Mysore
26
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mysuru

Homemysuru
post office

ಮೈಸೂರು: ಐಟಿ 2.0 ಅಡಿಯಲ್ಲಿ ಹೊಸ ತಂತ್ರಾಂಶವನ್ನು ಅಳವಡಿಸುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ಪ್ರಧಾನ ಅಂಚೆ ಕಚೇರಿ ಮತ್ತು ಅದರ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಉಪ ಅಂಚೆ ಕಚೇರಿಗಳಲ್ಲಿ ಜೂನ್ 2 ಮತ್ತು 3 ರಂದು ಯಾವುದೇ ರೀತಿಯ ವಹಿವಾಟು ಇರುವುದಿಲ್ಲ ಎಂದು ಮೈಸೂರು …

ಮೈಸೂರು: ಮೈಸೂರು ನಗರದಲ್ಲಿ ರಸ್ತೆ ಕಾಮಗಾರಿಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪಾಲಿಕೆ ಆಯುಕ್ತ ಶೇಕ್‌ ತನ್ವೀರ್‌ ಆಸಿಫ್‌ ಪ್ರತಿಕ್ರಿಯೆ ನೀಡಿದ್ದು, ಕೆಲವೆಡೆ ಶಾಶ್ವತ ಕಾಮಗಾರಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಾವು ಸಹಜವಾಗಿ ಮೇ …

repair of damaged roads and manholes

ಮೈಸೂರು: ಗುಂಡಿ ಬಿದ್ದಿರುವ ರಸ್ತೆಗಳು, ಒಳಚರಂಡಿ ಹಾಗೂ ಮ್ಯಾನ್‌ಹೋಲ್‌ಗಳನ್ನು ದುರಸ್ತಿಪಡಿಸುವಂತೆ ಆಗ್ರಹಿಸಿ ಭಾರತ ಕಮ್ಯುನಿಸ್ಟ್‌ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಮೈಸೂರು ಮಹಾನಗರ ಪಾಲಿಕೆ ಮುಂಭಾಗದಲ್ಲಿ ಜಮಾಯಿಸಿದ ಭಾರತ ಕಮ್ಯುನಿಸ್ಟ್‌ ಪಕ್ಷದ ಕಾರ್ಯಕರ್ತರು, ಪಾಲಿಕೆ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ವಿವಿಧ …

Kabini reservoir

ಎಚ್.ಡಿ.ಕೋಟೆ: ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದ್ದು, ಹೊರಹರಿವನ್ನು ಹೆಚ್ಚಳ ಮಾಡಲಾಗಿದೆ. ಜಲಾಶಯಕ್ಕೆ 18,000 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ …

ಮೈಸೂರು : ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಯತ್ನ ಬಿಡದೆ ಶ್ರಮ ಪಟ್ಟರೆ ಯಶಸ್ಸು ಸಿಕ್ಕೇ ಸಿಗುತ್ತದೆ ಎಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಎಸ್.ಕೆ. ನವೀನ್‌ಕುಮಾರ್ ಹೇಳಿದರು. ಇಂದು ನಗರದ ಜ್ಞಾನಬುತ್ತಿ ಸಂಸ್ಥೆವತಿಯಿಂದ ಆಯೋಜಿಸಿದ್ದ ಪಿಸಿ-ಪಿ.ಎಸ್.ಐ ಪರೀಕ್ಷಾ ಉಚಿತ ತರಬೇತಿ ಶಿಬಿರದ …

mla gt devegowda

ತೋಟಗಾರಿಕೆ ಮಹಾವಿದ್ಯಾಲಯದ ವತಿಯಿಂದ ಆಯೋಜಿಸಿದ್ದ ಮಹಾವಿದ್ಯಾಲಯ ವಾರ್ಷಿಕೋತ್ಸವ ಉದ್ಘಾಟನೆ ಮೈಸೂರು: ದೇಶದ ಜನರಿಗೆ ಅನ್ನ ಕೊಡುವ ಕೃಷಿ, ತೋಟಗಾರಿಕೆ ಕ್ಷೇತ್ರ ಉಳಿಯಬೇಕು. ಮುಂದಿನ ದಿನಗಳಲ್ಲಿ ಕೃಷಿ ಕ್ಷೇತ್ರ ಉಳಿಯುವುದರಿಂದ ಪದವೀಧರರು ಕೃಷಿ ಕ್ಷೇತ್ರದ ಕಡೆಗೆ ಮುಖ ಮಾಡುವಂತಹ ದಿನಗಳು ಬರಲಿದೆ ಎಂದು …

festival

ನಾಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಆಯೋಜಿಸಿದ್ದ ತಾಲ್ಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗಿ ಮೈಸೂರು: ಮಕ್ಕಳಿಗೆ ಶಿಕ್ಷಣ, ಬುದ್ದಿವಂತರನ್ನಾಗಿ ಮಾಡುವ ಜತೆಗೆ, ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಸಲಹೆ ನೀಡಿದರು. ಮೈಸೂರು ತಾಲ್ಲೂಕಿನ ನಾಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ …

Lansdowne building

ಶೀರ್ಘ ಸುಪ್ರೀಂಗೆ ತಜ್ಞರ ವರದಿ ಮೈಸೂರು: ಮಹಾರಾಜರ ಕಾಲದಲ್ಲಿ ನಿರ್ಮಾಣವಾಗಿದ್ದ ಪಾರಂಪರಿಕ ಕಟ್ಟಡಗಳಲ್ಲಿ ಒಂದಾಗಿರುವ ಲ್ಯಾನ್ಸ್‌ಡೌನ್ ಕಟ್ಟಡ ಪುನರ್ ನಿರ್ಮಾಣ ಅಥವಾ ಪುನರ್ ನವೀಕರಣಕ್ಕೆ ಸಂಬಂಧಿಸಿದಂತೆ ತೀರ್ಮಾನ ಕೈಗೊಳ್ಳಬೇಕಿರುವ ಕಾರಣ ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಭಾರತೀಯ ರಾಷ್ಟ್ರೀಯ ಕಲೆ ಮತ್ತು ಸಾಂಸ್ಕೃತಿಕ …

Nalwadis statue

ಮೈಸೂರು : ನಗರದ ಹೃದಯ ಭಾಗದ ಕೆ.ಆರ್ ವೃತ್ತದಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪ್ರತಿಮೆಯ ಮೇಲೆ ಮಾನಸಿಕ ಅಸ್ವಸ್ಥನೋರ್ವ ಕುಳಿತು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾದ ಪ್ರಸಂಗ ಶುಕ್ರವಾರ ನಡೆದಿದೆ. ಇಂದು ಸಂಜೆ 4 ಗಂಟೆಯ ವೇಳೆಗೆ ನಾಲ್ವಡಿಯವರ ಪ್ರತಿಮೆಯ ತಲೆಯ …

cm siddaramaiah

ಬೆಂಗಳೂರು : ಮಳೆ ಅನಾಹುತಗಳ ಕುರಿತು ಮುನ್ನೆಚ್ಚರಿಕೆ, ಕೃಷಿ ಚಟುವಟಿಕೆಗಳಿಗೆ ಪೂರಕ ಸೌಲಭ್ಯ ಹಾಗೂ ಮಳೆ ಬಾಧಿತ ಪ್ರದೇಶಗಳಲ್ಲಿ ಚುರುಕಿನ ರಕ್ಷಣಾ ಕಾರ್ಯಚರಣೆಗಳ ಬಗ್ಗೆ ಜಾಗೃತರಾಗಿರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಧಾನಸೌಧ ಸಮೇಳನ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ …

Stay Connected​
error: Content is protected !!