ಮೈಸೂರು: ಆರ್‌ಸಿಬಿ ಗೆದ್ದರೆ ಮೈಸೂರಿನ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಲ್ಲೂ ಉಚಿತ ಹೋಳಿಗೆ ಊಟ ನೀಡಲಾಗುವುದು ಎಂದು ಮೈಸೂರಿನ ಆರ್‌ಸಿಬಿ ಅಭಿಮಾನಿ ಬಸವರಾಜ ಬಸಪ್ಪ ಘೋಷಣೆ ಮಾಡಿದ್ದಾರೆ. ಮೈಸೂರಿನ ಗನ್ ಹೌಸ್ ವೃತ್ತದಲ್ಲಿ ಸಾಂಕೇತಿಕವಾಗಿ ಇಂದೇ ಉಚಿತ ಹೋಳಿಗೆ ಊಟ ವಿತರಣೆ ಮಾಡಲಾಗುತ್ತಿದ್ದು, …
ಮೈಸೂರು: ಆರ್‌ಸಿಬಿ ಗೆದ್ದರೆ ಮೈಸೂರಿನ ಎಲ್ಲಾ ಇಂದಿರಾ ಕ್ಯಾಂಟೀನ್‌ಗಳಲ್ಲೂ ಉಚಿತ ಹೋಳಿಗೆ ಊಟ ನೀಡಲಾಗುವುದು ಎಂದು ಮೈಸೂರಿನ ಆರ್‌ಸಿಬಿ ಅಭಿಮಾನಿ ಬಸವರಾಜ ಬಸಪ್ಪ ಘೋಷಣೆ ಮಾಡಿದ್ದಾರೆ. ಮೈಸೂರಿನ ಗನ್ ಹೌಸ್ ವೃತ್ತದಲ್ಲಿ ಸಾಂಕೇತಿಕವಾಗಿ ಇಂದೇ ಉಚಿತ ಹೋಳಿಗೆ ಊಟ ವಿತರಣೆ ಮಾಡಲಾಗುತ್ತಿದ್ದು, …
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಆರ್‌ಸಿಬಿ ಜೋಶ್ ಮುಗಿಲು ಮುಟ್ಟಿದ್ದು, ಅಭಿಮಾನಿಗಳು ಆರ್‌ಸಿಬಿ ಟೀಂಗಾಗಿ ವಿಶೇಷ ಕಾರೊಂದನ್ನು ಸಿದ್ಧಪಡಿಸಿದ್ದಾರೆ. ದೀಪಕ್, ಶ್ರೇಯಸ್ ಹಾಗೂ ಪ್ರಣೀತ್ ಎಂಬ ಆರ್‌ಸಿಬಿ ಅಭಿಮಾನಿಗಳು ವಿಶೇಷ ಕಾರೊಂದನ್ನು ಸಿದ್ಧಪಡಿಸಿದ್ದು, ಕಾರನ್ನು ಸಂಪೂರ್ಣವಾಗಿ ಆರ್‌ಸಿಬಿಮಯ ಮಾಡಿದ್ದಾರೆ. ಹೆಬ್ಬಾಳು ಕೈಗಾರಿಕಾ …
ಮೈಸೂರು: ಚಿನ್ನ ಕಳ್ಳತನ ಮಾಡಿ ಗಿರಿವಿಯಿಟ್ಟು ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಬ್ಯಾಡರಪುರದ ಮೋಹನ್ ಕುಮಾರ್ ಎಂಬುವವನೇ ಕೊಲೆಯಾದ ಯುವಕನಾಗಿದ್ದಾನೆ. 60 ಗ್ರಾಂ ಚಿನ್ನಕ್ಕಾಗಿ ಯುವಕನನ್ನು ಕಾರಿನಲ್ಲಿಯೇ ಹತ್ಯೆಗೈದು ದುಷ್ಕರ್ಮಿಗಳು …
ಮೈಸೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಪಡೆಯಬಹುದು ಎಂಬ ಅನ್ಯರ ಮಾತನ್ನು ನಂಬಿದ ವೈದ್ಯೆಯೊಬ್ಬರು 7 ಲಕ್ಷ ರೂ. ಹಣವನ್ನು ವಂಚಕರ ಖಾತೆಗೆ ಹಾಕಿ ಕಳೆದುಕೊಂಡಿದ್ದಾರೆ. ನಗರದ ಸಾತಗಳ್ಳಿ ಬಡಾವಣೆ ನಿವಾಸಿ ವೈದ್ಯೆಯು ಫೇಸ್ ಬಕ್ ಮೂಲಕ …
ಮೈಸೂರು: ವಿಶ್ವ ಸೈಕಲ್ ದಿನಾಚರಣೆ ಅಂಗವಾಗಿ ಅರಮನೆ ನಗರಿಯಲ್ಲಿ ಭಾನುವಾರ ತಿರಂಗಾ ಸೈಕಲ್ ರ‍್ಯಾಲಿ ನಡೆಸಲಾಯಿತು. ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಅಮ್ಮೆಚ್ಯೂರ್ ಸೈಕ್ಲಿಂಗ್ ಅಸೋಶಿಯೇಷನ್, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ, ಮೈಸೂರು ಅಥ್ಲಿಟ್ಸ್ ಕ್ಲಬ್ ವತಿಯಿಂದ ವಿಶ್ವ ಬೈಸಿಕಲ್ ದಿನಾಚರಣೆ …
ಮಂಡ್ಯ : ಕಾವೇರಿ ಕೊಳ್ಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ-ಮೈಸೂರು ಸೇರಿದಂತೆ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೃಷ್ಣರಾಜಸಾಗರ ಅಣೆಕಟ್ಟೆಯ ನೀರಿನ ಮಟ್ಟ 103.70 ಅಡಿಯನ್ನು ದಾಟಿದೆ. ಕನ್ನಂಬಾಡಿ ಕಟ್ಟೆಗೆ 17 ಸಾವಿರಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು, ಕೆಆರ್‍ಎಸ್ …
ಮೈಸೂರು: ಸಾಂಸ್ಕತಿಕ ನಗರಿ ಮೈಸೂರಿನಲ್ಲಿ ಯೋಗ ಧನುಷ್ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲಾಯಿತು. 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಆಯುಷ್ ಇಲಾಖೆ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಸಂಯುಕ್ತಾಶ್ರಯದಲ್ಲಿ ಲಲಿತ ಮಹಲ್ ಅರಮನೆ ಮುಂಭಾಗ ಏರ್ಪಡಿಸಿದ್ದ ಯೋಗ ಧನುಷ್ ಕಾರ್ಯಕ್ರಮಕ್ಕೆ …
ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಬಳಿ ವ್ಯಕ್ತಿಯೋರ್ವ ಹುಚ್ಚಾಟ ಮೆರೆದಿದ್ದ ಪ್ರಕರಣವನ್ನು ಖಂಡಿಸಿ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಸಂಸದ ಯದುವೀರ್ ಒಡೆಯರ್ …
ಮೈಸೂರು: ಮಾನಸಿಕ ಅಸ್ವಸ್ಥನೋರ್ವ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಏರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರು ಇಂದು ಕೆ.ಆರ್.ವೃತ್ತಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಾಜಿ ಶಾಸಕ ಎಲ್.ನಾಗೇಂದ್ರ, ಬಿಜೆಪಿ ಮುಖಂಡ ರಘು ಕೌಟಿಲ್ಯ, ಮಾಜಿ ಮೇಯರ್ ಸಂದೇಶ್ ಸ್ವಾಮಿ ಅವರಿಂದು …
ಮೈಸೂರು: ಲಿಫ್ಟ್ ಕೆಟ್ಟು ನಿಂತ ಪರಿಣಾಮ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೆಲಕಾಲ ಪರದಾಟ ನಡೆಸಿದ ಘಟನೆ ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ನಡೆದಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಿ ಸೆಂಟರ್ ಫಾರ್ ಫ್ಯೂಚರ್ ಸ್ಕಿಲ್ಸ್ …