ಮೈಸೂರು : ನಗರದಾದ್ಯಂತ ಭಾನುವಾರ ರಾತ್ರಿ ಸುರಿದು ಗಾಳಿ-ಮಳೆಗೆ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಭಾನುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಅಂದರೆ ಸೋಮವಾರ ಬೆಳಿಗ್ಗೆಯೂ ಕೆಲವೆಡೆ ಸೋನೆ ಮಳೆ ಮುಂದುವರೆದಿತ್ತು. ಇದರಿಂದ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. …
ಮೈಸೂರು : ನಗರದಾದ್ಯಂತ ಭಾನುವಾರ ರಾತ್ರಿ ಸುರಿದು ಗಾಳಿ-ಮಳೆಗೆ ಮರ ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಭಾನುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಅಂದರೆ ಸೋಮವಾರ ಬೆಳಿಗ್ಗೆಯೂ ಕೆಲವೆಡೆ ಸೋನೆ ಮಳೆ ಮುಂದುವರೆದಿತ್ತು. ಇದರಿಂದ ಹಲವೆಡೆ ಮರಗಳು, ವಿದ್ಯುತ್ ಕಂಬಗಳು ಮುರಿದು ಬಿದ್ದಿವೆ. …
ಮೈಸೂರು : ಜಿಲ್ಲೆಯಾದ್ಯಂತ ಮುಂಗಾರು ಪೂರ್ವ ಮಳೆ ಮುಂದುವರೆದಿದ್ದು, ಕೆಲವೆಡೆ ಬಿರುಸಿನ ಮಳೆಯಾಗಿದೆ. ಪಿರಿಯಾಪಟ್ಟಣ, ಹುಣಸೂರು, ಧರ್ಮಾಪುರ, ಬಿಳಿಕೆರೆ, ಕೆ.ಆರ್ ನಗರ ಹಾಗೂ ಮೈಸೂರು ಜಿಲ್ಲೆಯಾದ್ಯಂತ ಭಾನುವಾರ ರಾತ್ರಿಯೂ ಮಳೆ ಸುರಿದಿದ್ದು, ಇಂದು ಅಂದರೆ ಸೋಮವಾರ ಬೆಳಿಗ್ಗೆಯೂ ಕೆಲವೆಡೆ ಸೋನೆ ಮಳೆ ಮುಂದುವರೆದಿತ್ತು. …
ಮೈಸೂರು : ದೇಶದ ವಿಚಾರ ಬಂದಾಗ ಯಾವುದೇ ಪಕ್ಷ, ಜಾತಿ ಧರ್ಮ ಬಿಟ್ಟು ಎಲ್ಲರೂ ಒಟ್ಟಾಗಿ ನಿಲ್ಲಬೇಕು. ಆದರೆ, ಈ ವಿಚಾರದಲ್ಲಿ ಅಪಸ್ವರ ಎತ್ತುವವರು ನಿಜವಾಗಿಯೂ ದೇಶ ದ್ರೋಹಿಗಳು ಎಂದು ಎಂಎಲ್‌ಸಿ ಮಂಜೇಗೌಡ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ …
ಮೈಸೂರು : ವಿಧಾನಸಭಾ ಉಪ ಸಭಾಪತಿ ರುದ್ಪಪ್ಪ ಲಮಾಣಿ ಅವರು ಕುಟುಂಬ ಸಮೇತ ಭಾನುವಾರ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಇತ್ತೀಚಿಗೆ ಕಾರು ಅಪಘಾತಕ್ಕೋಳಗಾಗಿದ್ದ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು, ಆರೋಗ್ಯ ಚೇತರಿಕ ಬಳಿಕ ಚಾಮುಂಡಿ ದರ್ಶನ …
ಮೈಸೂರು : ತಾಲೂಕಿನ ಇಲವಾಲ ಹೋಬಳಿ ಆನಂದೂರು ಗ್ರಾಮದಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿದ್ದ ಕುಟುಂಬಗಳನ್ನು ಭೇಟಿ ಮಾಡಿ ಸಾಂತ್ವನ ಹೇಳಿದ ಶಾಸಕ ಜಿ.ಟಿ ದೇವೇಗೌಡ ಸರ್ಕಾರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದರು. ಶನಿವಾರ ಸಂಭವಿಸಿದ …
ಮೈಸೂರು: ಪಂಚನ್ ಲಾಮಾ ಹಾಗೂ ಎಲ್ಲ ರಾಜಕೀಯ ಕೈದಿಗಳ ಬಿಡುಗಡೆ ಆಗ್ರಹಿಸಿ ಚೀನಾ ಸರ್ಕಾರದ ವಿರುದ್ಧ ಟಿಬೆಟಿಯನ್ನರು ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಟಿಬೆಟನ್ ಯುವ ಕಾಂಗ್ರೆಸ್, ಮೈಸೂರು ಪ್ರಾಂತೀಯ ಟಿಬೆಟಿನ್ ಮಹಿಳಾ ಸಂಘಟಣೆ ಮತ್ತು ಬೈಲಕುಪ್ಪೆ, ಹುಣಸೂರು ಮತ್ತು ಕೊಳ್ಳೇಗಾಲ …
ಮಂಡ್ಯ : ನಗರದ ಕ್ಲೌಡ್ 11 ಹೆಸರಿನ ಯೂನಿಸೆಕ್ಸ್ ಸಲೂನ್ ಅಂಡ್ ಸ್ಪಾದಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ, ಮಹಿಳೆ ಸೇರಿದಂತೆ ಇಬ್ಬರನ್ನು ಬಂಧಿಸಿ, ನಾಲ್ವರು ಮಹಿಳೆಯರನ್ನು ರಕ್ಷಿಸಿದ್ದಾರೆ. ದಂಧೆ ನಡೆಸುತ್ತಿದ್ದ ಸಲೂನ್ ಮಾಲಕಿ ರಾಣಿ, ಓರ್ವ …
ಮೈಸೂರು : ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿ ಮೂರು ಮನೆಗಳು ಸುಟ್ಟು ಕರಕಲಾಗಿರುವ ಘಟನೆ ಮೈಸೂರು ತಾಲೂಕಿನ ಬೋರೆ ಆನಂದರೂ ಗ್ರಾಮದಲ್ಲಿ ಶನಿವಾರ ನಡೆದಿದೆ. ಮನೆಗೆ ಆಕಸ್ಮಿಕ ಬೆಂಕಿ ಬಿದ್ದಿದ್ದು, ಮನೆ ಸುಟ್ಟು ಕರಗಲಾಗಿವೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದಿದ್ದರಿಂದ ಅನಾಹುತ …
ಹುಣಸೂರು: ನಾಗರಹೊಳೆ ಅರಣ್ಯದಲ್ಲಿ ಸಫಾರಿಗೆ ತೆರಳಿದ್ದ ಪ್ರವಾಸಿಗರ ಕಣ್ಣಿಗೆ ಕರಡಿಯೊಂದು ತನ್ನ ಮರಿಗಳ ಜೊತೆ ಸಂಚಾರ ಮಾಡುತ್ತಿರುವ ದೃಶ್ಯ ಗೋಚರಿಸಿದ್ದು, ಪ್ರವಾಸಿಗರು ಫುಲ್ ಖುಷ್ ಆಗಿದ್ದಾರೆ. ಇದನ್ನೂ ಓದಿ:- ಧಾರವಾಡ ಹುಡುಗ, ಮೈಸೂರಿನ ಹುಡುಗಿ; ಇಬ್ಬರ ಮಧ್ಯೆ ‘ಮಾತೊಂದ ಹೇಳುವೆ’ ನಾಗರಹೊಳೆಯ …
ಹುಣಸೂರು: ನಗರದ ಬೈಪಾಸ್ ರಸ್ತೆಯ ಕಲ್ಕುಣಿಕೆ ವೃತ್ತದಲ್ಲಿ ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೈಸೂರಿನಿಂದ ಕಬ್ಬಿಣ ತುಂಬಿಸಿಕೊಂಡು ಬರುತ್ತಿದ್ದ ಜೀಪ್ ಕಲ್ಕುಣಿಕೆ ವೃತ್ತದ ಬಳಿ ನಡೆದು ಕೊಂಡು ಹೋಗುತ್ತಿದ್ದ ಕಲ್ಕುಣಿಕೆ ಹೌಸಿಂಗ್ ಬೋರ್ಡ್ ನಿವಾಸಿ ಪುಟ್ಟೇಗೌಡ (೫೮) ಎಂಬವರಿಗೆ ಡಿಕ್ಕಿ …