Mysore
26
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mysuru

Homemysuru
protest at mandya

ಮಂಡ್ಯ : ಮೈಸೂರು ಸ್ಯಾಂಡಲ್ ಸೋಪ್ ಗೆ ಪರಭಾಷೆ ನಟಿ ತಮ್ಮನ್ನ ಭಾಟಿಯ ಅವರನ್ನು ರಾಯಭಾರಿಯಾಗಿ ನೇಮಕ ಮಾಡಿರುವ ಸರ್ಕಾರದ ನಡೆ ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆಯಿಂದ ಗುರುವಾರ ವಿನೂತನವಾಗಿ ಪ್ರತಿಭಟನೆ ನಡೆಸಲಾಗಿದೆ. ಶ್ರೀರಂಗಪಟ್ಟಣದ ಬೊಮ್ಮೂರು ಅಗ್ರಹಾರದ ಬಳಿಯ ಬಯಲು ಪ್ರದೇಶಗಳಲ್ಲಿ …

accident case Two dead

ಹೊಸೂರು: ರಸ್ತೆಯಲ್ಲಿದ್ದ ಗುಂಡಿಗೆ ಇಳಿದ ಓಮ್ನಿ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲ್ಲೂಕಿನ ಬೈಲಾಪುರ ಗ್ರಾಮದ ಬಳಿ ಚುಂಚನಕಟ್ಟೆ ಮುಖ್ಯರಸ್ತೆಯಲ್ಲಿ ನಡೆದಿದೆ. ಹಾಸನದ ಲಕ್ಷ್ಮೀಪುರಂ ಬಡಾವಣೆಯ ಕಲೀಮ್ ರೆಹಮಾನ್ …

ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಹಲವು ಸಲಹೆ, ಸೂಚನೆ ನೀಡಿದ ಸಚಿವರು ಮೈಸೂರು : ಈ ಬಾರಿ ಅವಧಿಗೂ ಮುನ್ನ ಮುಂಗಾಳು ಮಳೆಯಾಗುತ್ತಿದ್ದು, ಮಳೆಹಾನಿ ಕುರಿತು ಅಗತ್ಯ ಮುಂಜಾಗ್ರತೆ ಕ್ರಮವಹಿಸಿ ಸಮಸ್ಯೆಯಾದ ವೇಳೆ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ …

Heavy rain Wayanad

ಎಚ್.ಡಿ.ಕೋಟೆ: ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯದ ಒಳಹರಿವಿನಲ್ಲಿ ಭಾರೀ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿದೆ. ಜಲಾಶಯದ ಇಂದಿನ ಒಳಹರಿವು 23,500 ಕ್ಯೂಸೆಕ್ಸ್‌ಗಳಾಗಿದ್ದು, ಜಲಾಶಯದ ಇಂದಿನ ಹೊರಹರಿವು 300 …

Nagarahole safari cancelled

ಮೈಸೂರು: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಅನಾಹುತ ಸೃಷ್ಟಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎರಡು ಕಡೆಗಳಲ್ಲಿ ಸಫಾರಿಯನ್ನು ಅನಿರ್ದಿಷ್ಟಾವಧಿವರೆಗೆ ಬಂದ್‌ ಮಾಡಲಾಗಿದೆ. ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕೊಡಗಿನ ಕುಟ್ಟ ಸಮೀಪದ …

Sa Ra Mahesh

ಮೈಸೂರು: ಕಳೆದ 15 ವರ್ಷದಿಂದ ಕೆ.ಆರ್.ನಗರ ಹಾಳಾಗಿದೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಚಿವ ಸಾ.ರಾ.ಮಹೇಶ್‌ ಕಿಡಿಕಾರಿದ್ದು, ಬಹಿರಂಗ ಚರ್ಚೆಗೆ ಬರುವಂತೆ ಪಂಥಾಹ್ವಾನ ನೀಡಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಚಿವ ಸಾ.ರಾ.ಮಹೇಶ್‌ ಅವರು, ಕಳೆದ …

lorry skidding

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯಲ್ಲಿ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಒಂದಲ್ಲಾ ಒಂದು ಅನಾಹುತ ಸಂಭವಿಸುತ್ತಿದ್ದು, ಪಿರಿಯಾಪಟ್ಟಣದಲ್ಲಿ ಲಾರಿಯೊಂದು ಸ್ಕಿಡ್‌ ಆಗಿ ಉರುಳಿಬಿದ್ದ ಘಟನೆ ನಡೆದಿದೆ. ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ಬೈಲುಕುಪ್ಪೆಯಲ್ಲಿ ಈ ಘಟನೆ ನಡೆದಿದ್ದು, ಲಾರಿ ಉರುಳಿಬಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ …

ಪ್ರತಿಯೊಬ್ಬರು ವಾರ್ಷಿಕ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಿ-ಜನತೆಗೆ ಸಿಎಂ ಸಲಹೆ ಉಳಿದ ಜಿಲ್ಲೆಗಳಲ್ಲಿ ಶೀಘ್ರವೇ ಕೀಮೋಥೆರಪಿ ಕೇಂದ್ರ ತೆರೆಯಲಾಗುವುದು ಗುಣಮಟ್ಟದ ಆರೋಗ್ಯ ಸೇವೆಗಳು ಎಲ್ಲ ಜಿಲ್ಲೆಗಳಿಗೆ ಒದಗಿಸುವುದು ಸರ್ಕಾರದ ಗುರಿ   ಮೈಸೂರು : ಗುಣಮಟ್ಟದ ಆರೋಗ್ಯ ಸೇವೆಗಳು ರಾಜ್ಯದ ಎಲ್ಲ ಜಿಲ್ಲೆಗಳಿಗೂ …

Mango Festival

ಮೈಸೂರು : ತೋಟಗಾರಿಕೆ ಇಲಾಖೆ ವತಿಯಿಂದ ಆಯೋಜಿಸಿರುವ ಮಾವು ಮೇಳಕ್ಕೆ ಶಾಸಕ ಕೆ.ಹರೀಶ್‌ ಗೌಡ ಶುಕ್ರವಾರ ಚಾಲನೆ ನೀಡಿದರು. ಇಂದಿನಿಂದ ಮೂರು ದಿನಗಳ ಕಾಲ ಮಾವು ಮೇಳ ನಡೆಯಲಿದ್ದು, ವೀಕೆಂಡ್ ಕಾರಣ ರೈತರು ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿದ್ದಾರೆ. ಮೈಸೂರು, ಮಂಡ್ಯ, ಚಾಮರಾಜನಗರ, …

Yathindra Siddaramaiah

ಟಿ.ನರಸೀಪುರ: ವರುಣಾ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಗುದ್ದಲಿಪೂಜೆ ನೆರವೇರಿಸಿದರು. ಯಡದೊರೆ, ಕುರಿಸಿದ್ದನಹುಂಡಿ ಗ್ರಾಮಕ್ಕೆ ಭೇಟಿ ನೀಡಿದ ಯತೀಂದ್ರ ಸಿದ್ದರಾಮಯ್ಯ ಅವರು, ಹಲವು ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, …

Stay Connected​
error: Content is protected !!