Mysore
23
few clouds

Social Media

ಶನಿವಾರ, 03 ಅಕ್ಟೋಬರ್ 2026
Light
Dark

mysuru

Homemysuru

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳನ್ನು ಪೂರೈಸುತ್ತಿದ್ದು, ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸಿದ್ದೇವೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷೆ ಡಾ.ಪುಷ್ಪ ಅಮರನಾಥ್ ತಿಳಿಸಿದರು. ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ …

dr suvarna dengue fever

ಮೈಸೂರು: ಡೆಂಗ್ಯೂ ಜ್ವರ ಬರದಂತೆ ಉತ್ತಮ ಜೀವನವನ್ನು ನಡೆಸಲು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟಿಕೊಳ್ಳಬೇಕು. ನೀರು ನಿಲ್ಲದಂತೆ ನೋಡಿಕೊಳ್ಳಬೇಕು ಈ ನಿಟ್ಟಿನಲ್ಲಿ ಜನ ಪ್ರತಿನಿಧಿಗಳ ಸಹಕಾರ ಅಗತ್ಯ ಎಂದು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಸುವರ್ಣ ಹೇಳಿದರು. …

Tiranga rally

ಮೈಸೂರು : ರಾಷ್ಟ್ರೀಯ ಭದ್ರತೆಗಾಗಿ ನಾಗರಿಕರು ಘೋಷವಾಕ್ಯದಡಿ ಮೈಸೂರಿನಲ್ಲಿ ಶುಕ್ರವಾರ ನಡೆದ ತಿರಂಗಾ ಯಾತ್ರೆಯಲ್ಲಿ ದೇಶದ ಮೂರು ಸೇನೆಗಳಿಗೆ ಬಹುಪರಾಕ್‌ ಹೇಳುವ ಮೂಲಕ ದೇಶಭಕ್ತಿಯನ್ನು ಅನಾವರಣಗೊಳಿಸಿ, ವೀರ ಸೈನಿಕರಿಗೆ ಕೃತಜ್ಞತೆ ಸಲ್ಲಿಸಲಾಯಿತು. ಆಪರೇಷನ್ ಸಿಂಧೂರ ಯಶಸ್ವಿ ಹಿನ್ನಲೆ ನಗರದಲ್ಲಿ ಬಿಜೆಪಿ ವತಿಯಿಂದ …

Mysore University

ಮೈಸೂರು : ಪ್ರತಿಷ್ಠಿತ ಮೈಸೂರು ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಕ್ಯಾಂಪಸ್ ನಲ್ಲಿ ಯುಜಿಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಯುಜಿಡಿ ನೀರು ರಸ್ತೆ ಮೇಲೆ ಹರಿಯುತ್ತಿರುವುದರಿಂದ ಅದರ ಮೇಲೆ ವಾಹನಗಳು ಓಡಾಡುವಾಗ ವಿದ್ಯಾರ್ಥಿಗಳ ಮೈಮೇಲೆ ಸಿಂಪಡಣೆ ಆಗುತ್ತಿದೆ. ಇದನ್ನೂ ಓದಿ:- ಗ್ರೇಟರ್ …

ಓದುಗರ ಪತ್ರ

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಫಾಸ್ಟ್ಯಾಗ್ ಸೌಲಭ್ಯವನ್ನು ಪರಿಚಯಿಸಿದ್ದರೂ ಅದು ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದಾಗಿ ಇನ್ನೂ ನಗದು ಸಂಗ್ರಹಣೆಯೇ ನಡೆಯುತ್ತಿದೆ. ಇದು ಡಿಜಿಟಲ್ ಭಾರತದ ಆಶಯಕ್ಕೆ ವಿರುದ್ಧವಾಗಿದೆ. ಜೊತೆಗೆ, ಚಾಮುಂಡಿ ಬೆಟ್ಟದಲ್ಲಿ ವಿದ್ಯುತ್ …

ಮೈಸೂರು : ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ ಕೊಲೆ ಬೆದರಿಕೆ ಬಂದಿದ್ದು, ಈ ಸಂಬಂಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದ್ರಿಷ್ ಪಾಷ ಸಾವಿಗೆ ಪ್ರತೀಕಾರವಾಗಿ ಬೆದರಿಕೆ ಬಂದಿದೆ‌ ಎನ್ನಲಾಗಿದೆ. ಉದಯಗಿರಿ ನಿವಾಸಿ ಅಕ್ರಮ್ ಖಾನ್ ಎಂಬಾತನಿಂ‌ದ ಸಾಮಾಜಿಕ ಜಾಲತಾಣ …

ಮೈಸೂರು : ರೈತರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಕಂಡುಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ. ಲಕ್ಷ್ಮಿ ಕಾಂತ ರೆಡ್ಡಿ ಭರವಸೆ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ರೈತರ ಕುಂದುಕೊರತೆಗಳ ಸಭೆಯ …

ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಅಗ್ರಹಾರದಲ್ಲಿ ಇರುವ ಕೃಷ್ಣರಾಜ ಪೊಲೀಸ್ ಠಾಣೆಯ ಆವರಣಕ್ಕೆ ಮಳೆ ನೀರು ನುಗ್ಗಿದೆ. ಇದರ ಪರಿಣಾಮ ಸುಮಾರು ಎರಡು ಗಂಟೆಗಳ ಕಾಲ ಠಾಣೆಯ ಒಳಗೆ ತೆರಳಲು ಪೊಲೀಸರಿಗೂ …

ಮೈಸೂರು : ಮನುಸ್ಮೃತಿಯ 9ನೇ ಅಧ್ಯಾಯವನ್ನು ಓದಿದರೇ ಅದನ್ನು ದಿನ ದಿನವೂ ಸುಡಬೇಕು ಅನಿಸಲಿದೆ. ಅಷ್ಟು ಕೆಟ್ಟದ್ದಾಗಿ ಮಹಿಳೆಯ, ದಲಿತರ, ದುಡಿವವರ ಬಗ್ಗೆ ಕೀಳಾಗಿ ಹೇಳಲಾಗಿದೆ ಎಂದು ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ಪ್ರೊ.ಮೀನಾಕ್ಷಿ ಬಾಳಿ ಆಕ್ರೋಶ ವ್ಯಕ್ತಪಡಿಸಿದರು. ನಗರದ ಮಾನಸ …

rain at mysuru

ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಜನ ಸಂಕಷ್ಟ ಅನುಭವಿಸಿದರು. ಮಧ್ಯಾಹ್ನವೆಲ್ಲಾ ಸುಡು ಬಿಸಿಲಿದ್ದು, ಸಂಜೆಯಾಗುತ್ತಿದ್ದಂತೆ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಿತು. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿತ್ತು. ನಗರದ ದೇವರಾಜ ಮೊಹಲ್ಲಾದ …

Stay Connected​
error: Content is protected !!