತನಿಖೆ ಮುಂದುವರಿದಿದೆ. ಈ …
ಮೈಸೂರು: ಕನ್ನಡ ಚಳುವಳಿ ಕೇಂದ್ರ ಸಮಿತಿಯಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿಯನ್ನು ಆಚರಣೆ ಮಾಡಲಾಯಿತು. ಮೈಸೂರಿನ ಪತ್ರಕರ್ತರ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ …